• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಹ್ಲಿ-ಪಡಿಕ್ಕಲ್ ಅಬ್ಬರದ ಆಟಕ್ಕೆ ಸನ್‌ರೈಸರ್ಸ್ ತತ್ತರ: ಮೊದಲ ಪಂದ್ಯದಲ್ಲೇ RCBಗೆ ಭರ್ಜರಿ ಜಯ

admin by admin
March 29, 2026 - 7:56 am
in Flash News, ಕ್ರೀಡೆ
0 0
0

ಬೆಂಗಳೂರು: ಕ್ರಿಕೆಟ್ ಕಾಶಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಬ್ಬರದ ಪ್ರದರ್ಶನ ನೀಡಿದೆ. ಸನ್‌ರೈಸರ್ಸ್ ಹೈದರಾಬಾದ್ (SRH) ನೀಡಿದ್ದ ಬೃಹತ್ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಿದ ಆರ್‌ಸಿಬಿ, 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಹೊಸ ಸೀಸನ್‌ಗೆ ಶುಭಾರಂಭ ಮಾಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ, ನಿಗದಿತ 20 ಓವರ್‌ಗಳಲ್ಲಿ 202 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಕಠಿಣ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಆದರೆ, ನಂತರ ಒಂದಾದ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಜೋಡಿ ಹೈದರಾಬಾದ್ ಬೌಲರ್‌ಗಳನ್ನು ಮೈದಾನದ ಮೂಲೆ ಮೂಲೆಗೆ ಅಟ್ಟಿದರು.

RelatedPosts

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ADVERTISEMENT
ADVERTISEMENT

‘ಕಿಂಗ್’ ವಿರಾಟ್ ಕೊಹ್ಲಿ ತಮ್ಮ ಎಂದಿನ ಕ್ಲಾಸ್ ಆಟದ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಕೇವಲ 38 ಎಸೆತಗಳನ್ನು ಎದುರಿಸಿದ ಕೊಹ್ಲಿ, 5 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಅಜೇಯ 61 ರನ್ ಸಿಡಿಸಿ ಜಯದ ಹಾದಿಯನ್ನು ಸುಗಮಗೊಳಿಸಿದರು. ಇವರಿಗೆ ಸಾಟಿಯಿಲ್ಲದ ಸಾಥ್ ನೀಡಿದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್, ಕೇವಲ 26 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 61 ರನ್ ಚಚ್ಚಿದರು. ಪಡಿಕ್ಕಲ್ ಅವರ ಈ ಸ್ಪೋಟಕ ಇನ್ನಿಂಗ್ಸ್ ಪಂದ್ಯದ ಚಿತ್ರಣವನ್ನೇ ಬದಲಿಸಿತು.

ತಂಡದ ನಾಯಕನಾಗಿರುವ ರಜತ್ ಪಾಟಿದಾರ್ ಕೇವಲ 12 ಎಸೆತಗಳಲ್ಲಿ 31 ರನ್ (3 ಸಿಕ್ಸರ್, 2 ಬೌಂಡರಿ) ಸಿಡಿಸಿ ರನ್ ವೇಗಕ್ಕೆ ಮತ್ತಷ್ಟು ವೇಗ ನೀಡಿದರು. ಕೊನೆಯಲ್ಲಿ ಟಿಮ್ ಡೇವಿಡ್ (ಅಜೇಯ 16) ಜಾಣ್ಮೆಯ ಆಟವಾಡಿದರು. ವಿಶೇಷವೆಂದರೆ, ಆರ್‌ಸಿಬಿ ಇನ್ನೂ 26 ಎಸೆತಗಳು ಬಾಕಿ ಇರುವಂತೆಯೇ 203 ರನ್ ಗಳಿಸಿ ಗೆಲುವಿನ ನಗೆ ಬೀರಿದ್ದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಸನ್‌ರೈಸರ್ಸ್ ಪರ ಡೇವಿಡ್ ಪೇನ್ 2 ವಿಕೆಟ್ ಪಡೆದು ಮಿಂಚಿದರೂ, ಇತರ ಬೌಲರ್‌ಗಳಿಂದ ನಿರೀಕ್ಷಿತ ಬೆಂಬಲ ಸಿಗಲಿಲ್ಲ. ಜಯದೇವ್ ಉನಾದ್ಕಟ್ ಮತ್ತು ಹರ್ಷ್ ದುಬೆ ತಲಾ ಒಂದು ವಿಕೆಟ್ ಪಡೆದರು. ಇಬ್ಬನಿ ಮತ್ತು ಪಿಚ್‌ನ ಲಾಭ ಪಡೆದ ಆರ್‌ಸಿಬಿ ಬ್ಯಾಟರ್‌ಗಳ ಮುಂದೆ ಹೈದರಾಬಾದ್ ಬೌಲರ್‌ಗಳು ತಬ್ಬಿಬ್ಬಾದರು. ಈ ಗೆಲುವಿನೊಂದಿಗೆ ಆರ್‌ಸಿಬಿ ಪಾಯಿಂಟ್ಸ್ ಟೇಬಲ್‌ನಲ್ಲಿ ಭರ್ಜರಿ ಖಾತೆ ತೆರೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (12)

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

by ಶಾಲಿನಿ ಕೆ. ಡಿ
July 19, 2026 - 8:43 pm
0

ಮೇಘಸ್ಫೋಟ (11)

IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್

by ಶಾಲಿನಿ ಕೆ. ಡಿ
July 19, 2026 - 8:27 pm
0

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (12)
    ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ
    July 19, 2026 | 0
  • ಮೇಘಸ್ಫೋಟ (11)
    IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್
    July 19, 2026 | 0
  • ಮೇಘಸ್ಫೋಟ (10)
    ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ
    July 19, 2026 | 0
  • ಮೇಘಸ್ಫೋಟ (8)
    ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
  • ಮೇಘಸ್ಫೋಟ (7)
    ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version