• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 8:40 pm
in Flash News, ಕ್ರೀಡೆ
0 0
0
Untitled design 2026 03 10T201954.584

RelatedPosts

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ADVERTISEMENT
ADVERTISEMENT

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷವು ಈಗ ಭಾರತದ ಮೇಲೂ ಪ್ರಭಾವ ಬಿರುತ್ತಿದೆ. ಈ ಯುದ್ಧದ ಪರಿಣಾಮವಾಗಿ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ದೇಶದಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚಾಗಿದೆ. ಅದರ ಜೊತೆಗೆ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯ ಸಮಸ್ಯೆ ತೀವ್ರವಾಗುತ್ತಿರುವುದು ಜನಜೀವನ ಹಾಗೂ ವಿವಿಧ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತಿದೆ. ಈ ಸಂಕಷ್ಟದ ಪರಿಣಾಮ ಇದೀಗ ದೇಶದ ದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ 2026 ಆರಂಭದ ಮೇಲೂ ಬೀಳುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ. ಇದರಿಂದಾಗಿ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಭೀತಿ ಮೂಡಿದೆ. ಇದೇ ಸಂದರ್ಭದಲ್ಲಿ ದೇಶದ ಹಲವೆಡೆ ಎಲ್‌ಪಿಜಿ ಪೂರೈಕೆಯಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಏರಿಕೆಯಾಗಿದೆ. ಇತ್ತೀಚೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಸುಮಾರು 115 ರೂಪಾಯಿ ಏರಿಕೆ ಕಂಡುಬಂದಿದೆ. ಇದರಿಂದಾಗಿ ವಿಶೇಷವಾಗಿ ಹೋಟೆಲ್ ಮತ್ತು ಆಹಾರ ಉದ್ಯಮದ ಮೇಲೆ ದೊಡ್ಡ ಹೊಡೆತ ಬಿದ್ದಿದೆ.

ಎಲ್‌ಪಿಜಿ ಕೊರತೆಯಿಂದಾಗಿ ಹಲವಾರು ನಗರಗಳಲ್ಲಿ ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು, ಚೆನ್ನೈ ಸೇರಿದಂತೆ ಹಲವು ಮಹಾನಗರಗಳಲ್ಲಿ ಹೋಟೆಲ್ ಸಂಘಗಳು ತಮ್ಮ ಬಳಿ ಕೇವಲ ಒಂದು ಅಥವಾ ಎರಡು ದಿನಗಳಿಗೆ ಸಾಕಾಗುವಷ್ಟು ಮಾತ್ರ ಗ್ಯಾಸ್ ಉಳಿದಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಈ ಪರಿಸ್ಥಿತಿ ಮುಂದುವರಿದರೆ ಹೋಟೆಲ್‌ಗಳು ಕಾರ್ಯಾಚರಣೆ ಕಡಿಮೆ ಮಾಡಬೇಕಾದ ಪರಿಸ್ಥಿತಿ ಎದುರಾಗಬಹುದು. ಕೆಲವೆಡೆ ಹೋಟೆಲ್‌ಗಳು ಈಗಾಗಲೇ ತಮ್ಮ ಮೆನುಗಳನ್ನು ಸೀಮಿತಗೊಳಿಸಲು ಆರಂಭಿಸಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ದೇಶದ ಅತಿ ದೊಡ್ಡ ಕ್ರಿಕೆಟ್ ಟೂರ್ನಮೆಂಟ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಆರಂಭದ ಮೇಲೂ ಅನುಮಾನ ಮೂಡಿದೆ. ಈ ಬಾರಿ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಬೇಕಿದೆ. ಆದರೆ ಇದುವರೆಗೆ ಟೂರ್ನಮೆಂಟ್‌ನ ಸಂಪೂರ್ಣ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಇದಕ್ಕೆ ಹಲವು ಕಾರಣಗಳಿದ್ದು, ಪ್ರಮುಖವಾಗಿ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳು ವೇಳಾಪಟ್ಟಿ ಪ್ರಕಟಣೆಯಲ್ಲಿ ವಿಳಂಬಕ್ಕೆ ಕಾರಣವಾಗಿವೆ ಎಂದು ತಿಳಿದುಬಂದಿದೆ.

ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ ಉಂಟಾಗಿರುವ ಎಲ್‌ಪಿಜಿ ಪೂರೈಕೆ ಸಮಸ್ಯೆಯನ್ನು ಗಮನದಿಂದ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. “ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಸ್ಥಿತಿ ಪ್ರತಿದಿನವೂ ಬದಲಾಗುತ್ತಿದೆ. ಆದ್ದರಿಂದ ಈಗಲೇ ಯಾವುದೇ ಖಚಿತ ನಿರ್ಧಾರ ಹೇಳಲು ಸಾಧ್ಯವಿಲ್ಲ. ಐಪಿಎಲ್ ಆರಂಭದ ವೇಳೆಗೆ ಪರಿಸ್ಥಿತಿ ಹೇಗಿರುತ್ತದೆ ಎಂಬುದನ್ನು ಗಮನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇದರ ನಡುವೆಯೇ ಹಲವು ಐಪಿಎಲ್ ಫ್ರಾಂಚೈಸಿಗಳು ತಮ್ಮ ಅಭ್ಯಾಸ ಶಿಬಿರಗಳನ್ನು ಈಗಾಗಲೇ ಪ್ರಾರಂಭಿಸಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ತಯಾರಿಯನ್ನು ಆರಂಭಿಸಿದೆ. ಅದೇ ರೀತಿ ರಾಜಸ್ಥಾನ ರಾಯಲ್ಸ್ ತಂಡವೂ ಅಭ್ಯಾಸ ಶಿಬಿರವನ್ನು ಆರಂಭಿಸಿದೆ. ಪಂಜಾಬ್ ಕಿಂಗ್ಸ್ ತಂಡ ಕಳೆದ ಕೆಲವು ದಿನಗಳಿಂದ ಧರ್ಮಶಾಲಾದಲ್ಲಿ ಶಿಬಿರ ಹೂಡಿ ತಯಾರಿ ನಡೆಸುತ್ತಿದೆ. ಈ ಶಿಬಿರದಲ್ಲಿ ಸುಮಾರು 10ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿರುವುದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T232108.645

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

by ಶಾಲಿನಿ ಕೆ. ಡಿ
March 10, 2026 - 11:29 pm
0

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T232108.645
    ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ
    March 10, 2026 | 0
  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
  • Untitled design 2026 03 10T222759.846
    ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?
    March 10, 2026 | 0
  • Untitled design 2026 03 10T220210.403
    ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version