• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

admin by admin
March 30, 2026 - 11:11 pm
in Flash News, ಕ್ರೀಡೆ
0 0
0
Untitled design 2026 03 30T230945.308

ಗುವಾಹಟಿ: ಐಪಿಎಲ್ 2026ರ ಸೀಸನ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಜಸ್ಥಾನ್, ಸಿಎಸ್‌ಕೆ ತಂಡವನ್ನು ಅಕ್ಷರಶಃ ಕಂಗೆಡಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಮೊದಲು ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಸಂಜು ಸ್ಯಾಮ್ಸನ್ ತಲಾ 6 ರನ್ ಗಳಿಸಿ ಬೇಗನೆ ಪೆವಿಲಿಯನ್ ಸೇರಿದರು. ಬೆನ್ನಲ್ಲೇ ಆಯುಷ್ ಮ್ಹಾತ್ರೆ ಶೂನ್ಯಕ್ಕೆ ಔಟಾದರೆ, ಮ್ಯಾಟ್ ಶಾರ್ಟ್ ಕೇವಲ 2 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.

RelatedPosts

ವಿಶ್ವಕಪ್‌ಗೆ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಕಣ್ಣೀರಿನ ವಿದಾಯ

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

ಕೇವಲ 38 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಜೆಮಿ ಓವರ್ಟನ್ ಆಸರೆಯಾದರು. ಓವರ್ಟನ್ 36 ಎಸೆತಗಳಲ್ಲಿ 43 ರನ್ ಗಳಿಸಿದರು. ಕಾರ್ತಿಕ್ ಶರ್ಮಾ (18) ಮತ್ತು ಸರ್ಫರಾಜ್ ಖಾನ್ (17) ಅವರ ಸಾಧಾರಣ ಹೋರಾಟದ ಹೊರತಾಗಿಯೂ ಸಿಎಸ್‌ಕೆ 19.4 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಯಿತು. ರಾಜಸ್ಥಾನ್ ಪರ ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.

ವೈಭವ್ ಸೂರ್ಯವಂಶಿ ದಾಖಲೆಯ ಅರ್ಧಶತಕ

128 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್‌ಗೆ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಕೇವಲ 17 ಎಸೆತಗಳನ್ನು ಎದುರಿಸಿದ ವೈಭವ್ 4 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 52 ರನ್ ಚಚ್ಚಿದರು. ಅವರ ಈ ಅಬ್ಬರದ ಆಟದಿಂದಾಗಿ ರಾಜಸ್ಥಾನ್ ತಂಡವು ಕೇವಲ ಪವರ್‌ಪ್ಲೇ ಅವಧಿಯಲ್ಲೇ ಗೆಲುವಿನ ಹಾದಿಯನ್ನು ಸುಗಮಗೊಳಿಸಿಕೊಂಡಿತು.

ಮತ್ತೊಂದೆಡೆ ಯಶಸ್ವಿ ಜೈಸ್ವಾಲ್ ಅಜೇಯ 38 ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿದರು. ಧ್ರುವ್ ಜುರೆಲ್ (18) ಮತ್ತು ನಾಯಕ ರಿಯಾನ್ ಪರಾಗ್ (ಅಜೇಯ 14) ಅವರ ಕೊಡುಗೆಯಿಂದ ರಾಜಸ್ಥಾನ್ ತಂಡವು ಕೇವಲ 12.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿ ಸುಲಭ ಜಯ ದಾಖಲಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 07T071954.624

ರಿಷಬ್ ಶೆಟ್ಟಿ​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
July 7, 2026 - 8:54 am
0

Web Photo Editor 2026 07 06T142033.135

ವಿಶ್ವಕಪ್‌ಗೆ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಕಣ್ಣೀರಿನ ವಿದಾಯ

by ದಿಶಾ ಕೆ. ಎಸ್.
July 7, 2026 - 8:30 am
0

Web Photo Editor 2026 07 06T142033.135

ರಾಜ್ಯದಲ್ಲಿ ಮಳೆ ಆರ್ಭಟ: ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

by ದಿಶಾ ಕೆ. ಎಸ್.
July 7, 2026 - 7:26 am
0

Web Photo Editor 2026 07 06T142033.135

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

by ದಿಶಾ ಕೆ. ಎಸ್.
July 7, 2026 - 6:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version