• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL ಹರಾಜು: ಯಾವ ತಂಡಕ್ಕೆ ಯಾರು..?

ಯಶಸ್ವಿನಿ ಎಂ by ಯಶಸ್ವಿನಿ ಎಂ
December 16, 2025 - 6:32 pm
in Flash News, ಕ್ರೀಡೆ
0 0
0
Untitled design 2025 12 16T181500.845

ಬೆಂಗಳೂರು: ಐಪಿಎಲ್ ಸೀಸನ್-19ರ ಮಿನಿ ಹರಾಜು ಪ್ರಕ್ರಿಯೆಯು ನಿರೀಕ್ಷೆಯಂತೆಯೇ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಮುಖ ಸ್ಟಾರ್ ಆಟಗಾರರಿಗಿಂತಲೂ ಹೆಚ್ಚಾಗಿ ಯುವ ಪ್ರತಿಭೆಗಳು ಹಾಗೂ ಕೆಲವೊಬ್ಬ ಅನ್‌ಕ್ಯಾಪ್ಡ್ ಆಟಗಾರರು ದಾಖಲೆ ಮೊತ್ತಕ್ಕೆ ಮಾರಾಟವಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.

ಅತ್ಯಂತ ದುಬಾರಿ ಆಟಗಾರ ಗ್ರಿನ್‌

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ಈ ಹರಾಜಿನ ಅತ್ಯಂತ ದೊಡ್ಡ ಹೈಲೈಟ್ ಎಂದರೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್. ಇವರನ್ನು ಬರೋಬ್ಬರಿ 25.20 ಕೋಟಿ ರೂಪಾಯಿ ನೀಡಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ತನ್ನದಾಗಿಸಿಕೊಂಡಿದೆ. ಆ್ಯಂಡ್ರೆ ರಸೆಲ್ ಅವರ ನಿರ್ಗಮನದಿಂದ ಖಾಲಿಯಿದ್ದ ಸ್ಥಾನವನ್ನು ತುಂಬಲು ಕೆಕೆಆರ್ ಬೃಹತ್ ಮೊತ್ತವನ್ನು ವ್ಯಯಿಸಿದೆ. ಇದರೊಂದಿಗೆ ಕೆಕೆಆರ್ ತಂಡ ಮಥೀಶ ಪತಿರಾನ ಅವರನ್ನೂ 18 ಕೋಟಿ ರೂ.ಗೆ ಖರೀದಿಸಿ ತನ್ನ ಬೌಲಿಂಗ್ ವಿಭಾಗವನ್ನು ಬಲಿಷ್ಠಗೊಳಿಸಿದೆ.

ಸಿಎಸ್‌ಕೆ ಮಾಸ್ಟರ್ ಪ್ಲಾನ್: ಇಬ್ಬರಿಗೆ ತಲಾ 14.20 ಕೋಟಿ!

ಯಾವಾಗಲೂ ಶಾಂತವಾಗಿ ಹರಾಜಿನಲ್ಲಿ ಪಾಲ್ಗೊಳ್ಳುವ ಚೆನ್ನೈ ಸೂಪರ್ ಕಿಂಗ್ಸ್ (CSK) ಈ ಬಾರಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಎಂಬ ಇಬ್ಬರ ಆಟಗಾರರ ಮೇಲೆ ತಲಾ 14.20 ಕೋಟಿ ರೂಪಾಯಿಗಳ ದೊಡ್ಡ ಮೊತ್ತವನ್ನು ಹೂಡಿಕೆ ಮಾಡಿ ಆಟಗಾರರನ್ನ ತನ್ನದಾಗಿಸಿಕೊಂಡಿದ್ದಾರೆ.

ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂತ್ರ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈ ಬಾರಿ ತಂಡದ ಸಮತೋಲನಕ್ಕೆ ಹೆಚ್ಚಿನ ಒತ್ತು ನೀಡಿದೆ. ಆಟಗಾರ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ.ಗೆ ಹಾಗೂ ವಿದೇಶಿ ವೇಗಿ ಜಾಕೋಬ್ ಡಫ್ಫಿ ಅವರನ್ನು 2 ಕೋಟಿ ರೂ.ಗೆ ಖರೀದಿಸಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅನುಭವಿ ಡೇವಿಡ್ ಮಿಲ್ಲರ್ (2 ಕೋಟಿ), ಬೆನ್ ಡಕೆಟ್ (2 ಕೋಟಿ) ಹಾಗೂ ಆಕಿಬ್ ದಾರ್ (8.40 ಕೋಟಿ) ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಮುಂಬೈ ಇಂಡಿಯನ್ಸ್ ತಂಡವು ದಕ್ಷಿಣ ಆಫ್ರಿಕಾದ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರನ್ನು 1 ಕೋಟಿ ರೂ.ಗಳ ಮೂಲ ಬೆಲೆಗೆ ಖರೀದಿಸಿದೆ.

ಏಕದಿನ ಕ್ರಿಕೆಟ್ ನಿವೃತ್ತಿ ನಿರ್ಧಾರ ಹಿಂಪಡೆದ ಕ್ವಿಂಟನ್ ಡಿ ಕಾಕ್! | Quinton de Kock reverses decision to retire from ODI cricket

ಯುವ ಸ್ಪಿನ್ನರ್ ರವಿ ಬಿಷ್ಣೋಯ್ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ.

ಬೂಮ್ರಾ, ಯುಜಿ ಅಲ್ಲ: ಈ ವಿದೇಶಿ ಆಟಗಾರನೇ ನನ್ನ ನೆಚ್ಚಿನ ಬೌಲಿಂಗ್ ಪಾರ್ಟ್ನರ್ ಎಂದ ರವಿ ಬಿಷ್ಣೋಯ್ | Indian young spinner Ravi Bishnoi said love to bowl with Afghanistan spinner Rashid Khan ...

ಒಟ್ಟಾರೆಯಾಗಿ, ಈ ಮಿನಿ ಹರಾಜಿನ ನಂತರ ಎಲ್ಲಾ ತಂಡಗಳ ಸಮೀಕರಣ ಬದಲಾಗಿದ್ದು, ಮುಂಬರುವ ಐಪಿಎಲ್ ಟೂರ್ನಿ ಇನ್ನಷ್ಟು ಕುತೂಹಲಕಾರಿಯಾಗಿರಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version