• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 7:57 am
in Flash News, ಕ್ರೀಡೆ
0 0
0
Untitled design 2026 05 12T075115.115

ಐಪಿಎಲ್ 2026ರ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ತನ್ನ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಭಾರೀ ಮೊತ್ತದ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡ 19 ಓವರ್‌ಗಳಲ್ಲಿ ಪಂದ್ಯ ಮುಗಿಸಿ ಭರ್ಜರಿ ಜಯ ದಾಖಲಿಸಿತು. ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ಸತತ ನಾಲ್ಕನೇ ಸೋಲಿಗೆ ತುತ್ತಾಗಿ ಟೂರ್ನಿಯಲ್ಲಿ ಸಂಕಷ್ಟಕ್ಕೆ ಸಿಲುಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಆರಂಭಿಕರಾದ ಪ್ರಭ್ಸಿಮ್ರಾನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ತಂಡಕ್ಕೆ ವೇಗದ ಆರಂಭ ನೀಡಿದರು. ಇಬ್ಬರೂ ಪವರ್‌ಪ್ಲೇ ಅವಧಿಯನ್ನು ಸಂಪೂರ್ಣವಾಗಿ ಬಳಸಿಕೊಂಡು ದೆಹಲಿ ಬೌಲರ್‌ಗಳ ಮೇಲೆ ಒತ್ತಡ ಹೇರಿದರು. ಈ ಜೋಡಿ ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟ ನೀಡಿತು. ಆದರೆ 18 ರನ್ ಗಳಿಸಿದ್ದ ಪ್ರಭ್ಸಿಮ್ರಾನ್ ಸಿಂಗ್ ಔಟಾದ ನಂತರ ಈ ಜೋಡಿ ಬೇರೆಯಾದ್ರು.

RelatedPosts

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ADVERTISEMENT
ADVERTISEMENT

ಇನ್ನೊಂದು ತುದಿಯಲ್ಲಿ ಅದ್ಭುತ ಬ್ಯಾಟಿಂಗ್ ಮುಂದುವರಿಸಿದ ಪ್ರಿಯಾಂಶ್ ಆರ್ಯ ಕೇವಲ 33 ಎಸೆತಗಳಲ್ಲಿ 56 ರನ್ ಗಳಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಅವರ ಇನ್ನಿಂಗ್ಸ್‌ನಲ್ಲಿ 6 ಭರ್ಜರಿ ಸಿಕ್ಸರ್ ಹಾಗೂ 2 ಬೌಂಡರಿಗಳು ಸೇರಿದ್ದವು. ಬಳಿಕ ಕೂಪರ್ ಕೂಡ ವೇಗವಾಗಿ ರನ್ ಕಲೆಹಾಕಿ 27 ಎಸೆತಗಳಲ್ಲಿ 38 ರನ್ ಗಳಿಸಿದರು.

ನಾಯಕ ಶ್ರೇಯಸ್ ಅಯ್ಯರ್ ಉತ್ತಮ ಆಟವಾಡಿ ಕೊನೆಯವರೆಗೂ ಅಜೇಯರಾಗಿದ್ದರು. ಅವರು 36 ಎಸೆತಗಳಲ್ಲಿ 59 ರನ್ ಗಳಿಸಿ ತಂಡದ ಮೊತ್ತವನ್ನು 210ರ ಗಡಿಗೆ ತಲುಪಿಸಿದರು. ಶ್ರೇಯಸ್ ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಗಮನ ಸೆಳೆದವು. ಡೆಲ್ಲಿ ಪರ ಮಿಚೆಲ್ ಸ್ಟಾರ್ಕ್ ಹಾಗೂ ಮಾಧವ್ ತಿವಾರಿ ತಲಾ ಎರಡು ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

