• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL:200 ಸಿಕ್ಸ್‌ಗಳ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್

admin by admin
April 20, 2025 - 11:54 am
in ಕ್ರೀಡೆ
0 0
0
123 (44)

RelatedPosts

124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

ADVERTISEMENT
ADVERTISEMENT

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್-18 ರ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮತ್ತು ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 203 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ 19.2 ಓವರ್‌ಗಳಲ್ಲಿ 204 ರನ್‌ಗಳನ್ನು ಬಾರಿಸಿ 7 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತು.

ಕನ್ನಡಿಗ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದರು. ಅವರು ಕೇವಲ 14 ಎಸೆತಗಳಲ್ಲಿ 1 ಸಿಕ್ಸ್ ಮತ್ತು 4 ಬೌಂಡರಿಗಳೊಂದಿಗೆ 28 ರನ್‌ಗಳನ್ನು ಕಲೆಹಾಕಿದರು. ಈ ಒಂದು ಸಿಕ್ಸ್‌ನೊಂದಿಗೆ ರಾಹುಲ್ ಐಪಿಎಲ್‌ನಲ್ಲಿ 200 ಸಿಕ್ಸ್‌ಗಳನ್ನು ಪೂರೈಸಿದರು. ವಿಶೇಷವೆಂದರೆ, ಅವರು ಕೇವಲ 129 ಇನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ, ಇದು ಐಪಿಎಲ್ ಇತಿಹಾಸದಲ್ಲಿ ಭಾರತೀಯ ಬ್ಯಾಟರ್‌ನಿಂದ ಅತೀ ಕಡಿಮೆ ಇನಿಂಗ್ಸ್‌ಗಳಲ್ಲಿ 200 ಸಿಕ್ಸ್‌ಗಳ ದಾಖಲೆಯಾಗಿದೆ.

ಈ ದಾಖಲೆಯನ್ನು ಈ ಮೊದಲು ಸಂಜು ಸ್ಯಾಮ್ಸನ್ 159 ಇನಿಂಗ್ಸ್‌ಗಳಲ್ಲಿ ಮತ್ತು ಎಂಎಸ್ ಧೋನಿ 165 ಇನಿಂಗ್ಸ್‌ಗಳಲ್ಲಿ ಸ್ಥಾಪಿಸಿದ್ದರು. ಆದರೆ, ಕೆಎಲ್ ರಾಹುಲ್ ಈಗ 129 ಇನಿಂಗ್ಸ್‌ಗಳೊಂದಿಗೆ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಹುಲ್ ಐಪಿಎಲ್‌ನಲ್ಲಿ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ಈಗಾಗಲೇ 4,949 ರನ್‌ಗಳನ್ನು ಕಲೆಹಾಕಿದ್ದಾರೆ. ಮುಂದಿನ ಪಂದ್ಯದಲ್ಲಿ ಕೇವಲ 51 ರನ್‌ಗಳನ್ನು ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 5,000 ರನ್‌ಗಳನ್ನು ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ರಾಹುಲ್ ಬರೆಯಬಹುದು. ಈ ಸಾಧನೆಗಾಗಿ ಎಲ್ಲರ ಕಣ್ಣು ರಾಹುಲ್‌ನ ಮೇಲೆ ನೆಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (4)
    124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ
    September 4, 2026 | 0
  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • Shriram Nene Madhuri Dixit
    ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
    September 3, 2026 | 0
  • Untitled design 2026 09 03T071105.309
    ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!
    September 3, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version