• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2026: ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ, ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು?

admin by admin
May 18, 2026 - 4:51 pm
in ಕ್ರೀಡೆ
0 0
0
BeFunky collage (1)

IPL 2026 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಟೂರ್ನಿಯ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಧೂಳೀಪಟ ಮಾಡುವ ಮೂಲಕ ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಂಗಳೂರು, ಲೀಗ್ ಹಂತವನ್ನು ನಂಬರ್ 1 ಸ್ಥಾನದಲ್ಲೇ ಮುಗಿಸಲು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಜೊತೆ ಎದುರಿಸಲಿದೆ.

ಪಂಜಾಬ್ ವಿರುದ್ಧ ಗೆದ್ದು ಬೀಗಿದ ಬೆಂಗಳೂರು ಬುಲ್ಸ್ :

RelatedPosts

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌

ADVERTISEMENT
ADVERTISEMENT

ಲೀಗ್‌ನ ತನ್ನ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸಿದ್ದ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. 223 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವನ್ನು 199 ರನ್‌ಗಳಿಗೆ ನಿಯಂತ್ರಿಸುವಲ್ಲಿ ಆರ್‌ಸಿಬಿ ಬೌಲರ್‌ಗಳು ಯಶಸ್ವಿಯಾದರು. ಈ ಮೂಲಕ 23 ರನ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಪ್ಲೇಆಫ್ ಟಿಕೆಟ್ ಅನ್ನು ಖಚಿತಪಡಿಸಿಕೊಂಡಿತು.

ಸನ್‌ರೈಸರ್ಸ್‌ಗೆ ಇದು ಸೇಡಿನ ಸಮರ!

ಆರ್‌ಸಿಬಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದ್ದು, ಇದು ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿಯಾಗಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್ ನೀಡಿದ್ದ 201 ರನ್‌ಗಳ ಗುರಿಯನ್ನು ಆರ್‌ಸಿಬಿ ಕೇವಲ 16 ಓವರ್‌ಗಳಲ್ಲೇ ಚೇಸ್ ಮಾಡಿ ಜಯಭೇರಿ ಬಾರಿಸಿತ್ತು. ಹೀಗಾಗಿ ಸನ್‌ರೈಸರ್ಸ್ ಹಳೆಯ ಸೋಲಿಗೆ ತವರಿನಲ್ಲಿ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದರೆ, ಆರ್‌ಸಿಬಿ ಅಗ್ರಸ್ಥಾನದಲ್ಲೇ ಮುಂದುವರಿಯಲು ಗೆಲುವಿನ ತಂತ್ರ ರೂಪಿಸುತ್ತಿದೆ.

ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ಸಂಪೂರ್ಣ ಮಾಹಿತಿ:

ಪಂದ್ಯ ಯಾವುದು?: ಐಪಿಎಲ್ 2026 ರ 67ನೇ ಲೀಗ್ ಪಂದ್ಯ (ಆರ್‌ಸಿಬಿ ಕೊನೆಯ ಲೀಗ್ ಪಂದ್ಯ)

ದಿನಾಂಕ: ಮೇ 22, 2026 (ಶುಕ್ರವಾರ)

ಸ್ಥಳ: ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್

ಸಮಯ: ಸಂಜೆ 7:00 ಗಂಟೆಗೆ ಪಂದ್ಯ ಆರಂಭ (ಟಾಸ್ ಸಂಜೆ 6:30 ಕ್ಕೆ)

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (18)
    100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ
    August 3, 2026 | 0
  • Untitled design (11)
    ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ
    August 3, 2026 | 0
  • Untitled design 2026 08 02T144359.120
    ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌
    August 2, 2026 | 0
  • Untitled design 2026 08 02T124257.317
    ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version