211 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಆಘಾತ ಅನುಭವಿಸಿತು. ಅಭಿಷೇಕ್ ಪೂರೆಲ್ ಕೇವಲ 5 ರನ್ ಗಳಿಸಿ ಪೆವಿಲಿಯನ್ ಸೇರಿದರೆ, ಕೆ.ಎಲ್. ರಾಹುಲ್ ಕೂಡ 9 ರನ್‌ಗೆ ಔಟಾದರು. ಸಾಹಿಲ್ ಮತ್ತು ಸ್ಟಬ್ಸ್ ವಿಕೆಟ್ ಕಳೆದುಕೊಂಡ ಡೆಲ್ಲಿ ಸಂಕಷ್ಟಕ್ಕೆ ಸಿಲುಕಿದಂತೆ ಕಂಡಿತು.

ಆದರೆ ನಾಯಕ ಅಕ್ಷರ್ ಪಟೇಲ್ ತಂಡದ ಪರ ಹೋರಾಟ ನಡೆಸಿದರು. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್‌ನಲ್ಲಿ ಮಿಂಚಿದ ಅಕ್ಷರ್ 56 ರನ್‌ಗಳ ಅಮೂಲ್ಯ ಇನ್ನಿಂಗ್ಸ್ ಆಡಿದರು. ಅವರ ಶಾಂತ ಹಾಗೂ ಜವಾಬ್ದಾರಿಯುತ ಆಟ ಡೆಲ್ಲಿ ತಂಡಕ್ಕೆ ಮತ್ತೆ ಭರವಸೆ ನೀಡಿತು.

ಅಕ್ಷರ್‌ಗೆ ಮತ್ತೊಂದು ತುದಿಯಲ್ಲಿ ಡೇವಿಡ್ ಮಿಲ್ಲರ್ ಉತ್ತಮ ಬೆಂಬಲ ನೀಡಿದರು. ಮಿಲ್ಲರ್ 51 ರನ್ ಗಳಿಸಿ ಪಂದ್ಯವನ್ನು ಡೆಲ್ಲಿ ಪರ ತಿರುಗಿಸಿದರು. ಈ ಜೋಡಿ ವೇಗವಾಗಿ ರನ್ ಕಲೆಹಾಕಿ ಪಂಜಾಬ್ ಬೌಲರ್‌ಗಳ ಮೇಲೆ ಒತ್ತಡ ಹೆಚ್ಚಿಸಿತು. ಆದರೆ ಇಬ್ಬರೂ ಗೆಲುವಿನ ಕ್ಷಣಕ್ಕೂ ಮುನ್ನ ಔಟಾದ ಕಾರಣ ಪಂದ್ಯ ಮತ್ತಷ್ಟು ರೋಚಕ ಹಂತ ತಲುಪಿತು.

ಕೊನೆಯಲ್ಲಿ ಆಶುತೋಷ್ ಶರ್ಮಾ ಮತ್ತು ಮಾಧವ್ ತಿವಾರಿ ಸಮಾಧಾನಕರ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಆಶುತೋಷ್ 28 ರನ್ ಹಾಗೂ ಮಾಧವ್ ತಿವಾರಿ 18 ರನ್ ಗಳಿಸಿ ತಂಡಕ್ಕೆ ಅಮೂಲ್ಯ ಕೊಡುಗೆ ನೀಡಿದರು. ಆಕಿಬ್ ನಬಿ ಕೂಡ ಅಜೇಯ 10 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (13)

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

by ಶಾಲಿನಿ ಕೆ. ಡಿ
September 6, 2026 - 12:52 pm
0

ಮಾಡಲು (11)

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

by ಶಾಲಿನಿ ಕೆ. ಡಿ
September 6, 2026 - 12:23 pm
0

ಮಾಡಲು (10)

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

by ಶಾಲಿನಿ ಕೆ. ಡಿ
September 6, 2026 - 12:00 pm
0

ಮಾಡಲು (9)

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

by ಶಾಲಿನಿ ಕೆ. ಡಿ
September 6, 2026 - 11:41 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಮಾಡಲು (6)
    ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version