• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂದು ಆರ್​ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹೈವೋಲ್ಟೇಜ್ ಪಂದ್ಯ

admin by admin
April 10, 2025 - 11:13 am
in ಕ್ರೀಡೆ
0 0
0
Rcb vs dc dream11 prediction royal challengers bengaluru vs delhi capitals dream11 team ipl 2025 match no 24 mdl

ಐಪಿಎಲ್ 2025 ರ 24 ನೇ ಲೀಗ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್  ನಡುವೆ ಇಂದು (ಏಪ್ರಿಲ್ 10) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಉಭಯ ತಂಡಗಳ ನಡುವಿನ ಈ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಸೀಸನ್‌ನಲ್ಲಿ ಆರ್‌ಸಿಬಿ ತಂಡ ಇದುವರೆಗೆ 4 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೂರರಲ್ಲಿ ಗೆಲುವಿನ ನಗೆ ಬೀರಿ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಆರ್‌ಸಿಬಿ ತಂಡವು ಪ್ರಸ್ತುತ 6 ಅಂಕಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ, ಆದರೆ ಡೆಲ್ಲಿ ಕ್ಯಾಪಿಟಲ್ಸ್ ಈ ವರ್ಷ ಭಯಾನಕವಾಗಿದೆ. ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಈ ಮೂರನ್ನೂ ಗೆದ್ದಿದೆ.

RelatedPosts

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

ADVERTISEMENT
ADVERTISEMENT

ಹೀಗಾಗಿ ಇಂದಿನ ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಳೆದ ಪಂದ್ಯದಲ್ಲಿ, ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿತ್ತು. 2015 ರ ನಂತರ ಈ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಗಳಿಸಿದ ಮೊದಲ ಗೆಲುವು ಇದಾಗಿದೆ.

ಈ ಸೀಜನ್‌ನಲ್ಲಿ ಆಡಿದ ಮೂರು ಪಂದ್ಯವನ್ನು ಡೆಲ್ಲಿ ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಅಕ್ಷರ್ ಪಟೇಲ್ ನೇತೃತ್ವದ ತಂಡವು ಆರ್‌ಸಿಬಿ ತಂಡವನ್ನು ಕಟ್ಟಿಹಾಕಲು ಸಿದ್ದತೆ ನಡೆಸಿದೆ.

ಎರಡೂ ತಂಡಗಳ ಹೆಡ್ ಟು ಹೆಡ್ ದಾಖಲೆಯ ಬಗ್ಗೆ ನೋಡುವುದಾದರೆ, ಆರ್‌ಸಿಬಿ ಮೇಲುಗೈ ಸಾಧಿಸಿರುವಂತೆ ತೋರುತ್ತದೆ. ಇಲ್ಲಿಯವರೆಗೆ ಬೆಂಗಳೂರು ಮತ್ತು ಡೆಲ್ಲಿ ಮಧ್ಯೆ 31 ಐಪಿಎಲ್ ಪಂದ್ಯಗಳು ನಡೆದಿದ್ದು, ಆರ್‌ಸಿಬಿ 19 ಪಂದ್ಯಗಳಲ್ಲಿ ಜಯಗಳಿಸಿ ಮುಂದಿದ್ದರೆ, ದೆಹಲಿ 11 ಪಂದ್ಯಗಳಲ್ಲಿ ಜಯಗಳಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ಮತ್ತು ದೆಹಲಿ ನಡುವೆ 12 ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಆರ್‌ಸಿಬಿ 7 ಪಂದ್ಯಗಳನ್ನು ಗೆದ್ದಿದೆ. ಈ ದಾಖಲೆಯನ್ನು ನೋಡಿದರೆ ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡವೇ ಫೇವರಿಟ್ ಆಗಿದೆ. ಇಂದಿನ ಪಂದ್ಯದಲ್ಲಿ ರಜತ್ ಪಡೆ ಗೆದ್ದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರುವ ಸಂಭವವಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (66)
    ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ
    July 27, 2026 | 0
  • ನಲ್ಲಿ
    ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು
    July 27, 2026 | 0
  • Untitled design 2026 07 26T212145.889
    ಚಿನ್ನ ಗೆದ್ದ ಮೀರಾಬಾಯಿ ಚಾನು; ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ
    July 26, 2026 | 0
  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
  • Untitled design 2026 07 26T202057.914
    ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version