• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: RCB ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 7:47 pm
in ಕ್ರೀಡೆ
0 0
0
122 (5)

ಐಪಿಎಲ್ 2025ರ ಪಂದ್ಯ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಬಹುನಿರೀಕ್ಷಿತ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆರ್‌‌ಸಿಬಿ ಮತ್ತು ಸಿಎಸ್‌ಕೆ ಮುಖಾಮುಖಿಯಾಗಿದ್ದು, ಅಭಿಮಾನಿಗಳು ಎರಡು ದಿಗ್ಗಜ ಕ್ರಿಕೆಟಿಗರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಯನ್ನು ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ.

ಐಪಿಎಲ್ ಇತಿಹಾಸವನ್ನು ಗಮನಿಸಿದರೆ, ಚೆಪಾಕ್ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ತಂಡದ ಸಾಧನೆ ಅತ್ಯಂತ ದುರ್ಬಲವಾಗಿದೆ. 2008ರಲ್ಲಿ ಏಕೈಕ ಗೆಲುವು ಪಡೆದ ಬಳಿಕ, ಆರ್‌ಸಿಬಿ ಈ ಮೈದಾನದಲ್ಲಿ ಸಿಎಸ್‌ಕೆ ವಿರುದ್ಧ ಜಯಗಳಿಸಲು ವಿಫಲವಾಗಿದೆ. ಎರಡು ತಂಡಗಳು ಈ ಕ್ರೀಡಾಂಗಣದಲ್ಲಿ ಒಟ್ಟು 9 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ 8 ಬಾರಿ ಗೆದ್ದು, ಆರ್‌ಸಿಬಿ ಕೇವಲ ಒಂದೇ ಬಾರಿ ಜಯ ಸಾಧಿಸಿದೆ.

RelatedPosts

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ADVERTISEMENT
ADVERTISEMENT

ಆರ್‌ಸಿಬಿ ಈ ಬಾರಿ ಬಲಿಷ್ಠ ತಂಡವೊಂದನ್ನು ರೂಪಿಸಿಕೊಂಡಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳಲ್ಲಿ ಸಮತೋಲನ ಸಾಧಿಸಿದೆ. ನಾಯಕ ರಜತ್ ಪಾಟಿದಾರ್ ನೇತೃತ್ವದ ಈ ತಂಡದಲ್ಲಿ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಟಿಮ್ ಡೇವಿಡ್ ಎಂಬ ಶಕ್ತಿಶಾಲಿ ಬ್ಯಾಟರ್‌ಗಳಿದ್ದು, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಲ್ ಅವರಂತ ಬಲಿಷ್ಠ ಬೌಲರ್‌ಗಳಿದ್ದಾರೆ. ಸ್ಪಿನ್ ವಿಭಾಗದಲ್ಲಿ ಸುಯಾಶ್ ಶರ್ಮಾ ತೀವ್ರತೆಯನ್ನು ಹೆಚ್ಚಿಸುತ್ತಿದ್ದು, ಆರ್‌ಸಿಬಿ ತಮ್ಮ ವೇಗ ಹಾಗೂ ಪವರ್‌ಹಿಟಿಂಗ್‌ನಲ್ಲಿ ತೂಕ ಹೆಚ್ಚಿಸಿಕೊಂಡಿದೆ.

ಇನ್ನು, ಸಿಎಸ್‌ಕೆ ತಂಡ ತವರಿನಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರೆಸಲು ತಯಾರಿ ಮಾಡಿಕೊಂಡಿದೆ. ನಾಯಕ ರುತುರಾಜ್ ಗಾಯಕ್ವಾಡ್ ಅವರ ಶಾಂತ ನಾಯಕತ್ವದಡಿ, ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್ ಮುಂತಾದರೂ ಬಲಿಷ್ಠ ಬ್ಯಾಟಿಂಗ್ ಆರ್ಡರ್ ಹೊಂದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ಜಡೇಜಾ, ನೂರ್ ಅಹ್ಮದ್ ಎಂಬ ಸ್ಪಿನ್ ತ್ರಿಮೂರ್ತಿಗಳು ಇದ್ದಾರೆ. ಖಲೀಲ್ ಅಹ್ಮದ್ ಅವರ ವೇಗ ಬೌಲಿಂಗ್ ಕೂಡ ಸಿಎಸ್‌ಕೆಗೆ ಆರ್‌ಸಿಬಿ ವಿರುದ್ಧ ಪ್ರಮುಖ ಅಸ್ತ್ರವಾಗಲಿದೆ.

ಪ್ಲೇಯಿಂಗ್ ಇಲೆವೆನ್ ವಿವರ:

ಆರ್‌ಸಿಬಿ:
ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್, ಯಶ್ ದಯಾಲ್.
ಇಂಪ್ಯಾಕ್ಟ್ ಆಟಗಾರರು: ಸ್ವಪ್ನಿಲ್ ಸಿಂಗ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಮನೋಜ್ ಭಾಂಡಗೆ.

ಸಿಎಸ್‌ಕೆ:
ರೂತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ದೀಪಕ್ ಹೂಡಾ, ಶಿವಂ ದುಬೆ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮತೀಶ ಪತಿರಾನ, ಖಲೀಲ್ ಅಹ್ಮದ್.
ಇಂಪ್ಯಾಕ್ಟ್ ಆಟಗಾರರು: ರಾಹುಲ್ ತ್ರಿಪಾಠಿ, ವಿಜಯ್ ಶಂಕರ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಭಾವುಕರಾದ (9)

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

by ದಿಶಾ ಕೆ. ಎಸ್.
August 9, 2026 - 8:29 am
0

ಭಾವುಕರಾದ (7)

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

by ದಿಶಾ ಕೆ. ಎಸ್.
August 9, 2026 - 7:58 am
0

ಭಾವುಕರಾದ (5)

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 9, 2026 - 7:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (86)
    ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್
    August 8, 2026 | 0
  • ಕೈಗೊಳ್ಳಲಿರುವ (73)
    ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್
    August 8, 2026 | 0
  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version