• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026: ಮುಂಬೈಗೆ ಮಣ್ಣು ಮುಕ್ಕಿಸಿದ ಆರ್‌ಸಿಬಿಗೆ ಈಗ ಎದುರಾಳಿ ಯಾರು? ರೋಚಕ ಪಂದ್ಯ ಯಾವಾಗ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 13, 2026 - 5:15 pm
in ಕ್ರೀಡೆ
0 0
0
BeFunky collage (53)

IPL 2026ರಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಅವರ ನೆಲದಲ್ಲೇ 18 ರನ್‌ಗಳಿಂದ ಮಣ್ಣು ಮುಕ್ಕಿಸಿ ಭಾರೀ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈಗ ತನ್ನ ತವರು ನೆಲಕ್ಕೆ ಮರಳಿದೆ.

ಐಪಿಎಲ್ 2026ರ 23ನೇ ಪಂದ್ಯದಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ. ಪಂದ್ಯವು ಏಪ್ರಿಲ್ 15, 2026 ಬುಧವಾರ ಸಂಜೆ 7:30ಕ್ಕೆ ಪ್ರಾರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

RelatedPosts

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

IPL 2026 SRH vs RR: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ADVERTISEMENT
ADVERTISEMENT

ಆರ್‌ಸಿಬಿ ಪ್ರಸ್ತುತ ಫಾರ್ಮ್ :

ಇದುವರೆಗೆ 4 ಪಂದ್ಯಗಳನ್ನು ಆಡಿರುವ ಆರ್‌ಸಿಬಿ 3 ಗೆಲುವು ಮತ್ತು 1 ಸೋಲಿನೊಂದಿಗೆ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬೈ ವಿರುದ್ಧದ ಗೆಲುವಿನ ನಂತರ ತಂಡದ ಆತ್ಮವಿಶ್ವಾಸ ಶಿಖರ ಸ್ಪರ್ಶಿಸಿದೆ. ತವರು ನೆಲದಲ್ಲಿ ಇದು ತಂಡದ ಐದನೇ ಪಂದ್ಯವಾಗಿದೆ. ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೇರುವ ಗುರಿಯೊಂದಿಗೆ ರಜತ್ ಪಡೆ ಕಣಕ್ಕಿಳಿಯಲಿದೆ.

ಪಂದ್ಯದ ವಿವರಗಳು :

  • ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಲಕ್ನೋ ಸೂಪರ್ ಜೈಂಟ್ಸ್ (LSG)
  • ಪಂದ್ಯ ಸಂಖ್ಯೆ: 23ನೇ ಪಂದ್ಯ
  • ಸ್ಥಳ: ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
  • ದಿನಾಂಕ: ಏಪ್ರಿಲ್ 15, 2026 (ಬುಧವಾರ)
  • ಸಮಯ: ಸಂಜೆ 7:30ಕ್ಕೆ ಪ್ರಾರಂಭ (ಟಾಸ್ 7:00 PM)
  • ಲೈವ್ ಟೆಲಿಕಾಸ್ಟ್: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ
  • ಸ್ಟ್ರೀಮಿಂಗ್: ಜಿಯೋ ಹಾಟ್‌ಸ್ಟಾರ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು

ತಂಡಗಳು (ಪ್ರಸ್ತುತ ಸ್ಕ್ವಾಡ್)

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ ಮತ್ತು ಇತರರು.

ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ (ನಾಯಕ), ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಅಬ್ದುಲ್ ಸಮದ್, ಮೊಹಮ್ಮದ್ ಶಮಿ, ಅವೇಶ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್, ಅನ್ರಿಚ್ ನೋಕಿಯಾ, ಜಾರ್ಜ್ ಲಿಂಡೆ, ಜೋಶ್ ಇಂಗ್ಲಿಸ್ ಮತ್ತು ಇತರರು.

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ತಂಡ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. ಲಕ್ನೋ ತಂಡವೂ ಬಲಿಷ್ಠ ಬ್ಯಾಟಿಂಗ್ ಲೈನ್‌ಅಪ್ ಹೊಂದಿದೆ. ಈ ಪಂದ್ಯ ರೋಚಕವಾಗುವ ಸಾಧ್ಯತೆ ದೊಡ್ಡದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

by ಶ್ರೀದೇವಿ ಬಿ. ವೈ
April 13, 2026 - 11:12 pm
0

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?
    April 13, 2026 | 0
  • BeFunky collage (66)
    SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!
    April 13, 2026 | 0
  • BeFunky collage (64)
    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC
    April 13, 2026 | 0
  • BeFunky collage (63)
    IPL 2026 SRH vs RR: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ
    April 13, 2026 | 0
  • Untitled design 2026 04 13T115518.537
    ಚಾಹಲ್ ಹೊಸ ವಿವಾದ: ನಟಿ ತಾನಿಯಾ ಚಟರ್ಜಿಗೆ ರೊಮ್ಯಾಂಟಿಕ್ ಮೆಸೇಜ್ ಕಳುಹಿಸಿ ಸಿಕ್ಕಿ ಬಿದ್ದ ಕ್ರಿಕೆಟಿಗ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version