• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2026 - 10:02 pm
in Flash News, ಕ್ರೀಡೆ
0 0
0
Untitled design 2026 06 23T220150.143

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಆಲ್‌ರೌಂಡರ್‌‌ ಪ್ರದರ್ಶನ ನೀಡಿ ಕನ್ನಡಿಗರ ನೆಚ್ಚಿನ ‘ಇಂಗ್ಲಿಷ್ ಹುಡುಗ’ನಾಗಿ ಹೊರಹೊಮ್ಮಿರುವ ಜೇಕಬ್ ಬೆಥೆಲ್ (Jacob Bethell) ಇದೀಗ ಹೊಸ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.

ಮೈದಾನದಲ್ಲಿ ಸಿಕ್ಸರ್-ಬೌಂಡರಿಗಳ ಮೂಲಕ ಅಬ್ಬರಿಸಿದ್ದ ಈ 22 ವರ್ಷದ ಇಂಗ್ಲೆಂಡ್ ಆಟಗಾರ, ಭಾರತೀಯ ಚಿತ್ರರಂಗದ ನಟಿ ಹಾಗೂ ಕನ್ನಡತಿ ಆಧ್ಯಾ ಆನಂದ್ (Aadhya Anand) ಅವರ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರಾ? ಎಂಬ ಗಾಸಿಪ್ ಈಗ ಕ್ರಿಕೆಟ್ ಮತ್ತು ಸಿನಿಮಾ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ.

RelatedPosts

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ADVERTISEMENT
ADVERTISEMENT
ನೆಟ್ಫ್ಲಿಕ್ಸ್ ಸ್ಟಾರ್ ಆಧ್ಯಾ ಆನಂದ್ ಯಾರು?

ನೆಟ್ಫ್ಲಿಕ್ಸ್‌ನ  ‘ಬಾಂಬೆ ಬೇಗಮ್ಸ್’ ಮತ್ತು ‘ಕ್ರಶ್ಡ್’ ವೆಬ್ ಸೀರಿಸ್ ಮೂಲಕ ದೇಶಾದ್ಯಂತ ‘ನ್ಯಾಷನಲ್ ಕ್ರಷ್’ ಆಗಿರುವ ಆಧ್ಯಾ ಆನಂದ್ ಮೂಲತಃ ಕನ್ನಡತಿ. ಸಿಂಗಾಪುರದಲ್ಲಿ ರಂಗಭೂಮಿ ತರಬೇತಿ ಪಡೆದಿರುವ ಇವರು, ಬಾಲಿವುಡ್‌‌ನ ದಿಗ್ಗಜ ನಟ ಅನುಪಮ್ ಖೇರ್ ಮತ್ತು ಅತುಲ್ ಮೊಂಗಿಯಾ ಅವರ ಇನ್ಸ್ಟಿಟ್ಯೂಟ್‌ನಲ್ಲೂ ನಟನಾ ತರಬೇತಿ ಪಡೆದಿದ್ದಾರೆ.

2022ರಲ್ಲಿ ಅಮೆಜಾನ್ ಮಿನಿಯ ‘ಕ್ರಶ್ಡ್’ ಸಿರೀಸ್ ಮೂಲಕ ಇವರು ದೇಶಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಪ್ರತಿಷ್ಠಿತ ಕೇನ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್-2017ರಲ್ಲಿ ಪ್ರದರ್ಶನ ಕಂಡ ‘ಎ ಯೆಲ್ಲೋ ಬರ್ಡ್’, ‘ಒನ್ ಅವರ್ ಟು… ಡೇಲೈಟ್’ ಮತ್ತು ‘ಸ್ಕೈಸಿಟಿ’ ಕಿರುಚಿತ್ರಗಳಲ್ಲೂ ಅವರು ನಟಿಸಿದ್ದಾರೆ.

ಜೇಕಬ್-ಆಧ್ಯಾ ಪ್ರೇಮ ವದಂತಿಗಳು ಹೇಗೆ ಶುರುವಾದವು?

ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಮತ್ತು ಟಿ20 ವಿಶ್ವಕಪ್‌‌ನಲ್ಲಿ ಅಬ್ಬರಿಸಿದ್ದ ಜೇಕಬ್ ಬೆಥೆಲ್, ನಟಿ ಆಧ್ಯಾ ಆನಂದ್ ಅವರ ಪ್ರತಿಯೊಂದು ಇನ್ಸ್ಟಾಗ್ರಾಮ್ ಪೋಸ್ಟ್‌ಗಳಿಗೂ ಲೈಕ್ ಒತ್ತುತ್ತಿರುವುದನ್ನು ಆರ್‌ಸಿಬಿಯ ಅಭಿಮಾನಿಗಳು ಪತ್ತೆಹಚ್ಚಿದ್ದಾರೆ. ಇದರ ಬೆನ್ನಲ್ಲೇ, ಜೇಕಬ್ ಮತ್ತು ಆಧ್ಯಾ ಒಟ್ಟಿಗೆ ಕಾಫಿ ಹಂಚಿಕೊಳ್ಳುತ್ತಿರುವ ಫೋಟೋವೊಂದು ರೆಡ್ಡಿಟ್ (Reddit) ಮತ್ತು ಎಕ್ಸ್ (ಟ್ವಿಟರ್) ಗಳಲ್ಲಿ ಹರಿದಾಡಲು ಶುರುವಾಗಿದೆ. ಇವರಿಬ್ಬರ ನಡುವೆ ಪ್ರೀತಿ ಇದೆ ಎಂಬ ಗಾಸಿಪ್‌ಗೆ ಈ ಫೋಟೋ ಮತ್ತಷ್ಟು ರೆಕ್ಕೆಪುಕ್ಕ ನೀಡಿದೆ.

