• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಐಪಿಎಲ್ 2026 ಪ್ಲೇ-ಆಫ್ ಲೆಕ್ಕಾಚಾರ: ಅಗ್ರ ಸ್ಥಾನಕ್ಕಾಗಿ 7 ತಂಡಗಳ ಫೈಟ್

ಆರ್​ಸಿಬಿ ಪ್ಲೇ-ಆಫ್ ಹಾದಿ ಸುಗಮ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 5, 2026 - 11:42 am
in ಕ್ರೀಡೆ
0 0
0
BeFunky collage (90)

ಈ ಬಾರಿ ಐಪಿಎಲ್ 2026ರಲ್ಲಿ ಪ್ಲೇ-ಆಫ್ ರೇಸ್ ಅತ್ಯಂತ ತೀವ್ರಗತಿಯಲ್ಲಿ ಸಾಗುತ್ತಿದೆ. ಅರ್ಧಕ್ಕಿಂತ ಹೆಚ್ಚು ಪಂದ್ಯಗಳು ಮುಗಿದಿರುವ ಹೊತ್ತಿಗೆ, ಪ್ರತಿ ತಂಡಕ್ಕೂ ಕೇವಲ 4-5 ಪಂದ್ಯಗಳು ಬಾಕಿ ಉಳಿದಿವೆ. ಅಗ್ರ-4 ಸ್ಥಾನಕ್ಕೆ 7 ತಂಡಗಳು ಪ್ರಬಲ ಸ್ಪರ್ಧೆ ನಡೆಸುತ್ತಿದ್ದು, ಅಗ್ರ-2 ಸ್ಥಾನಕ್ಕೆ 5 ತಂಡಗಳು ತೀವ್ರ ಹೋರಾಟ ನಡೆಸುತ್ತಿವೆ.

ಪ್ಲೇ-ಆಫ್‌ಗೆ ಎಷ್ಟು ಅಂಕಗಳು ಬೇಕು?

ಟೂರ್ನಿಯ 10 ತಂಡಗಳ ಪೈಕಿ ಕೇವಲ 4 ತಂಡಗಳು ಮಾತ್ರ ಪ್ಲೇ-ಆಫ್‌ಗೆ ಏರಲಿವೆ. ಸುರಕ್ಷಿತ ಪ್ಲೇ-ಆಫ್ ಪ್ರವೇಶಕ್ಕೆ ಕನಿಷ್ಠ 16 ಅಂಕ ಅಗತ್ಯವಿದೆ ಎಂದು ತಜ್ಞರು ಹೇಳುತ್ತಾರೆ. ಕಳೆದ 4 ಆವೃತ್ತಿಗಳ ಅಂಕಿಅಂಶಗಳ ಪ್ರಕಾರ, ಪ್ಲೇ-ಆಫ್ ತಲುಪಿದ ತಂಡಗಳು ಬಹುತೇಕ 16ಕ್ಕಿಂತ ಹೆಚ್ಚು ಅಂಕಗಳನ್ನು ಸಂಪಾದಿಸಿವೆ. 2024ರಲ್ಲಿ ಆರ್‌ಸಿಬಿ ಮತ್ತು ಚೆನ್ನೈ 14 ಅಂಕಗಳೊಂದಿಗೆ ಪೈಪೋಟಿ ನಡೆಸಿದ್ದರೂ, ನೆಟ್ ರನ್ ರೇಟ್ ಆಧಾರದಲ್ಲಿ ಆರ್‌ಸಿಬಿ ಪ್ಲೇ-ಆಫ್‌ಗೆ ಏರಿತು. ಆದರೆ 14-15 ಅಂಕಗಳಲ್ಲಿ ಪ್ಲೇ-ಆಫ್ ತಲುಪುವುದು ಪವಾಡವೇ ಸೃಷ್ಟಿಸಬೇಕಾದ ಸ್ಥಿತಿ.

RelatedPosts

IPL2026: ಸಂಜು ಸ್ಯಾಮ್ಸನ್ ಸಿಡಿಲಬ್ಬರ; ಡೆಲ್ಲಿ ವಿರುದ್ಧ ಸಿಎಸ್‌ಕೆಗೆ ಭರ್ಜರಿ ಜಯ

ರೋಹಿತ್ ಶರ್ಮಾಗೆ ನೀತಾ ಅಂಬಾನಿಯಿಂದ ಸ್ಪೆಷಲ್ ಗಿಫ್ಟ್

IPL 2026: ಸಂಕಷ್ಟದಲ್ಲಿ ಮುಂಬೈ ಇಂಡಿಯನ್ಸ್; ಪಾಂಡ್ಯ ಸೇಫ್, ಇಬ್ಬರು ಸ್ಟಾರ್ ಆಟಗಾರರಿಗೆ ಎಚ್ಚರಿಕೆ

CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!

ADVERTISEMENT
ADVERTISEMENT
ಯಾವ ತಂಡಗಳು ಟಾಪ್-4 ರೇಸ್‌ನಲ್ಲಿವೆ?

ಈ ಬಾರಿ ಅಗ್ರ-4 ಸ್ಥಾನಕ್ಕೆ 7 ತಂಡಗಳು ಪ್ರಬಲ ಪೈಪೋಟಿ ನಡೆಸುತ್ತಿವೆ. ಇವುಗಳಲ್ಲಿ ಅಗ್ರ-2 ಸ್ಥಾನಕ್ಕೆ ಐದು ತಂಡಗಳು ತೀವ್ರ ಸ್ಪರ್ಧೆಯಲ್ಲಿವೆ. ಪಂಜಾಬ್ ಕಿಂಗ್ಸ್ ಪ್ರಸ್ತುತ ಟಾಪ್-2ನಲ್ಲಿ ಮುಂದಿದ್ದು, ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ಕೂಡಾ ಟಾಪ್-2 ಗುರಿಯತ್ತ ಕಣ್ಣು ಹಾಕಿವೆ.

