• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶುರುವಾಯ್ತು ಐಪಿಎಲ್‌ಗೆ ಕ್ಷಣಗಣನೆ: ಮೊದಲ ಪಂದ್ಯದಲ್ಲಿ RCB-SRH ಮುಖಾಮುಖಿ

admin by admin
March 22, 2026 - 3:33 pm
in Flash News, ಕ್ರೀಡೆ
0 0
0
Untitled design 2026 03 22T153104.576

ವರದಿ: ಹೇಮಂತ್ ಕುಮಾರ್ ಎಸ್. ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್, ಗ್ಯಾರಂಟಿ ನ್ಯೂಸ್

ಬೆಂಗಳೂರು: ಟಿ20 ವಿಶ್ವಕಪ್‌ನಲ್ಲಿ ಕಿವೀಸ್ ಪಡೆಗೆ ‘ಕಿವಿ ಹಿಂಡಿದ’ ಬೆನ್ನಲ್ಲೇ ಇದೀಗ ಐಪಿಎಲ್ ಕ್ರಿಕೆಟ್ ಜ್ವರ ಶುರುವಾಗಿದೆ. ಮಾರ್ಚ್ 28ರಿಂದ ಬೆಂಗಳೂರಿನಲ್ಲಿ ಐಪಿಎಲ್‌ನ ಅದ್ಧೂರಿ ಉದ್ಘಾಟನೆ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

ಬೆಂಗಳೂರಿಗೆ ಹೈದರಾಬಾದ್ ಸವಾಲು

ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡ ಸವಾಲೆಸೆಯಲಿದೆ. ಬೆಂಗಳೂರಿನ ತವರು ನೆಲದಲ್ಲೇ ಮೊದಲ ಪಂದ್ಯ ಆಯೋಜನೆಯಾಗಿರುವುದು ಅಭಿಮಾನಿಗಳಿಗೆ ಎಲ್ಲಿಲ್ಲದ ಖುಷಿ ನೀಡಿದೆ.

ಹೊಸ ಲುಕ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ
ಕಳೆದ ವರ್ಷ ಕಾಲ್ತುಳಿತದಂತಹ ಅಹಿತಕರ ಘಟನೆಯ ನಂತರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ. ಈ ಬಾರಿ ಅಭಿಮಾನಿಗಳನ್ನು ಸ್ವಾಗತಿಸಲು ಸ್ಟೇಡಿಯಂ ಸಜ್ಜಾಗಿದ್ದು, ಆಸನ ವ್ಯವಸ್ಥೆ, ಟಿಕೆಟ್ ಕೌಂಟರ್ ಸೇರಿದಂತೆ ಕ್ರೀಡಾಂಗಣವನ್ನು ಅಚ್ಚುಕಟ್ಟಾಗಿ ರೆಡಿ ಮಾಡಲಾಗಿದೆ. ನವೀಕೃತಗೊಂಡ ಕ್ರೀಡಾಂಗಣವು ಹಿಂದೆಂದಿಗಿಂತಲೂ ಸುಂದರವಾಗಿ ಕಾಣುತ್ತಿದ್ದು, ಐಪಿಎಲ್ ಪಂದ್ಯಗಳಿಗೆ ಸಾಕ್ಷಿಯಾಗಲು ಕಾಯುತ್ತಿದೆ.

ಆರ್ಸಿಬಿ ಪಡೆಯಲ್ಲಿ ದಿಗ್ಗಜರ ದಂಡು
ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಲಿಷ್ಠ ಆಟಗಾರರನ್ನು ಹೊಂದಿದೆ. ಈ ಬಾರಿಯೂ ಕೂಡ ಹಳೆಯ ಟೀಂ ಮುಂದುವರೆಯಲಿದ್ದು, ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಟಿಮ್ ಡೇವಿಡ್ ಹಾಗೂ ಜೋಶ್ ಹ್ಯಾಜಲ್ವುಡ್ ಅವರಂತಹ ಘಟಾನುಘಟಿಗಳು ತಂಡದಲ್ಲಿದ್ದು, ಎದುರಾಳಿಗಳಿಗೆ ನಡುಕ ಹುಟ್ಟಿಸಲು ಸಜ್ಜಾಗಿದ್ದಾರೆ. ಇನ್ನೂ ಬೌಲಿಂಗ್‌ನಲ್ಲಿ ಜೋಷ್ ಹ್ಯಾಜಲ್ವುಡ್, ಯಶ್ ದಯಾಳ್, ಜೆಕಾಬ್ ಡೆಫ್ಪಿ, ಸುಯಾಶ್ ಶರ್ಮಾ ಸೇರಿದಂತೆ ಆನೇಕ ತಾರಾಬಳಗವನ್ನ ಹೊಂದಿದೆ.