“ಜೇಕಬ್ ಸರ್ ಅವರು ಆಧ್ಯಾ ಅವರ ಇನ್ಸ್ಟಾಗ್ರಾಮ್ ಸ್ಟೋರಿಗಳಿಗೂ ಲೈಕ್ ಮಾಡುತ್ತಾರೆ. ಇದು ಕೇವಲ ಸಾಮಾನ್ಯ ಸ್ನೇಹವೇ ಅಥವಾ ಬೇರೇನಾದರೂ ಇದೆಯೇ?” ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದಾರೆ.

RCB ಫ್ಯಾನ್ಸ್ ವಲಯದಲ್ಲಿ ಹಲ್ಚಲ್

ಈ ಡೇಟಿಂಗ್ ಸುದ್ದಿಗಳ ಬಗ್ಗೆ ಜೇಕಬ್ ಬೆಥೆಲ್ ಅಥವಾ ಆಧ್ಯಾ ಆನಂದ್ ಆಗಲಿ ಎಲ್ಲೂ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಈ ಪ್ರೇಮಕಥೆಯ ಸುತ್ತಲಿನ ಸಸ್ಪೆನ್ಸ್ ಹಾಗೇ ಮುಂದುವರಿದಿದೆ. ಇದು ಕೇವಲ ಸಾಮಾಜಿಕ ಮಾಧ್ಯಮದ ಗಾಳಿ ಸುದ್ದಿಯೇ ಅಥವಾ ನಿಜವೇ ಎಂಬುದು ಇವರೇ ಸ್ಪಷ್ಟಪಡಿಸುವವರೆಗೂ ಕಾಯಬೇಕಿದೆ.

 ಆಧ್ಯಾ ಆನಂದ್ ಅವರ ಕನ್ನಡದ ಪ್ರೀತಿ!

ಈ ಹಿಂದೆ ‘ಕ್ರಶ್ಡ್’ ಸಿರೀಸ್‌ನ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ, ‘ನನ್ನ ಮಾತೃಭಾಷೆ ಕನ್ನಡ. ಚಂದನವನದಲ್ಲಿ (ಕನ್ನಡ ಚಿತ್ರರಂಗ) ನಟಿಸುವ ದೊಡ್ಡ ಆಸೆ ನನಗಿದೆ’ ಎಂದು ಆಧ್ಯಾ ತಮ್ಮ ಕನ್ನಡದ ಪ್ರೇಮವನ್ನು ಬಿಚ್ಚಿಟ್ಟಿದ್ದರು.

ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರಿಟಿ ಕಪಲ್?

ಜೇಕಬ್-ಆಧ್ಯಾ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ‘ಸೆಲೆಬ್ರಿಟಿ ಕಪಲ್’ ಎಂದು ಕರೆಯಿಸಿಕೊಳ್ಳುತ್ತಿದ್ದಾರೆ. ಕೆಲವರು ಅವರಿಬ್ಬರ ಹಳೆಯ ಫೋಟೋಗಳನ್ನು ಹುಡುಕಿ ಹಂಚಿಕೊಳ್ಳುತ್ತಿದ್ದರೆ, ಇನ್ನು ಕೆಲವರು ಮಿಮ್ಸ್ ಮಾಡುವಲ್ಲಿ ಮುಂದಾಗಿದ್ದಾರೆ.

 ಇಂಗ್ಲಿಷ್ ಹುಡುಗನ ಮನಗೆದ್ದ ಕನ್ನಡತಿ!

ಒಟ್ಟಾರೆಯಾಗಿ, RCB ಆಟಗಾರ ಜೇಕಬ್ ಬೆಥೆಲ್ ಮತ್ತು ನಟಿ ಆಧ್ಯಾ ಆನಂದ್ ಅವರ ಈ ಪ್ರೇಮ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ಸೌಂಡ್ ಮಾಡುತ್ತಿವೆ. ಇದು ನಿಜವೇ ಅಥವಾ ಸುಳ್ಳೇ ಎಂಬುದನ್ನು ಕಾಲವೇ ಹೇಳಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T174615.333

ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಆದಿತ್ಯ ಶಶಿಕುಮಾರ್ ಅಭಿನಯದ “ರಾಶಿ” ಚಿತ್ರದ ಪ್ರಮೋಷನ್‌‌ಗೆ ಚಾಲನೆ

by ಶಾಲಿನಿ ಕೆ. ಡಿ
October 13, 2026 - 5:46 pm
0

Untitled design 2026 10 13T173618.440

KPSC ಹಗರಣ: ಅಲೋಕ್ ಕುಮಾರ್, ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಅಸ್ತು

by ಶಾಲಿನಿ ಕೆ. ಡಿ
October 13, 2026 - 5:38 pm
0

ಪಾಕಿಸ್ತಾನದಲ್ಲಿ (2)

ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್

by ಶಾಲಿನಿ ಕೆ. ಡಿ
October 13, 2026 - 5:14 pm
0

ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

by ಶಾಲಿನಿ ಕೆ. ಡಿ
October 13, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
  • Untitled design 2026 10 13T161316.256
    ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ
    October 13, 2026 | 0
  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version