• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: ರಾಜಸ್ಥಾನ ವಿರುದ್ಧ ರೋಚಕ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 6:54 am
in ಕ್ರೀಡೆ
0 0
0
Untitled design 2025 04 20t064811.082

ಐಪಿಎಲ್ ಪಂದ್ಯವೊಂದು ಕ್ರಿಕೆಟ್ ಪ್ರೇಮಿಗಳಿಗೆ ಉಸಿರು ಬಿಗಿಸುವಂತಹ ರೋಚಕ ಕ್ಷಣಗಳನ್ನು ನೀಡಿದ್ದು, ಕೇವಲ 2 ರನ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯವನ್ನು ದಾಖಲಿಸಿದೆ. ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದಿದ್ದು, ಎರಡೂ ತಂಡಗಳ ನಡುವೆ ತೀವ್ರ ಪೈಪೋಟಿ ಕಂಡುಬಂದಿತು.

ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧಾರ ಕೈಗೊಂಡರು. ಆರಂಭಿಕರಾಗಿ ಮೈದಾನಕ್ಕಿಳಿದ ಮಿಚೆಲ್ ಮಾರ್ಷ್ ಕೇವಲ 4 ರನ್‌ಗೆ ಕ್ಯಾಚ್ ಆಗಿ ಹೊರನಡೆದರು. ಇದರಿಂದಲೇ ಲಕ್ನೋ ತಂಡಕ್ಕೆ ಮೊದಲ ಆಘಾತ ನೀಡಿತ್ತು. ಆದರೆ ಆಘಾತದ ನಂತರ ಎಡಿನ್ ಮಾರ್ಕ್ರಮ್ ಉತ್ತಮ ರೀತಿಯಲ್ಲಿ ಆಟವಾಡಿದರು. ಅವರು 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಿತ 66 ರನ್ ಗಳಿಸಿ ತಂಡದ ಇನಿಂಗ್ಸ್‌ಗೆ ನೆಲೆಯಾದರು.

RelatedPosts

RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

ADVERTISEMENT
ADVERTISEMENT

ನಿಕೋಲಸ್ ಪೂರನ್ ಕೇವಲ 11 ರನ್‌ಗಳು, ನಾಯಕ ರಿಷಭ್ ಪಂತ್ ಕೂಡಾ ತಮ್ಮ ಮಿಂಚನ್ನು ತೋರಿಸದೇ ಕೇವಲ 3 ರನ್‌ಗಳಿಗೆ ಔಟಾದರು. ಆದರೆ ಆಯುಷ್ ಬದೋನಿಯ ಅವರ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನದ ಮೂಲಕ ಅರ್ಧಶತಕ ಬಾರಿಸಿದರು. ಅಂತೆಯೇ ಅಬ್ದುಲ್ ಸಮದ್ ಕೂಡಾ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೇವಲ 10 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಗಳಿಸಿ 30 ರನ್ ಗಳಿಸಿದರು. ಅಂತಿಮವಾಗಿ ಲಕ್ನೋ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ರಾಜಸ್ಥಾನ್‌ಗೆ ಲಕ್ಷ್ಯ ನೀಡಿತು.

ಈ ಟಾರ್ಗೆಟ್‌ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭವನ್ನು ಕಂಡಿತು. 14 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಇವರ ಭರ್ಜರಿ ಆಟದ ನೆರವಿನಿಂದ ಆರಂಭದ ವೇಗ ನೀಡಲಾಯಿತು. ವೈಭವ್ ಸೂರ್ಯವಂಶಿ ಅವರ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಪ್ರದರ್ಶನ ನೀಡಿದರು. ಅವರು ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಗಳೊಂದಿಗೆ 34 ರನ್ ಬಾರಿಸಿದರು.

ಯಶಸ್ವಿ ಜೈಸ್ವಾಲ್ ಅವರು ತಮ್ಮ ಇನ್ನೊಂದು ಅರ್ಧಶತಕವನ್ನು ದಾಖಲಿಸಿ ತಮ್ಮ ಫಾರ್ಮ್ ಮುಂದುವರಿಸಿಕೊಂಡರು. ಅವರು 52 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 74 ರನ್ ಗಳಿಸಿ ಪ್ರಮುಖ ಆಟಗಾರರಾಗಿ ಕಾಣಿಸಿಕೊಂಡರು. ಆದರೆ ಆವೇಶ್ ಖಾನ್ ಅವರ ಉತ್ತಮ ಬೌಲಿಂಗ್‌ಗೆ ಬಲಿಯಾಗಿ ವಿಕೆಟ್ ಕಳೆದುಕೊಂಡರು.

ನಂತರ ಬಂದ ನಾಯಕ ರಿಯಾನ್ ಪರಾಗ್ ಅವರು 26 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 39 ರನ್ ಗಳಿಸಿ ತಂಡವನ್ನು ಗೆಲುವಿನ ಹತ್ತಿರ ಕರೆದುಕೊಂಡು ಹೋಗುವಲ್ಲಿ ಸಹಾಯ ಮಾಡಿದರು. ಆದರೆ, ಉಳಿದ ಆಟಗಾರರಾದ ಶಿಮ್ರಾನ್ ಹೆಟ್ಮೆಯರ್ (12), ಧೃವ್ ಜುರೆಲ್ (6) ಮತ್ತು ಶುಭಂ ದುಬೆ (3) ಅವರು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು.

ಕೊನೆ ಓವರ್‌ನಲ್ಲಿ ಕೇವಲ 10 ರನ್ ಬೇಕಾಗಿದ್ದರೂ ಲಕ್ನೋ ತಂಡದ ಬೌಲರ್‌ಗಳು ತೀವ್ರ ಒತ್ತಡ ನಿರ್ಮಿಸಿ ಆಟದ ರೇಖೆ ಬದಲಿಸಿದರು. ಈ ಮೂಲಕ ರಾಜಸ್ಥಾನ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 178 ರನ್‌ ಗಳಿಸಿತ್ತು.

ಹೀಗಾಗಿ ಕೇವಲ 2 ರನ್‌ಗಳ ಅಂತರದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    RCB vs KKR: ಮಳೆಯಿಂದ ಟಾಸ್ ವಿಳಂಬ, 8:45ಕ್ಕೆ ಪಂದ್ಯ ಆರಂಭ!
    May 13, 2026 | 0
  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T075115.115
    IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ
    May 12, 2026 | 0
  • BeFunky collage (12)
    2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್
    May 11, 2026 | 0
  • BeFunky collage (8)
    IPL 2026 PBKS vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version