• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

10 ಸಾವಿರ ಹೆಚ್ಚುವರಿ ಟಿಕೆಟ್ ಕೇಳಿದ್ದಕ್ಕೇ IPL ಫೈನಲ್ ಪಂದ್ಯ ಬೆಂಗಳೂರಿಂದ ಎತ್ತಂಗಡಿ..?

admin by admin
May 8, 2026 - 8:11 am
in ಕ್ರೀಡೆ
0 0
0
BeFunky collage (2)

ಐಪಿಎಲ್ 2026 ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಹಮದಾಬಾದ್‌ಗೆ ಸ್ಥಳಾಂತರಗೊಳಿಸಿರುವುದಕ್ಕೆ ಬಿಸಿಸಿಐ ಅಧಿಕೃತ ಸ್ಪಷ್ಟನೆ ನೀಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಶಾಸಕರು ಮತ್ತು ರಾಜ್ಯ ಸರ್ಕಾರಕ್ಕಾಗಿ ಹೆಚ್ಚುವರಿಯಾಗಿ 10,000 ಟಿಕೆಟ್‌ಗಳನ್ನು ಬೇಡಿಕೆ ಇಟ್ಟಿದ್ದೇ ಇದಕ್ಕೆ ಮುಖ್ಯ ಕಾರಣ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ.

ಬಿಸಿಸಿಐ ನಿಯಮಗಳ ಪ್ರಕಾರ, ಪಂದ್ಯದ ಆತಿಥ್ಯ ವಹಿಸುವ ಕ್ರಿಕೆಟ್ ಸಂಸ್ಥೆಗೆ ಕ್ರೀಡಾಂಗಣದ ಒಟ್ಟು ಆಸನ ಸಾಮರ್ಥ್ಯದ 15% ಉಚಿತ ಟಿಕೆಟ್‌ಗಳನ್ನು ನೀಡಲಾಗುತ್ತದೆ. ಆದರೆ ಕೆಎಸ್‌ಸಿಎ ಈಗಾಗಲೇ ಲೀಗ್ ಪಂದ್ಯಗಳ ವೇಳೆ 15% ಮಿತಿಗಿಂತ ಹೆಚ್ಚು ಉಚಿತ ಟಿಕೆಟ್ ಪಡೆದಿದೆ ಎಂದು ಬಿಸಿಸಿಐಗೆ ಮಾಹಿತಿ ಬಂದಿತ್ತು. ಇದರ ಬಗ್ಗೆ ವಿವರ ಕೇಳಿದ್ದಕ್ಕೆ ಕೆಎಸ್‌ಸಿಎ ನೀಡಿದ ಉತ್ತರವನ್ನು ನೋಡಿ ಬಿಸಿಸಿಐ ಅಧಿಕಾರಿಗಳಿಗೆ ಆಘಾತವಾಗಿದೆ ಎಂದು ಸೈಕಿಯಾ ತಿಳಿಸಿದ್ದಾರೆ.

RelatedPosts

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

ADVERTISEMENT
ADVERTISEMENT

ಕೆಎಸ್‌ಸಿಎ ತನ್ನ ಸದಸ್ಯರು, ಕ್ಲಬ್‌ಗಳು ಮತ್ತು ಇತರರಿಗೆ ಹೆಚ್ಚುವರಿ ಟಿಕೆಟ್ ಅಗತ್ಯವಿದೆ ಎಂದು ಬಿಸಿಸಿಐಗೆ ತಿಳಿಸಿದೆ. ಇದರ ಜೊತೆಗೆ ರಾಜ್ಯದ ಶಾಸಕರು ಮತ್ತು ಕರ್ನಾಟಕ ಸರ್ಕಾರಕ್ಕೂ 700 ಟಿಕೆಟ್‌ಗಳನ್ನು ಕೇಳಲಾಗಿತ್ತು. ಒಟ್ಟಾರೆಯಾಗಿ 15% ಉಚಿತ ಟಿಕೆಟ್ ಜೊತೆಗೆ ಸುಮಾರು 10,000 ಹೆಚ್ಚುವರಿ ಟಿಕೆಟ್ ಬೇಡಿಕೆ ಬಂದಿದ್ದು, ಇದು ಬಿಸಿಸಿಐಗೆ ತೀವ್ರ ಅಚ್ಚರಿ ಮತ್ತು ನಿರಾಸೆ ಉಂಟುಮಾಡಿದೆ ಎಂದು ವರದಿಯಾಗಿದೆ.

 ಅಹಮದಾಬಾದ್‌‌ನಲ್ಲಿ ಐಪಿಎಲ್‌‌‌‌‌ ಫೈನಲ್ ಪಂದ್ಯ  :

ಕಳೆದ ವರ್ಷ ಆರ್‌ಸಿಬಿ ಚಾಂಪಿಯನ್ ಆಗಿದ್ದ ಕಾರಣ ಈ ಬಾರಿ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಟಿಕೆಟ್ ಬೇಡಿಕೆಯ ವಿವಾದದಿಂದಾಗಿ ಮೇ 31ರಂದು ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕೇವಲ ಮೂರು ಪ್ಲೇ-ಆಫ್ ಪಂದ್ಯಗಳು ಮಾತ್ರ ಸಿಕ್ಕಿವೆ.

ಕೆಎಸ್‌ಸಿಎ ಪ್ರತಿಕ್ರಿಯೆ :

ಕೆಎಸ್‌ಸಿಎ ಮೂಲಗಳು ಈ ಬಗ್ಗೆ ಇನ್ನೂ ವಿವರವಾದ ಪ್ರತಿಕ್ರಿಯೆ ನೀಡಿಲ್ಲ. ಆದರೆ ಕೆಲವು ವರದಿಗಳ ಪ್ರಕಾರ, ಸದಸ್ಯರು ಮತ್ತು ಕ್ಲಬ್‌ಗಳ ಅಗತ್ಯವನ್ನು ತಿಳಿಸಿದ್ದಾಗಿ ಹೇಳಲಾಗುತ್ತಿದೆ.

ಈ ಘಟನೆ ಬೆಂಗಳೂರು ಮತ್ತು ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಶಾಸಕರ ಟಿಕೆಟ್ ದಾಹದಿಂದಾಗಿ ರಾಜ್ಯವು ಐಪಿಎಲ್ ಫೈನಲ್ ಪಂದ್ಯವನ್ನು ಕಳೆದುಕೊಂಡಿದೆ ಎಂಬ ಟೀಕೆಗಳು ಹೆಚ್ಚಾಗುತ್ತಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (92)
    ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ
    October 16, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version