• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026: ಮುಖಕ್ಕೆ ಚೆಂಡು ಬಡಿದು ಡೆಲ್ಲಿ ಆಟಗಾರ ಸಾಹಿಲ್ ಪರಾಖ್ ಸ್ಥಿತಿ ಗಂಭೀರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 25, 2026 - 11:15 am
in ಕ್ರೀಡೆ
0 0
0
BeFunky collage (41)

ಐಪಿಎಲ್ 2026ರ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ಛಾಯೆ ಆವರಿಸಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ತರಬೇತಿ ಅವಧಿಯಲ್ಲಿ ತಂಡದ ಭರವಸೆಯ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ ನಡೆದ ಅಭ್ಯಾಸದ ವೇಳೆ 18 ವರ್ಷದ ಸಾಹಿಲ್ ಪರಾಖ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ವೇಗದ ಬೌಲರ್ ಎಸೆದ ಬೌನ್ಸರ್ ಅನ್ನು ಎದುರಿಸುವಲ್ಲಿ ಅವರು ವಿಫಲರಾದರು. ಚೆಂಡು ನೇರವಾಗಿ ಹೆಲ್ಮೆಟ್‌ನ ಗ್ರಿಲ್ ನಡುವಿನಿಂದ ನುಗ್ಗಿ ಅವರ ಮುಖಕ್ಕೆ ಬಲವಾಗಿ ಬಡಿದಿದೆ. ಏಟಿನ ತೀವ್ರತೆಗೆ ಸಾಹಿಲ್ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿದರೂ, ರಕ್ತಸ್ರಾವ ನಿಲ್ಲದ ಕಾರಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RelatedPosts

IPL 2026: ಪ್ಲೇಆಫ್ ತಲುಪಲು ಆರ್‌ಸಿಬಿಗೆ ಬೇಕಿದೆ ಕೇವಲ 3 ಗೆಲುವು

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ

RCB vs GT IPL 2026: RCB ತವರಿನಲ್ಲಿ ಲೀಗ್ ಹಂತದ ಕೊನೆಯ ಪಂದ್ಯ..ಗೆಲ್ಲೋದ್ಯಾರು?

ADVERTISEMENT
ADVERTISEMENT

ಯಾರು ಈ ಸಾಹಿಲ್ ಪರಾಖ್?

ಮಹಾರಾಷ್ಟ್ರದ ನಾಸಿಕ್ ಮೂಲದ ಸಾಹಿಲ್ ಪರಾಖ್ ಪ್ರತಿಭಾವಂತ ಎಡಗೈ ಬ್ಯಾಟರ್. ದೇಶೀಯ ಕ್ರಿಕೆಟ್‌ನಲ್ಲಿ ಸತತವಾಗಿ ರನ್ ಗಳಿಸಿದ್ದ ಇವರನ್ನು ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ₹30 ಲಕ್ಷ ನೀಡಿ ಖರೀದಿಸಿತ್ತು. ಸದ್ಯ ಅವರ ಮುಖದ ಮೂಳೆ ಮುರಿತವಾಗಿದೆಯೇ ಎಂದು ಪರೀಕ್ಷಿಸಲು ಸ್ಕ್ಯಾನಿಂಗ್ ನಡೆಸಲಾಗುತ್ತಿದ್ದು, ಅಭಿಮಾನಿಗಳು ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಡೆಲ್ಲಿ ವರ್ಸಸ್ ಪಂಜಾಬ್ ಮುಖಾಮುಖಿ :

ಇಂದು ಮಧ್ಯಾಹ್ನ 3.30ಕ್ಕೆ ದೆಹಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಂಜಾಬ್ ವಿರುದ್ಧ ಗೆದ್ದು ಟಾಪ್-4 ಸ್ಥಾನಕ್ಕೇರುವ ಗುರಿಯನ್ನು ಡೆಲ್ಲಿ ಹೊಂದಿದೆ. ಆದರೆ ಪಂದ್ಯಕ್ಕೂ ಮುನ್ನವೇ ಯುವ ಆಟಗಾರ ಗಾಯಗೊಂಡಿರುವುದು ತಂಡದ ಆತ್ಮವಿಶ್ವಾಸಕ್ಕೆ ಸ್ವಲ್ಪ ಹೊಡೆತ ನೀಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (44)

HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!

by ಶ್ರೀದೇವಿ ಬಿ. ವೈ
April 25, 2026 - 12:40 pm
0

BeFunky collage (43)

ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ

by ಶ್ರೀದೇವಿ ಬಿ. ವೈ
April 25, 2026 - 11:54 am
0

BeFunky collage (42)

ಬೆಂಗಳೂರಿನಲ್ಲಿ ಮನಿ ಡಬ್ಲಿಂಗ್‌ ನೆಪದಲ್ಲಿ ಕೋಟಿ ಕೋಟಿ ಲೂಟಿ

by ಶ್ರೀದೇವಿ ಬಿ. ವೈ
April 25, 2026 - 11:29 am
0

BeFunky collage (41)

IPL 2026: ಮುಖಕ್ಕೆ ಚೆಂಡು ಬಡಿದು ಡೆಲ್ಲಿ ಆಟಗಾರ ಸಾಹಿಲ್ ಪರಾಖ್ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 25, 2026 - 11:15 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (38)
    IPL 2026: ಪ್ಲೇಆಫ್ ತಲುಪಲು ಆರ್‌ಸಿಬಿಗೆ ಬೇಕಿದೆ ಕೇವಲ 3 ಗೆಲುವು
    April 25, 2026 | 0
  • BeFunky collage (35)
    24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ
    April 25, 2026 | 0
  • BeFunky collage (34)
    ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ
    April 25, 2026 | 0
  • BeFunky collage (24)
    RCB vs GT IPL 2026: RCB ತವರಿನಲ್ಲಿ ಲೀಗ್ ಹಂತದ ಕೊನೆಯ ಪಂದ್ಯ..ಗೆಲ್ಲೋದ್ಯಾರು?
    April 24, 2026 | 0
  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version