ಪ್ರಸ್ತುತ ಅಂಕಗಳ ಸ್ಥಿತಿ (ಪ್ರಮುಖ ತಂಡಗಳು):

  • ಪಂಜಾಬ್ – ಟಾಪ್-2ನಲ್ಲಿ ಮುಂಚೂಣಿ
  • ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ, ಗುಜರಾತ್ – ತಲಾ 12 ಅಂಕ
  • ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸುಪರ್ ಕಿಂಗ್ಸ್ – ತಲಾ 8 ಅಂಕ (9 ಪಂದ್ಯಗಳಲ್ಲಿ)

ಕೆಕೆಆರ್, ಮುಂಬೈ ಇಂಡಿಯನ್ಸ್ ಮತ್ತು ಲಖನೌ ಸೂಪರ್ ಜಯಂಟ್ಸ್ ಇನ್ನೂ ಸ್ಪರ್ಧೆಯಲ್ಲಿದ್ದರೂ, ಅವುಗಳಿಗೆ ಪ್ಲೇ-ಆಫ್ ಪ್ರವೇಶದ ಹಾದಿ ಬಹಳ ಕಠಿಣವಾಗಿದೆ.

ಟಾಪ್-2 ಏಕೆ ಇಷ್ಟು ಮುಖ್ಯ?

ಅಗ್ರ-2 ಸ್ಥಾನ ಪಡೆದ ತಂಡ ಕ್ವಾಲಿಫೈಯರ್-1 ಆಡಿ, ಗೆದ್ದಲ್ಲಿ ನೇರವಾಗಿ ಫೈನಲ್‌ಗೆ ಏರುತ್ತದೆ. ಸೋತರೂ ಮತ್ತೊಂದು ಅವಕಾಶ ದೊರೆಯುತ್ತದೆ. ಈ ಕಾರಣದಿಂದಾಗಿ ತಂಡಗಳು ಪ್ಲೇ-ಆಫ್‌ಗೆ ಏರೋದಷ್ಟೇ ಅಲ್ಲದೆ, ಟಾಪ್-2ನಲ್ಲಿ ಅಂತಿಮ ಸ್ಥಾನ ಪಡೆಯುವತ್ತ ಹೆಚ್ಚು ಗಮನ ಹರಿಸುತ್ತಿವೆ.

ಉಳಿದ ಪಂದ್ಯಗಳಲ್ಲಿ ಗೆಲುವಿನ ಲೆಕ್ಕಾಚಾರ, ನೆಟ್ ರನ್ ರೇಟ್ ಮತ್ತು ಹೆಡ್-ಟು-ಹೆಡ್ ಫಲಿತಾಂಶಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಪ್ರತಿ ಪಂದ್ಯವೂ ಪ್ಲೇ-ಆಫ್ ರೇಸ್‌ನಲ್ಲಿ ತಿರುಗುಬಾಣವಾಗುವ ಸಾಧ್ಯತೆ ಹೆಚ್ಚಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 06T134908.482

ವಧುವಿನ ಭಯಾನಕ ವಂಚನೆ ಜಾಲ: 9 ಬಾರಿ ಮದುವೆಯಾಗಿ 9 ವರರಿಗೂ ಪಂಗನಾಮ ಹಾಕಿದ ಮಹಿಳೆ!

by ಶ್ರೀದೇವಿ ಬಿ. ವೈ
May 6, 2026 - 1:49 pm
0

BeFunky collage 2026 05 06T132544.901

ಕಲಬುರಗಿ: ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು

by ಶ್ರೀದೇವಿ ಬಿ. ವೈ
May 6, 2026 - 1:26 pm
0

BeFunky collage 2026 05 06T130451.565

ಕಾಗ್ನಿಜೆಂಟ್‌ನಲ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: 15,000 ಐಟಿ ನೌಕರರ ವಜಾ ಸಿದ್ದತೆ

by ಶ್ರೀದೇವಿ ಬಿ. ವೈ
May 6, 2026 - 1:05 pm
0

BeFunky collage 2026 05 06T123156.511

ನಾಳೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

by ಶ್ರೀದೇವಿ ಬಿ. ವೈ
May 6, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 05T232110.658
    IPL2026: ಸಂಜು ಸ್ಯಾಮ್ಸನ್ ಸಿಡಿಲಬ್ಬರ; ಡೆಲ್ಲಿ ವಿರುದ್ಧ ಸಿಎಸ್‌ಕೆಗೆ ಭರ್ಜರಿ ಜಯ
    May 5, 2026 | 0
  • Untitled design 2026 05 05T215940.651
    ರೋಹಿತ್ ಶರ್ಮಾಗೆ ನೀತಾ ಅಂಬಾನಿಯಿಂದ ಸ್ಪೆಷಲ್ ಗಿಫ್ಟ್
    May 5, 2026 | 0
  • Untitled design 2026 05 05T180435.039
    IPL 2026: ಸಂಕಷ್ಟದಲ್ಲಿ ಮುಂಬೈ ಇಂಡಿಯನ್ಸ್; ಪಾಂಡ್ಯ ಸೇಫ್, ಇಬ್ಬರು ಸ್ಟಾರ್ ಆಟಗಾರರಿಗೆ ಎಚ್ಚರಿಕೆ
    May 5, 2026 | 0
  • BeFunky collage (26)
    CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version