• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

admin by admin
February 15, 2026 - 8:49 pm
in Flash News, ಕ್ರೀಡೆ
0 0
0
Untitled design 2026 02 15T203852.039

ಕೊಲಂಬೊ: ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯವೆಂದರೆ ಅಲ್ಲಿ ಒತ್ತಡ ಸಾಮಾನ್ಯ. ಆದರೆ ಭಾರತದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಅದನ್ನ ಗಾಳಿಗೆ ತೂರಿದ ರೀತಿ ಅದ್ಭುತವಾಗಿತ್ತು. ಪಾಕಿಸ್ತಾನದ ಬಲಿಷ್ಠ ವೇಗಿ ಶಾಹೀನ್ ಶಾ ಅಫ್ರಿದಿ ಎಸೆದ ಇನ್ನಿಂಗ್ಸ್‌ನ ಮೊದಲ ಓವರ್‌ನ ಮೊದಲ ಎಸೆತವನ್ನೇ ಸಿಕ್ಸರ್‌ ಬಾರಿಸಿದ್ದಾರೆ.

ಕಳೆದ ವರ್ಷ ದುಬೈನಲ್ಲಿ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರು ಅಫ್ರಿದಿಯ ಮೊದಲ ಎಸೆತವನ್ನು ಸಿಕ್ಸರ್‌ಗೆ ಬಾರಿಸಿದರು. ಇಂದು ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಇಶಾನ್ ಕಿಶನ್ ಅದೇ ಇತಿಹಾಸವನ್ನು ಪುನರಾವರ್ತಿಸಿದರು. ಆ ಮೂಲಕ ಪಾಕಿಸ್ತಾನದ ಪ್ರಮುಖ ಬೌಲರ್‌ನ ಆತ್ಮವಿಶ್ವಾಸವನ್ನು ಮೊದಲ ಎಸೆತದಲ್ಲೇ ಧೂಳೀಪಟ ಮಾಡಿದರು.

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ADVERTISEMENT
ADVERTISEMENT
ಅಬ್ಬರದ ಅರ್ಧಶತಕ ಮತ್ತು ತಿಲಕ್ ವರ್ಮಾ ಸಾಥ್

ಪಂದ್ಯದ ಆರಂಭದಲ್ಲೇ ಅಭಿಷೇಕ್ ಶರ್ಮಾ ಔಟಾಗಿ ಆಘಾತ ನೀಡಿದರೂ, ಇಶಾನ್ ಕಿಶನ್ ಭಯಪಡಲಿಲ್ಲ. ಎರಡನೇ ಓವರ್‌ನಲ್ಲಿ ಇಶಾನ್ ಮತ್ತು ತಿಲಕ್ ವರ್ಮಾ ಜೋಡಿ ಪಾಕ್ ಬೌಲರ್‌ಗಳಿಗೆ ಶಾಕ್‌ ಮೇಲೆ ಶಾಕ್‌ ನೀಡಿದೆ. ಆ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಬೌಂಡರಿ ಸೇರಿದಂತೆ ಒಟ್ಟು 15 ರನ್ ಗಳಿಸಿದೆ.

Different batter, same result! 👀@ishankishan51 greets Shaheen Afridi with a maximum! 💪

ICC Men’s #T20WorldCup | #INDvPAK | LIVE NOW 👉https://t.co/SpqYo6n3dL pic.twitter.com/yLRPn0yFwH

— Star Sports (@StarSportsIndia) February 15, 2026

ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಇಶಾನ್ ಕಿಶನ್, ಅಂತಿಮವಾಗಿ 40 ಎಸೆತಗಳಲ್ಲಿ 77 ರನ್ (10 ಬೌಂಡರಿ, 3 ಸಿಕ್ಸರ್) ಚಚ್ಚಿ ಔಟಾದರು. ಅವರ ಈ ಇನ್ನಿಂಗ್ಸ್ ಭಾರತಕ್ಕೆ ಬೃಹತ್ ಮೊತ್ತ ಭರಿಸಲು ಬುನಾದಿ ಹಾಕಿಕೊಟ್ಟಿತು.

ಬ್ಯಾಟಿಂಗ್ ವೈಭವದ ಹೈಲೈಟ್ಸ್:
  • 87 ರನ್‌ಗಳ ಜೊತೆಯಾಟ: ಎರಡನೇ ವಿಕೆಟ್‌ಗೆ ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಜೋಡಿ ಕೇವಲ 46 ಎಸೆತಗಳಲ್ಲಿ 87 ರನ್ ಸೇರಿಸಿದರು.

  • ಒಬ್ಬಂಟಿ ಹೋರಾಟ: ಈ ಜೊತೆಯಾಟದ 87 ರನ್‌ಗಳಲ್ಲಿ ಇಶಾನ್ ಕಿಶನ್ ಒಬ್ಬರೇ 76 ರನ್ ಸಿಡಿಸುವ ಮೂಲಕ ಪಾಕ್ ಬೌಲಿಂಗ್ ಪಡೆಯನ್ನು ನಲುಗುವಂತೆ ಮಾಡಿದರು.

ಟೀಂ ಇಂಡಿಯಾ 88 ರನ್ ಗಳಿಸಿದ್ದಾಗ ಇಶಾನ್ ಕಿಶನ್ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಆದರೆ ಅಷ್ಟರಲ್ಲಾಗಲೇ ಪಾಕಿಸ್ತಾನದ ಬೌಲರ್‌ಗಳ ಲಯ ತಪ್ಪಿಸುವಲ್ಲಿ ಇಶಾನ್ ಯಶಸ್ವಿಯಾಗಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಯಶ್ (1)

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

by ಕವಿತಾ
August 25, 2026 - 4:23 pm
0

ಯಶ್

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 4:08 pm
0

Untitled design (12)

ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ

by ಕವಿತಾ
August 25, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version