ಸನ್ರೈಸರ್ಸ್ ಹೈದರಾಬಾದ್ ಅಬ್ಬರ
ಮತ್ತೊಂದೆಡೆ ಪ್ಯಾಟ್ ಕಮಿನ್ಸ್ ಸಾರಥ್ಯದ ಹೈದರಾಬಾದ್ ತಂಡವೂ ಕಡಿಮೆ ಇಲ್ಲ. ಟ್ರಾವಿಸ್ ಹೆಡ್, ಹೆನ್ರಿಕ್ ಕ್ಲಾಸೆನ್, ಇಶಾನ್ ಕಿಶನ್ ಹಾಗೂ ಹರ್ಷಲ್ ಪಟೇಲ್ ಅವರಂತಹ ಪ್ರಮುಖ ಆಟಗಾರರು ತಂಡದ ಶಕ್ತಿಯಾಗಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲೇ ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ.

ಕಳೆದ ಬಾರಿಯ ಚಾಂಪಿಯನ್ಸ್ ಆಗಿರುವ ಆರ್‌ಸಿಬಿ ಮೇಲೆ ಅಭಿಮಾನಿಗಳು ಈ ಬಾರಿಯೂ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಈ ಸಲವೂ ಕಪ್ ನಮ್ಮದೇ’ ಎಂಬ ಆಸೆಯೊಂದಿಗೆ ಆರ್‌ಸಿಬಿ ಮತ್ತೆ ಚಾಂಪಿಯನ್ ಆಗಿ ಹೊರಹೊಮ್ಮಲಿ ಎನ್ನುವುದೇ ಪ್ರತಿಯೊಬ್ಬ ಅಭಿಮಾನಿಯ ಹಾರೈಕೆಯಾಗಿದೆ.

ಅಭ್ಯಾಸ ಶುರುಮಾಡಿದ ಆರ್‌ಸಿಬಿ 

ಕಳೆದ ಮೂರ್ನಾಲ್ಕು ದಿನಗಳಿಂದಲೇ ಆಭ್ಯಾಸವನ್ನ ಶುರುಮಾಡಿರುವ ತಂಡದ ಆಟಗಾರರು ಈ ಬಾರಿ ಶತಯಾ ಗತಯಾ ಏನಾದ್ರೂ ಮಾಡಿ ಕಪ್‌‌ನ ಉಳಿಸಿಕೊಳ್ಳಲೇಬೇಕು ಎಂಬ ಹಠವನ್ನ ತೊಟ್ಟಿದ್ದು ಇದಕ್ಕಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ ಎನ್ನಬಹುದಾಗಿದೆ. ಈಗಾಗಲೇ ಅಭ್ಯಾಸ ಪಂದ್ಯದಲ್ಲಿ ಪ್ರಮುಖ ಆಟಗಾರ ಯಶ್ ದಯಾಳ್ ಗೈರಾಗಿದ್ದುಇದಕ್ಕೆ ಕೊಹ್ಲಿ ಗರಂ ಆಗಿದ್ದಾರೆ ಎಂಬಂತಹ ಮಾಹಿತಿಗಳು ಆರ್‌ಸಿಬಿ ಮೂಲಗಳಿಂದ ಕೇಳಿ ಬಂದಿದೆ. ಒಟ್ಟಿನಲ್ಲಿ ಈ ಬಾರಿಯೂ ಕೂಡ ಆರ್‌ಸಿಬಿ ತಂಡವೇ ಕಪ್ ಗೆಲ್ಲಲಿ ಎನ್ನುವುದು ಎಲ್ಲರ ಆಶಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸ್ವ (4)

ನೀಟ್ ಹಗರಣದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಸಂಸತ್ ಮುತ್ತಿಗೆ ವೇಳೆ ಭಾರಿ ಹಿಂಸಾಚಾರ

by ದಿಶಾ ಕೆ. ಎಸ್.
July 21, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version