• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

KKR-CSK ಪಂದ್ಯಕ್ಕೆ ಬಾಂಬ್ ಬೆದರಿಕೆ: ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 10:19 pm
in ಕ್ರೀಡೆ
0 0
0
Untitled design (66)

ಐಪಿಎಲ್ 2025 ರ 57ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಡುವೆ ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿದೆ. ಆದರೆ, ಈ ರೋಚಕ ಪಂದ್ಯದ ನಡುವೆ ಒಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ.

ಕ್ರೀಡಾಂಗಣದಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆಯ ಇಮೇಲ್ ಬಂದಿದ್ದು, ಪಂದ್ಯದ ವಾತಾವರಣದಲ್ಲಿ ಆತಂಕ ಮನೆಮಾಡಿದೆ. ಬಂಗಾಳ ಕ್ರಿಕೆಟ್ ಸಂಸ್ಥೆಯ (CAB) ಅಧಿಕೃತ ಇಮೇಲ್ ಐಡಿಗೆ ಅಪರಿಚಿತ ಖಾತೆಯಿಂದ ಕಳುಹಿಸಲಾದ ಈ ಬೆದರಿಕೆಯ ಸಂದೇಶವು ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಂದಿದೆ.

RelatedPosts

India vs Pakistan: ಸೋತು ಸೋತು ಪಾಕಿಸ್ತಾನ್‌ಗೆ ವಿಶ್ವ ದಾಖಲೆಯಾದ ಸೋಲು

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

ADVERTISEMENT
ADVERTISEMENT

ಈ ಘಟನೆಯಿಂದ ಕೋಲ್ಕತ್ತಾ ಪೊಲೀಸರು ಈಡನ್ ಗಾರ್ಡನ್ಸ್ ಕ್ರೀಡಾಂಗಣವನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದ್ದು,  ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳಗಳು, ಗುಪ್ತಚರ ತಂಡಗಳು ಮತ್ತು ಇತರ ಭದ್ರತಾ ಸಂಸ್ಥೆಗಳು ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ. ಕ್ರೀಡಾಂಗಣದ ಪ್ರತಿಯೊಂದು ಮೂಲೆಯನ್ನೂ ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪ್ರೇಕ್ಷಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಯಾವುದೇ ಅನಾಹುತ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಇಮೇಲ್ ಹುಸಿ ಬೆದರಿಕೆಯೇ, ಸೈಬರ್ ತಂತ್ರದ ಭಾಗವೇ, ಅಥವಾ ಗಂಭೀರ ಯೋಜನೆಯ ಭಾಗವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಂಸ್ಥೆಗಳು ತನಿಖೆಯನ್ನು ಚುರುಕುಗೊಳಿಸಿವೆ. ಕೋಲ್ಕತ್ತಾ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇಮೇಲ್‌ನ ಮೂಲವನ್ನು ಕಂಡುಹಿಡಿಯಲು ಸೈಬರ್ ಕ್ರೈಂ ವಿಭಾಗದ ತಜ್ಞರನ್ನು ನಿಯೋಜಿಸಿದ್ದಾರೆ.

ಇನ್ನು ಪಂದ್ಯದ ಕುರಿತು ಮಾತನಾಡುವುದಾದರೆ, ಕೆಕೆಆರ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಾಯಕ ಅಜಿಂಕ್ಯ ರಹಾನೆಯವರ 48 ರನ್‌ಗಳ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ ಕೆಕೆಆರ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 179 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್‌ಗೆ 180 ರನ್‌ಗಳ ಸವಾಲಿನ ಗುರಿಯನ್ನು ನೀಡಲಾಯಿತು. ಸಿಎಸ್‌ಕೆಯ ಬೌಲಿಂಗ್‌ನಲ್ಲಿ ನೂರ್ ಅಹ್ಮದ್ ಅವರ ಅದ್ಭುತ ಪ್ರದರ್ಶನದಿಂದ 4 ವಿಕೆಟ್‌ಗಳು ಉರುಳಿದವು. ಅನ್ಶುಲ್ ಕಾಂಬೋಜ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಪಂದ್ಯವು ರೋಚಕ ಘಟ್ಟದಲ್ಲಿದ್ದು, ಚೆನ್ನೈ ತಂಡದ ಬ್ಯಾಟಿಂಗ್ ಪ್ರದರ್ಶನವು ಫಲಿತಾಂಶವನ್ನು ನಿರ್ಧರಿಸಲಿದೆ.

ಈ ಬಾಂಬ್ ಬೆದರಿಕೆಯ ಘಟನೆಯು ಐಪಿಎಲ್‌ನಂತಹ ಜಾಗತಿಕ ಕ್ರೀಡಾಕೂಟದ ಭದ್ರತಾ ವ್ಯವಸ್ಥೆಗಳ ಮೇಲೆ ಮತ್ತೊಮ್ಮೆ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 16T105352.080

ನಟ ದರ್ಶನ್‌ಗಿಂದು 49ನೇ ವರ್ಷದ ಹುಟ್ಟುಹಬ್ಬ: ಈ ಬಾರಿಯೂ ‘ಡೆವಿಲ್‌’ಗೆ ಇಲ್ಲ ಸಂಭ್ರಮ!

by ಶ್ರೀದೇವಿ ಬಿ. ವೈ
February 16, 2026 - 10:54 am
0

BeFunky collage 2026 02 16T102607.801

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ: ಎರಡು ದಿನಗಳ ಬಳಿಕ ಮತ್ತೆ ಹಗುರವಾದ ಬಂಗಾರ, ಖರೀದಿಗೆ ಇಂದೇ ಸರಿಯಾದ ದಿನ!

by ಶ್ರೀದೇವಿ ಬಿ. ವೈ
February 16, 2026 - 10:26 am
0

BeFunky collage 2026 02 16T094743.341

ಗಂಡನೂ ಬೇಡ , ಡೇವಿಡ್ಡೂ ಬೇಡ: ಬೇಲೂರಿನ ‘ಡ್ರಾಮಾ ಕ್ವೀನ್’ ಪ್ರಿಯಾಂಕಾ ಠಾಣೆಯಿಂದ ಹೋಗಿದ್ದೆಲ್ಲಿಗೆ

by ಶ್ರೀದೇವಿ ಬಿ. ವೈ
February 16, 2026 - 9:48 am
0

BeFunky collage 2026 02 16T091120.638

ಬೆಂಗಳೂರಿನಲ್ಲಿ ಉದ್ಯೋಗಾವಕಾಶ: ಬೆಸ್ಕಾಂನಲ್ಲಿ 520 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಶುರು

by ಶ್ರೀದೇವಿ ಬಿ. ವೈ
February 16, 2026 - 9:18 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 16T075212.524
    India vs Pakistan: ಸೋತು ಸೋತು ಪಾಕಿಸ್ತಾನ್‌ಗೆ ವಿಶ್ವ ದಾಖಲೆಯಾದ ಸೋಲು
    February 16, 2026 | 0
  • Untitled design 2026 02 15T223222.424
    ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ
    February 15, 2026 | 0
  • Untitled design 2026 02 15T212610.100
    T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ
    February 15, 2026 | 0
  • Untitled design 2026 02 15T203852.039
    ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ
    February 15, 2026 | 0
  • Untitled design 2026 02 15T193404.117
    ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version