• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕ್ರಿಕೆಟ್‌ ಹಬ್ಬಕ್ಕೆ ಮುಹೂರ್ತ ಫಿಕ್ಸ್: ಮೇ 16 ರಿಂದ ಐಪಿಎಲ್‌ ಪುನಾರಂಭ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2025 - 9:28 am
in ಕ್ರೀಡೆ
0 0
0
Untitled design 2025 05 12t092215.846

ನವದೆಹಲಿ: ಭಾರತ-ಪಾಕಿಸ್ತಾನ ಸಂಘರ್ಷದಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೇ 16ರಿಂದ ಪುನಾರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಬಗ್ಗೆ ಸಿದ್ಧತೆ ಆರಂಭಿಸಿದ್ದು, ಫ್ರಾಂಚೈಸಿಗಳು, ಪಾಲುದಾರರೊಂದಿಗೆ ಮಾತುಕತೆ ನಡೆಸುತ್ತಿದೆ. ಸೋಮವಾರ ವೇಳಾಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ, ಇದು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ ಬೆಂಗಳೂರು ಫ್ಯಾನ್ಸ್‌ಗೆ ಸಿಹಿ ಸುದ್ದಿಯಾಗಿದೆ.

ಗುರುವಾರ ಧರ್ಮಶಾಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಅರ್ಧದಲ್ಲಿ ನಿಂತಿದ್ದರಿಂದ ಶುಕ್ರವಾರ ಟೂರ್ನಿಯನ್ನು ಸ್ಥಗಿತಗೊಳಿಸಲಾಯಿತು. ಆದರೆ ಶನಿವಾರ ಕದನ ವಿರಾಮ ಮಾತುಕತೆ ಯಶಸ್ವಿಯಾದ ಬಳಿಕ, ಬಿಸಿಸಿಐ ಐಪಿಎಲ್ ಮುಂದುವರಿಸಲು ಯೋಜನೆ ರೂಪಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, “ಲೀಗ್ ಪುನಾರಂಭಕ್ಕೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಫ್ರಾಂಚೈಸಿಗಳೊಂದಿಗೆ ಚರ್ಚೆ ನಡೆಯುತ್ತಿದೆ, ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ,” ಎಂದು ಭಾನುವಾರ ತಿಳಿಸಿದ್ದಾರೆ.

RelatedPosts

IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!

ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ

ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

ADVERTISEMENT
ADVERTISEMENT
ಪಂದ್ಯಗಳು ದಕ್ಷಿಣ ಭಾರತಕ್ಕೆ?

ಭದ್ರತೆಯ ದೃಷ್ಟಿಯಿಂದ ಉತ್ತರ ಭಾರತದ ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸುವುದು ಸೂಕ್ತವಲ್ಲವೆಂದು ಬಿಸಿಸಿಐ ದಕ್ಷಿಣ ಮತ್ತು ಪೂರ್ವ ಭಾರತದ ಕ್ರೀಡಾಂಗಣಗಳನ್ನು ಆಯ್ಕೆ ಮಾಡಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಲಖನೌ ಮತ್ತು ಕೋಲ್ಕತಾದಲ್ಲಿ ಪಂದ್ಯಗಳು ನಡೆಯುವ ಸಾಧ್ಯತೆಯಿದೆ. ಇದರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪಂದ್ಯಗಳನ್ನು ಕಾಣಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ. ಒಟ್ಟು 17 ಪಂದ್ಯಗಳು ಉಳಿದಿದ್ದು, ಮೇ 13ರೊಳಗೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಸೂಚಿಸಲಾಗಿದೆ.

ಗುಜರಾತ್ ಟೈಟಾನ್ಸ್ ಅಭ್ಯಾಸ ಆರಂಭ

ಕದನ ವಿರಾಮದ ಬಳಿಕ ಗುಜರಾತ್ ಟೈಟಾನ್ಸ್ ತಂಡ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ತರಬೇತಿ ಆರಂಭಿಸಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ಸಂಜೆ ನೆಟ್ ಪ್ರ್ಯಾಕ್ಟೀಸ್‌ನಲ್ಲಿ ತೊಡಗಿತು. 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ, ಇದು ತಂಡದ ಆತ್ಮವಿಶ್ವಾಸವನ್ನು ತೋರಿಸುತ್ತದೆ.

