• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2026 - 10:39 pm
in ಕ್ರೀಡೆ
0 0
0
ಇಶಾನ್ ಕಿಶನ್

ಟಿ20 ವಿಶ್ವಕಪ್ 2026ರ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸುಮಾರು ಎರಡೂವರೆ ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ ಕಿಶನ್, ವಿಶ್ವಕಪ್‌ನಲ್ಲಿ ಸ್ಥಿರವಾಗಿ ರನ್ ಗಳಿಸುತ್ತಾ ಈಗ ದೊಡ್ಡ ದಾಖಲೆಗಳನ್ನು ನಿರ್ಮಿಸಿದ್ದಾರೆ.

ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಔಟಾದ ನಂತರ ಮೂರನೇ ಕ್ರಮಾಂಕದಲ್ಲಿ ಬಂದ ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಜೊತೆಗೂಡಿ ಇಂಗ್ಲೆಂಡ್ ಬೌಲರ್‌ಗಳನ್ನು ಬೆವರಿಳಿಸಿದರು. ಕೇವಲ 7.3 ಓವರ್‌ಗಳಲ್ಲಿ 97 ರನ್‌ಗಳ ಅವಿಭಾಜ್ಯ ಜೊತೆಯಾಟ ನಡೆಸಿ, ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಭಾರತದ ಪರ ಅತ್ಯಧಿಕ ರನ್ ಪಾಲುದಾರಿಕೆಯ ಹೊಸ ದಾಖಲೆ ನಿರ್ಮಿಸಿದರು.

RelatedPosts

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!

ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!

ADVERTISEMENT
ADVERTISEMENT

ಈ ಜೊತೆಯಾಟದ ಮೂಲಕ ಇವರು 2007ರಲ್ಲಿ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ನಡುವೆ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್‌ನಲ್ಲಿ ನಿರ್ಮಿತವಾಗಿದ್ದ 84 ರನ್‌ಗಳ 19 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಕಿಶನ್ ಅಂತಿಮವಾಗಿ 18 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಿತ 39 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ಔಟಾದರು. ಆದರೆ ಆ ಹೊತ್ತಿಗೆ ತಂಡವನ್ನು ಬಲಿಷ್ಠ ಸ್ಥಿತಿಗೆ ಕೊಂಡೊಯ್ದಿದ್ದರು. ಈ ಪಂದ್ಯದ ನಂತರ ಇಶಾನ್ ಕಿಶನ್ ಈ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ಅವರು ಈಗ ಈ ಆವೃತ್ತಿಯಲ್ಲಿ 8 ಇನ್ನಿಂಗ್ಸ್‌ಗಳಲ್ಲಿ 263 ರನ್ ಗಳಿಸಿದ್ದಾರೆ. ಇದರೊಂದಿಗೆ ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಗಳಿಸಿದ್ದ 257 ರನ್ಗಳ ದಾಖಲೆಯನ್ನು ಮುರಿದು, ಒಂದು ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರು ವಿರಾಟ್ ಕೊಹ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್). ಇಶಾನ್ ಕಿಶನ್ ಅವರ ಈ ಅದ್ಭುತ ಫಾರ್ಮ್ ಟೀಂ ಇಂಡಿಯಾಗೆ ಫೈನಲ್‌ನಲ್ಲಿ ದೊಡ್ಡ ಬಲವಾಗಲಿದೆ ಎಂಬ ನಿರೀಕ್ಷೆಯನ್ನು ಹೆಚ್ಚಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

IND vs ENG

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

by ಶ್ರೀದೇವಿ ಬಿ. ವೈ
March 5, 2026 - 11:35 pm
0

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ

ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲ್ ತೀರ್ಮಾನ ಏನಾಯ್ತು?

by ಶ್ರೀದೇವಿ ಬಿ. ವೈ
March 5, 2026 - 11:13 pm
0

India vs England T20 World Cup 2026 semi final

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

by ಶ್ರೀದೇವಿ ಬಿ. ವೈ
March 5, 2026 - 10:56 pm
0

ಇಶಾನ್ ಕಿಶನ್

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್

by ಶ್ರೀದೇವಿ ಬಿ. ವೈ
March 5, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • IND vs ENG
    IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ
    March 5, 2026 | 0
  • India vs England T20 World Cup 2026 semi final
    ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!
    March 5, 2026 | 0
  • IND vs ENG T20 World Cup 2026 semi final
    IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!
    March 5, 2026 | 0
  • RCB ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ಮದುವೆ
    ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!
    March 5, 2026 | 0
  • ಅರ್ಜುನ್ ತೆಂಡೂಲ್ಕರ್-ಸಾನಿಯಾ ಮದುವೆ
    ವೈವಾಹಿಕ ಜೀವನಕ್ಕೆ ಕಾಲಿಟ್ಟ ತೆಂಡೂಲ್ಕರ್-ಸಾನಿಯಾ: ಸೆಲೆಬ್ರೆಟಿಗಳ ದಂಡೇ ತುಂಬಿದ ಅದ್ಧೂರಿ ಮದುವೆ!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version