• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

admin by admin
May 18, 2026 - 11:41 pm
in Flash News, ಕ್ರೀಡೆ
0 0
0
BeFunky collage (14)

ಐಪಿಎಲ್ 2026ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯಯಾತ್ರೆ ಮುಂದುವರಿದಿದೆ. ಸದ್ಯದ ಟೂರ್ನಿಯಲ್ಲಿ ಸಾಂಘಿಕ ಹಾಗೂ ಅತ್ಯಂತ ಆಕ್ರಮಣಕಾರಿ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ, ಪ್ರಸಕ್ತ ಸಾಲಿನಲ್ಲಿ ಪ್ಲೇಆಫ್‌ ಹಂತಕ್ಕೆ (IPL Playoffs) ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆರ್‌ಸಿಬಿಯ ಈ ಅಮೋಘ ಆಟವನ್ನು ನೋಡಿ ಬೆರಗಾಗಿರುವ ಭಾರತ ತಂಡದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ಈ ವರ್ಷವೂ ಆರ್‌ಸಿಬಿಯೇ ಟ್ರೋಫಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಪ್ಲೇಆಫ್‌ಗೆ ರಾಜನಂತೆ ಎಂಟ್ರಿ ಕೊಟ್ಟ ಆರ್‌ಸಿಬಿ

RelatedPosts

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ADVERTISEMENT
ADVERTISEMENT

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡದ ವಿರುದ್ಧ 23 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆರ್‌ಸಿಬಿ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಟೂರ್ನಿಯಲ್ಲಿ ಇದುವರೆಗೆ ಆಡಿರುವ 13 ಪಂದ್ಯಗಳಲ್ಲಿ 9 ಜಯ ಹಾಗೂ 4 ಸೋಲುಗಳೊಂದಿಗೆ ಒಟ್ಟು 18 ಅಂಕಗಳನ್ನು ಕಲೆಹಾಕಿರುವ ಬೆಂಗಳೂರು ಪಡೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಮುನ್ನುಗ್ಗುತ್ತಿದೆ. ಕಳೆದ ಸೀಸನ್‌ನಂತೆಯೇ ಈ ಬಾರಿಯೂ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ತಂಡ ಅದ್ಭುತ ಲಯದಲ್ಲಿದೆ.

ವೀರು ಭವಿಷ್ಯ: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’

ಕ್ರಿಕ್‌ಬಜ್‌ (Cricbuzz) ಶೋನಲ್ಲಿ ಆರ್‌ಸಿಬಿ ತಂಡದ ಪ್ರದರ್ಶನದ ಕುರಿತು ಮುಕ್ತವಾಗಿ ಮಾತನಾಡಿದ ವೀರೇಂದ್ರ ಸೆಹ್ವಾಗ್, “ಯಾವುದೇ ಒಂದು ಚಾಂಪಿಯನ್ ತಂಡವು ಅಗ್ರ ಎರಡು (Top 2) ಸ್ಥಾನಗಳಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯಬೇಕು. ಆರ್‌ಸಿಬಿ ಪ್ರಸ್ತುತ ಆಡುತ್ತಿರುವ ಶೈಲಿಯನ್ನು ನೋಡಿದರೆ, ಈ ವರ್ಷವೂ ಅವರೇ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯಲಿದ್ದಾರೆ ಎಂದು ಸ್ಪಷ್ಟವಾಗಿ ತೋರುತ್ತಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಗೆ ವಿಲನ್ ಆಗಲಿದೆಯೇ ಗುಜರಾತ್ ಟೈಟಾನ್ಸ್?

ಭವಿಷ್ಯ ನುಡಿಯುವುದರ ಜೊತೆಗೆ ಆರ್‌ಸಿಬಿ ಮುಂದಿರುವ ದೈತ್ಯ ಸವಾಲೊಂದನ್ನು ಸೆಹ್ವಾಗ್ ನೆನಪಿಸಿದ್ದಾರೆ. ಆರ್‌ಸಿಬಿಗೆ ಟ್ರೋಫಿ ರೇಸ್‌ನಲ್ಲಿ ಕಠಿಣ ಸ್ಪರ್ಧೆ ಒಡ್ಡಬಲ್ಲ ಏಕೈಕ ತಂಡ ಎಂದರೆ ಅದು ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ (GT).

ಸೆಹ್ವಾಗ್ ಎಚ್ಚರಿಕೆ: “ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡ ಕೂಡ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡರೆ ಆರ್‌ಸಿಬಿಗೆ ಪ್ಲೇಆಫ್ ಹಾದಿ ಕಷ್ಟಕರವಾಗಲಿದೆ. ಏಕೆಂದರೆ ಗುಜರಾತ್ ಅತ್ಯಂತ ಬಲಿಷ್ಠ ಬೌಲಿಂಗ್ ಘಟಕವನ್ನು ಹೊಂದಿದೆ. ಉಭಯ ತಂಡಗಳ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ಬ್ಯಾಲೆನ್ಸ್ ಆಗಿರುವುದರಿಂದ ಹಾಗೂ ಇರಡೂ ತಂಡಗಳ ಟಾಪ್-3 ಬ್ಯಾಟರ್‌ಗಳು ಸ್ಥಿರವಾಗಿ ರನ್ ಗಳಿಸುತ್ತಿರುವುದರಿಂದ ಪ್ಲೇಆಫ್‌ನಲ್ಲಿ ಇವರ ನಡುವಿನ ಕದನ ಹೈ-ವೋಲ್ಟೇಜ್ ಆಗಿರಲಿದೆ.”

ಒಟ್ಟಾರೆಯಾಗಿ ‘ಈ ಸಲ ಕಪ್ ನಮ್ದೇ’ ಎನ್ನುತ್ತಿದ್ದ ಅಭಿಮಾನಿಗಳಿಗೆ ಕಳೆದ ವರ್ಷ ಟ್ರೋಫಿ ಗೆದ್ದು ಕೊಟ್ಟಿದ್ದ ಆರ್‌ಸಿಬಿ, ಈಗ ‘ಬ್ಯಾಕ್ ಟು ಬ್ಯಾಕ್’ ಕಪ್ ಗೆಲ್ಲುವ ತವಕದಲ್ಲಿದೆ. ಸೆಹ್ವಾಗ್ ನುಡಿದ ಭವಿಷ್ಯದಂತೆ ಬೆಂಗಳೂರು ಪಡೆ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version