• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 8:32 pm
in Flash News, ಕ್ರೀಡೆ
0 0
0
Untitled design 2026 05 30T203137.730

ಬೆಂಗಳೂರು (ಮೇ 30): ನಾಳೆ (ಮೇ 31) ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 19ನೇ ಆವೃತ್ತಿಯ ಬಹುನಿರೀಕ್ಷಿತ ಫೈನಲ್ ಪಂದ್ಯ ಜರುಗಲಿದೆ. ಕ್ರಿಕೆಟ್ ಅಭಿಮಾನಿಗಳ ಕಣ್ಮನ ಸೆಳೆಯುವ ಈ ಪಂದ್ಯದ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಮದ್ಯಪಾನ ವಾಹನ ಚಾಲನೆಗೆ ನಿಷೇಧ

ಸಂಚಾರ ವಿಭಾಗ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲು ಆದೇಶಿಸಲಾಗಿದೆ. ರಾತ್ರಿಯಿಡೀ ನಾಕಬಂಧಿ ಹಾಕಿ, ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

RelatedPosts

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ADVERTISEMENT
ADVERTISEMENT
ಪೊಲೀಸರು ನೀಡಿರುವ ಪ್ರಮುಖ ಸೂಚನೆಗಳು

 

  • ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನು ಕ್ರಮ.

  • ವೀಲಿಂಗ್ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದರೆ ತೀವ್ರ ದಂಡ.

  • ಸಾರ್ವಜನಿಕ ರಸ್ತೆಗಳಲ್ಲಿ ಯಾವುದೇ ರೀತಿಯ ವಿಜಯೋತ್ಸವ ಆಚರಣೆಗೆ ಅವಕಾಶವಿಲ್ಲ.

  • ಪಾದಚಾರಿ ಮಾರ್ಗಗಳು, ರಸ್ತೆ ಮಧ್ಯೆ ಅನಗತ್ಯವಾಗಿ ವಾಹನ ನಿಲುಗಡೆ ಮಾಡಬಾರದು.

  • ಸಂಭ್ರಮಾಚರಣೆಯ ನೆಪದಲ್ಲಿ ಅತಿಯಾದ ಹಾರ್ನ್, ವಾಹನಗಳ ಶಬ್ದ ಮಾಡಿದರೆ ದಂಡ.

  • ಕಾರಿನ ಸನ್ರೂಫ್ ತೆಗೆದು ಅಪಾಯಕಾರಿಯಾಗಿ ವಾಹನ ಚಾಲನೆ ಸಂಪೂರ್ಣ ನಿಷೇಧ.

  • ಸಂಚಾರ ಪೊಲೀಸರು ನೀಡುವ ಮಾರ್ಗ ಬದಲಾವಣೆ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು.

ಐಪಿಎಲ್ ಇತಿಹಾಸದಲ್ಲಿ RCB ಸಾಧನೆ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 2025ರಲ್ಲಿ ಮೊದಲ ಬಾರಿ ಕಪ್ ಗೆದ್ದು ಇತಿಹಾಸ ನಿರ್ಮಿಸಿತು. ಈ ಬಾರಿಯೂ ಡಿಫೆಂಡಿಂಗ್ ಚಾಂಪಿಯನ್ಸ್ ಎನಿಸಿಕೊಂಡು ಅತ್ಯುತ್ತಮ ಪ್ರದರ್ಶನ ನೀಡಿದ RCB, ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿ ಹೊರಹೊಮ್ಮಿದೆ.

ಐಪಿಎಲ್ ಆರಂಭಿಕ ಆವೃತ್ತಿಗಳಿಂದಲೂ ದಿಗ್ಗಜ ಆಟಗಾರರನ್ನು ಹೊಂದಿದ್ದರೂ ಮೂರು ಬಾರಿ ಫೈನಲ್‌ನಲ್ಲಿ ಎಡವಿ ಪ್ರಶಸ್ತಿ ವಂಚಿತವಾಗಿದ್ದ ತಂಡಕ್ಕೆ “ಮನರಂಜನೆಯಷ್ಟೇ ನೀಡುವ ಫ್ರಾಂಚೈಸಿ” ಎಂಬ ಹಣೆಪಟ್ಟಿಯಿತ್ತು. ಆದರೆ 2025ರಲ್ಲಿ ರಜತ್ ಪಾಟೀದಾರ್ ನೇತೃತ್ವದಲ್ಲಿ ಮೊದಲ ಟ್ರೋಫಿ ಗೆಲ್ಲುವ ಮೂಲಕ ತಂಡ ಆ ಅಪವಾದವನ್ನು ತೊಡೆದುಹಾಕಿತು. ಈ ಸೀಸನ್‌ನಲ್ಲೂ ಅಭಿಮಾನಿಗಳಲ್ಲಿ ಮತ್ತದೇ ಭರವಸೆ ಮೂಡಿದ್ದು, “ಈ ಸಲನೂ ಕಪ್ ನಮ್ಮೆ” ಎಂದು ಸಾರುತ್ತಿದ್ದಾರೆ. ನಾಳಿನ ಫೈನಲ್ ಪಂದ್ಯದೊಂದಿಗೆ RCB ಮತ್ತೊಂದು ಇತಿಹಾಸ ಬರೆಯಬಹುದೇ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ.

ಸಾರ್ವಜನಿಕರಿಗೆ ಮನವಿ

ಸಂಚಾರ ಪೊಲೀಸರು ಸಾರ್ವಜನಿಕರು ಸೂಚನೆಗಳನ್ನು ಪಾಲಿಸಿ ಸುರಕ್ಷಿತವಾಗಿ ಪಂದ್ಯವನ್ನು ಆಸ್ವಾದಿಸಬೇಕೆಂದು ಮನವಿ ಮಾಡಿದ್ದಾರೆ. ಅನಗತ್ಯ ತೊಂದರೆಗಳನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಸಲಹೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

Untitled design 2026 05 30T221251.179

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

by ಶಾಲಿನಿ ಕೆ. ಡಿ
May 30, 2026 - 10:15 pm
0

Untitled design 2026 05 30T213838.833

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

by ಶಾಲಿನಿ ಕೆ. ಡಿ
May 30, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T223940.879
    ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!
    May 30, 2026 | 0
  • Untitled design 2026 05 30T221251.179
    ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version