ಡೆಲ್ಲಿ-ಪಂಜಾಬ್ ಪಂದ್ಯದ ಗತಿ ಏನು?

ಧರ್ಮಶಾಲಾದಲ್ಲಿ ಸ್ಥಗಿತಗೊಂಡ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ರದ್ದುಗೊಳಿಸದೇ, ಮರು ಪಂದ್ಯ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದ ತೀರ್ಮಾನವನ್ನು ಬಿಸಿಸಿಐ ಶೀಘ್ರದಲ್ಲಿ ಘೋಷಿಸಲಿದೆ.

ಆರ್‌ಸಿಬಿ ಟಿಕೆಟ್ ಹಣ ಮರುಪಾವತಿ

ಐಪಿಎಲ್ ಸ್ಥಗಿತದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಎರಡು ಆರ್‌ಸಿಬಿ ಪಂದ್ಯಗಳು (ಮೇ 13ರಂದು ಸನ್‌ರೈಸರ್ಸ್, ಮೇ 17ರಂದು ಕೋಲ್ಕತಾ ವಿರುದ್ಧ) ರದ್ದಾದವು. ಇದರಿಂದ ಟಿಕೆಟ್ ಖರೀದಿಸಿದ ಅಭಿಮಾನಿಗಳಿಗೆ ಹಣ ಮರಳಿಸುವುದಾಗಿ ಆರ್‌ಸಿಬಿ ಘೋಷಿಸಿದೆ. ಆನ್‌ಲೈನ್ ಟಿಕೆಟ್ ಖರೀದಿದವರಿಗೆ ಇಮೇಲ್ ಅಥವಾ ಫೋನ್ ಮೂಲಕ ಮಾಹಿತಿ ನೀಡಲಾಗುವುದು. ಆಫ್‌ಲೈನ್ ಟಿಕೆಟ್ ಖರೀದಿದವರು ಟಿಕೆಟ್ ಇಟ್ಟುಕೊಂಡಿರಬೇಕು. ಈ ಕ್ರಮವು ಫ್ಯಾನ್ಸ್‌ಗೆ ಸಮಾಧಾನ ತಂದಿದೆ.

ಐಪಿಎಲ್ ಪುನಾರಂಭದ ಸುದ್ದಿ ಕ್ರಿಕೆಟ್ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಬೆಂಗಳೂರಿನಲ್ಲಿ ಪಂದ್ಯಗಳು ನಡೆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಯ ಕಾಂತಾರವನ್ನು ಕಾಣಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 26T102658.477

77ನೇ ಗಣರಾಜ್ಯೋತ್ಸವ ಪರೇಡ್: ಕರ್ತವ್ಯ ಪಥದಲ್ಲಿ ಸುದರ್ಶನ ಚಕ್ರ ಎಸ್‌-400 ಘರ್ಜನೆ

by ಯಶಸ್ವಿನಿ ಎಂ
January 26, 2026 - 10:32 am
0

Untitled design 2026 01 26T101013.719

77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ

by ಯಶಸ್ವಿನಿ ಎಂ
January 26, 2026 - 10:15 am
0

Untitled design 2026 01 26T095840.561

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದಲ್ಲಿರುವ ಪ್ರಮುಖ ಅಂಶ

by ಯಶಸ್ವಿನಿ ಎಂ
January 26, 2026 - 10:04 am
0

Untitled design 2026 01 26T082606.531

ಮೊದಲ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ ? ಇಲ್ಲಿದೆ ಅಂದಿನ ಆಚರಣೆಯ ಅಪರೂಪದ ಮಾಹಿತಿ

by ಯಶಸ್ವಿನಿ ಎಂ
January 26, 2026 - 8:32 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!
    January 25, 2026 | 0
  • Untitled design
    ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ
    January 25, 2026 | 0
  • BeFunky collage (64)
    ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್
    January 25, 2026 | 0
  • Untitled design 2026 01 25T094635.879
    ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ
    January 25, 2026 | 0
  • Untitled design 2026 01 24T190742.395
    ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version