• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ತವರಿನಲ್ಲಿ ಅಭಿಮಾನಿಗಳ ಎದುರು ಕಾದಾಟಕ್ಕೆ ಸಜ್ಜಾದ ಆರ್‌ಸಿಬಿ

admin by admin
April 4, 2026 - 8:43 pm
in Flash News, ಕ್ರೀಡೆ
0 0
0
Untitled design (32)

RelatedPosts

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

ಏಷ್ಯನ್ ಗೇಮ್ಸ್ 2026: ಭಾರತ-ಪಾಕ್‌ ಸೇರಿ 4 ತಂಡ ಸೆಮಿಫೈನಲ್‌ಗೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ 2026ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಭಾನುವಾರ ಸಂಜೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಅಭಿಮಾನಿಗಳಲ್ಲಿ ಈಗಾಗಲೇ ಕುತೂಹಲ ಹೆಚ್ಚಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಎರಡೂ ತಂಡಗಳ ಹಾದಿ ವಿಭಿನ್ನವಾಗಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಿಸಿ ಭರ್ಜರಿ ಆರಂಭ ಪಡೆದಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ತಂಡವು ಅಜೇಯ ಓಟವನ್ನು ಮುಂದುವರಿಸಲು ತುಡಿಯುತ್ತಿದೆ. ಆದರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಥೆ ಬೇರೆಯೇ ಆಗಿದೆ. ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್​ಕೆ ಆಡಿದ ಮೊದಲ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಗೆಲುವಿನ ಖಾತೆ ತೆರೆಯದಿದ್ದರೆ ಹ್ಯಾಟ್ರಿಕ್ ಸೋಲಿನ ಮುಖಭಂಗ ಅನುಭವಿಸುವ ಆತಂಕ ಸಿಎಸ್​ಕೆ ತಂಡಕ್ಕಿದೆ.

ಐಪಿಎಲ್ ಇತಿಹಾಸದಲ್ಲಿ ಈ ಎರಡೂ ತಂಡಗಳು ಒಟ್ಟು 35 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಸಿಎಸ್​ಕೆ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ 13 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಆದರೆ, ಕಳೆದ ಆವೃತ್ತಿಯಿಂದ ಆರ್​ಸಿಬಿ ಅತ್ಯಂತ ಬಲಿಷ್ಠವಾಗಿ ಕಾಣುತ್ತಿದ್ದು, ತವರಿನ ಬೆಂಬಲದೊಂದಿಗೆ ಸಿಎಸ್​ಕೆ ವಿರುದ್ಧ ಗೆಲುವಿನ ನಾಗಾಲೋಟ ಮುಂದುವರಿಸುವ ವಿಶ್ವಾಸದಲ್ಲಿದೆ.

ವೀಕ್ಷಣೆ ಎಲ್ಲಿ ಮತ್ತು ಯಾವಾಗ ?

ಏಪ್ರಿಲ್ 5ರ ಭಾನುವಾರ ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದ್ದು, ಸಂಜೆ 7 ಗಂಟೆಗೆ ಟಾಸ್ ನಡೆಯಲಿದೆ. ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ವೀಕ್ಷಿಸಬಹುದು. ಮೊಬೈಲ್‌ನಲ್ಲಿ ವೀಕ್ಷಿಸಲು ಇಚ್ಛಿಸುವವರು ಜಿಯೋ-ಹಾಟ್‌ಸ್ಟಾರ್ (Jio-Hotstar) ಅಪ್ಲಿಕೇಶನ್ ಬಳಸಬಹುದು.

ಸಂಭಾವ್ಯ ಪ್ಲೇಯಿಂಗ್ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯಾಶ್ ಶರ್ಮಾ.

ಚೆನ್ನೈ ಸೂಪರ್ ಕಿಂಗ್ಸ್‌: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version