• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: ಡೆಲ್ಲಿ ವಿರುದ್ಧ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 18, 2025 - 8:44 pm
in ಕ್ರೀಡೆ
0 0
0
Web 2025 05 18t204351.977

ಇಂಗಿನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭಮಾನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ. ಈ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲ್ಲಲೇಬೇಕಾದ ಒತ್ತಡದ ಪಂದ್ಯವಾಗಿದ್ದು, ಗುಜರಾತ್‌ಗೆ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಒಂದು ಅವಕಾಶವಾಗಿದೆ.

ಐಪಿಎಲ್ 2025ರಲ್ಲಿ ಗುಜರಾತ್ ಟೈಟಾನ್ಸ್ ಉತ್ತಮ ಪ್ರದರ್ಶನ ತೋರುತ್ತಿದೆ. 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳೊಂದಿಗೆ 16 ಅಂಕಗಳನ್ನು ಗಳಿಸಿ, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯವನ್ನು ಗೆದ್ದರೆ, ಗುಜರಾತ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಬಹುದು ಮತ್ತು ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು. ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ ಆರಂಭದಲ್ಲಿ ಉತ್ತಮವಾಗಿ ಆಡಿದರೂ, ಸತತ ಸೋಲುಗಳಿಂದ 11 ಪಂದ್ಯಗಳಲ್ಲಿ 6 ಗೆಲುವು, 4 ಸೋಲು, ಮತ್ತು 1 ರದ್ದಾದ ಪಂದ್ಯದೊಂದಿಗೆ 13 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

RelatedPosts

ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪ್ರಕಟ; 15ನೇ ಸ್ಥಾನಕ್ಕೆ ಜಿಗಿದ ಸಿರಾಜ್‌, ಗಿಲ್‌ಗೆ ಶಾಕ್

ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!

ಬಾಗಲಕೋಟೆಯ ಬಡ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್ ಪಂತ್

ADVERTISEMENT
ADVERTISEMENT

ಗುಜರಾತ್‌ಗೆ ರಬಾಡರ ಕಂಬ್ಯಾಕ್

ಗುಜರಾತ್ ಟೈಟಾನ್ಸ್‌ಗೆ ದೊಡ್ಡ ಸುದ್ದಿಯೆಂದರೆ ಘಾತಕ ವೇಗಿ ಕಗಿಸೋ ರಬಾಡರ ಮರಳುವಿಕೆ. ಕಳೆದ ಕೆಲವು ಪಂದ್ಯಗಳಿಂದ ಗಾಯದ ಕಾರಣ ಹೊರಗುಳಿದಿದ್ದ ರಬಾಡ, ಈಗ ತಂಡಕ್ಕೆ ಮರಳಿದ್ದಾರೆ. ರಬಾಡರ ಕಂಬ್ಯಾಕ್ ಗುಜರಾತ್‌ನ ಬೌಲಿಂಗ್ ವಿಭಾಗಕ್ಕೆ ಹೆಚ್ಚಿನ ಶಕ್ತಿ ತಂದಿದ್ದು, ಡೆಲ್ಲಿ ಬ್ಯಾಟಿಂಗ್ ಲೈನ್‌ಅಪ್‌ಗೆ ಸವಾಲಾಗಲಿದೆ. ಇದರ ಜೊತೆಗೆ ರಶೀದ್ ಖಾನ್, ಮೊಹಮ್ಮದ್ ಸಿರಾಜ್, ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಬೌಲರ್‌ಗಳು ತಂಡದ ಬೌಲಿಂಗ್ ದಾಳಿಯನ್ನು ಇನ್ನಷ್ಟು ಬಲಿಷ್ಠಗೊಳಿಸಿದ್ದಾರೆ.

ಉಭಯ ತಂಡಗಳ ಇತಿಹಾಸ

ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 6 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಈ ಸಮಬಲದ ಇತಿಹಾಸವು ಇಂದಿನ ಪಂದ್ಯಕ್ಕೆ ರೋಚಕತೆಯನ್ನು ತಂದಿದೆ. ಡೆಲ್ಲಿ ತಂಡದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಫಾಫ್ ಡು ಪ್ಲೆಸಿಸ್, ಕೆಎಲ್ ರಾಹುಲ್, ಮತ್ತು ಅಕ್ಷರ್ ಪಟೇಲ್ ಅವರಂತಹ ಆಟಗಾರರಿದ್ದರೂ, ಸತತ ಸೋಲುಗಳಿಂದ ತಂಡ ಒತ್ತಡದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಡೆಲ್ಲಿ ಕ್ಯಾಪಿಟಲ್ಸ್:

  • ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಸಮೀರ್ ರಿಜ್ವಿ, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಟಿ ನಟರಾಜನ್, ಮುಸ್ತಫಿಜುರ್ ರೆಹಮಾನ್

ಗುಜರಾತ್ ಟೈಟಾನ್ಸ್:

  • ಶುಭಮಾನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ಕೀಪರ್)ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾರಶೀದ್ ಖಾನ್, ಕಗಿಸೋ ರಬಾಡ,ಅರ್ಷದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t173151.716

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

by ಶಾಲಿನಿ ಕೆ. ಡಿ
August 8, 2025 - 7:26 pm
0

Untitled design 2025 08 08t185639.798

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

by ಶಾಲಿನಿ ಕೆ. ಡಿ
August 8, 2025 - 6:57 pm
0

Untitled design 2025 08 08t182124.803

ಎರಡು ವಾರಗಳ ಕಾಲ 7 ನಾಯಿಗಳ ಜೊತೆ ಮಗನನ್ನು ಬಿಟ್ಟು ಟ್ರಿಪ್‌ಗೆ ಹೋದ ಮಹಿಳೆ: ಮುಂದೇನಾಯ್ತು?

by ಶಾಲಿನಿ ಕೆ. ಡಿ
August 8, 2025 - 6:40 pm
0

Untitled design 2025 08 08t180021.699

ರಸ್ತೆಯುದ್ದಕ್ಕೂ ಮನುಷ್ಯನ ಅಂಗಾಂಗ ಪತ್ತೆ ಪ್ರಕರಣ: 30 ಕಿ.ಮೀ ದೂರದಲ್ಲಿ ಸಿಕ್ತು ರುಂಡ

by ಶಾಲಿನಿ ಕೆ. ಡಿ
August 8, 2025 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!
    August 7, 2025 | 0
  • Untitled design 2025 08 06t210431.795
    ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ ಪ್ರಕಟ; 15ನೇ ಸ್ಥಾನಕ್ಕೆ ಜಿಗಿದ ಸಿರಾಜ್‌, ಗಿಲ್‌ಗೆ ಶಾಕ್
    August 6, 2025 | 0
  • Untitled design (44)
    ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!
    August 6, 2025 | 0
  • Untitled design 2025 08 05t214533.020
    ಬಾಗಲಕೋಟೆಯ ಬಡ ವಿದ್ಯಾರ್ಥಿನಿ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್ ಪಂತ್
    August 5, 2025 | 0
  • 222 (22)
    ಓವಲ್‌ನಲ್ಲಿ ಭಾರತಕ್ಕೆ ರೋಚಕ ಗೆಲುವು: ಟೀಂ ಇಂಡಿಯಾಗೆ ಸಚಿನ್‌ ವಿಶೇಷ ಸಂದೇಶ
    August 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version