• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಮೊದಲ ಪಂದ್ಯದಲ್ಲೇ ಮಿಂಚಿದ ಡಫಿ: 3 ವಿಕೆಟ್ ಕಿತ್ತು ಪಂದ್ಯದ ಮೇಲೆ ಹಿಡಿತ ಸಾಧಿಸಿದ RCB

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2026 - 9:13 pm
in Flash News, ಕ್ರೀಡೆ
0 0
0
Untitled design 2026 03 28T210549.502

ಬೆಂಗಳೂರು, ಮಾ.28: ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಆರ್‌ಸಿಬಿ (RCB) ಪರ ಆಡುತ್ತಿರುವ ನ್ಯೂಜಿಲೆಂಡಿನ ವೇಗದ ಬೌಲರ್ ಜಾಕೋಬ್ ಡಫಿ ಅಬ್ಬರಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಡಫಿ ತಮ್ಮ ಮೊದಲ ಪಂದ್ಯದಲ್ಲೇ 3 ಪ್ರಮುಖ ವಿಕೆಟ್‌ಗಳನ್ನು ಪಡೆದು ಮಿಂಚಿದರು.

ಡಫಿಯ ಆರಂಭಿಕ ಆಘಾತ:
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ RCB ನಾಯಕ ರಜತ್ ಪಾಟೀದಾರ್, ಹೊಸ ಬೌಲರ್ ಡಫಿಗೆ ಎರಡನೇ ಓವರ್ ನೀಡುವ ಮೂಲಕ ವಿಶ್ವಾಸ ವ್ಯಕ್ತಪಡಿಸಿದರು. ಈ ವಿಶ್ವಾಸವನ್ನು ಡಫಿ ಸಮರ್ಥಿಸಿಕೊಂಡರು. ತಮ್ಮ ಮೊದಲ ಓವರಿನ ಮೊದಲ ಎಸೆತದಲ್ಲೇ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (7) ಅವರನ್ನು ಕ್ಯಾಚ್ ಔಟ್ ಮಾಡಿದರು.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಇದೇ ಓವರಿನ ಆರನೇ ಎಸೆತದಲ್ಲಿ SRHದ ಅತ್ಯಂತ ಅಪಾಯಕಾರಿ ಬ್ಯಾಟರ್ ಟ್ರಾವಿಸ್ ಹೆಡ್ ಅವರನ್ನು ಕ್ಯಾಚ್ ಔಟ್ ಮಾಡಿ ಡಫಿ ತಮ್ಮ ಎರಡನೇ ಬಲಿಯನ್ನಾಗಿಸಿಕೊಂಡರು. ಹೆಡ್ ಕೇವಲ 4 ರನ್ ಗಳಿಸಿ ಪೆವಿಲಿಯನ್ ಸೇರಬೇಕಾಯಿತು. ಒಂದೇ ಓವರ್ ನಲ್ಲಿ SRHದ ಇಬ್ಬರು ಪ್ರಮುಖ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿಸುವ ಮೂಲಕ ಡಫಿ ಪಂದ್ಯದ ಭವಿಷ್ಯವನ್ನೇ ಬದಲಾಯಿಸಿದರು.

ಮೂರನೇ ವಿಕೆಟ್ ಕೂಡ ಡಫಿ ಪಾಲು
ತಮ್ಮ ಮೂರನೇ ಓವರಿನ ಎರಡನೇ ಎಸೆತದಲ್ಲಿ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಔಟ್ ಮಾಡುವ ಮೂಲಕ ಡಫಿ ತಮ್ಮ ಮೂರನೇ ವಿಕೆಟ್ ಪಡೆದರು. ನಿತೀಶ್ ಕೇವಲ 6 ರನ್ ಗಳಿಸಿ ಹೊರ ನಡೆದರು. 

ಅಂತಿಮ ಅಂಕಿಅಂಶ
ಡಫಿ ಅವರು 4 ಓವರ್‌ಗಳ ಕೋಟಾವನ್ನು ಪೂರ್ಣಗೊಳಿಸಿದರು. 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ಅಮೂಲ್ಯ ವಿಕೆಟ್‌ಗಳನ್ನು ಪಡೆದರು. ಇವರ ಈ ಅಬ್ಬರದ ಬೌಲಿಂಗ್‌ನಿಂದಾಗಿ SRH ತಂಡವು ಆರಂಭದಲ್ಲಿಯೇ ಬ್ಯಾಕ್‌ಫೂಟ್‌ಗೆ ಸರಿಯುವಂತಾಯಿತು. ರಜತ್ ಪಾಟೀದಾರ್ ಅವರು ಡಫಿ ಅವರಿಗೆ ಯಾವುದೇ ವಿರಾಮ ನೀಡದೇ ನೇರವಾಗಿ ನಾಲ್ಕು ಓವರ್‌ಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಿದರು.

ರಜತ್‌ನ ತಂತ್ರ ಸಮರ್ಥನೆ:
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ರಜತ್ ಪಾಟೀದಾರ್ ಅವರ ನಿರ್ಧಾರವನ್ನು ಡಫಿ ಅವರ ಬೌಲಿಂಗ್ ಸಮರ್ಥಿಸಿತು. ಚಿನ್ನಸ್ವಾಮಿ ಮೈದಾನದಲ್ಲಿ ಸಾಮಾನ್ಯವಾಗಿ ಮೊದಲು ಬ್ಯಾಟಿಂಗ್ ಮಾಡುವ ತಂಡಗಳಿಗೆ ಅನುಕೂಲವಿದ್ದರೂ, ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡು ಹೊಸ ಬೌಲರ್ ಡಫಿಗೆ ಅವಕಾಶ ನೀಡಿದ್ದರು. ಡಫಿ ತಮ್ಮ ಮೊದಲ ಪಂದ್ಯದಲ್ಲೇ ಈ ನಿರ್ಧಾರವನ್ನು ಸಮರ್ಥಿಸಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version