• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2026 - 11:09 am
in Flash News, ಕ್ರೀಡೆ
0 0
0
Untitled design 2026 06 12T110747.378

ನವದೆಹಲಿ: ಭಾರತೀಯ ಶೂಟಿಂಗ್ ಕ್ರೀಡಾಂಗಣಕ್ಕೆ ದೊಡ್ಡ ಆಘಾತ ಸಂಭವಿಸಿದೆ. ದೇಶದ ಅಗ್ರ ಶೂಟರ್, ಖ್ಯಾತ ಕೋಚ್ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಜಸ್ಪಾಲ್‌ ರಾಣಾ (Jaspal Rana) (49) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಮಾಹಿತಿಯ ಪ್ರಕಾರ, ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಲ್ಲಿ ಭಾಗವಹಿಸಿದ ನಂತರ ಅವರು ಭಾರತಕ್ಕೆ ಮರಳುತ್ತಿದ್ದರು. ಈ ವೇಳೆ ಅವರಿಗೆ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಇದನ್ನು ಸಾಮಾನ್ಯ ಆಸಿಡಿಟಿ ಎಂದು ಅವರು ನಿರ್ಲಕ್ಷ್ಯ ಮಾಡಿದ್ದರು ಎನ್ನಲಾಗಿದೆ. ಪ್ರಯಾಣ ಮುಂದುವರಿದ ಬಳಿಕ ನೋವು ಹೆಚ್ಚಾದ ಹಿನ್ನೆಲೆ ಅವರನ್ನು ತಕ್ಷಣ ನವದೆಹಲಿಯ ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ವೇಳೆ ಹೃದಯದಲ್ಲಿ ಗಂಭೀರ ಬ್ಲಾಕೇಜ್ ಇರುವುದನ್ನು ಪತ್ತೆಹಚ್ಚಲಾಗಿತ್ತು. ತುರ್ತು ಚಿಕಿತ್ಸೆಯಾಗಿ ಸ್ಟೆಂಟ್ ಅಳವಡಿಸಲಾಗಿತ್ತು.ಇನ್ನು ಚಿಕಿತ್ಸೆ ಬಾಕಿ ಇರುವಾಗಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ  ಅವರು ಕೊನೆಯುಸಿರೆಳೆದಿದ್ದಾರೆ.

ಮನು ಭಾಕರ್ ಸೇರಿದಂತೆ ಅನೇಕ ಚಾಂಪಿಯನ್‌ಗಳ ಗುರು

ಜಸ್ಪಾಲ್ ರಾಣಾ ಅವರು ಕೇವಲ ಮಾಜಿ ಶೂಟರ್ ಮಾತ್ರವಲ್ಲ, ಭಾರತದ ಅಗ್ರ ಮಟ್ಟದ ಕೋಚ್ ಆಗಿಯೂ ಗುರುತಿಸಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರ ಯಶಸ್ಸಿನ ಹಿಂದೆ ಅವರ ಮಹತ್ವದ ಪಾತ್ರವಿತ್ತು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ಗೆದ್ದ ಎರಡು ಕಂಚಿನ ಪದಕಗಳಿಗೆ ಅವರು ತರಬೇತಿ ನೀಡಿದ್ದರು.

ಅವರು ಸೌರಭ್ ಚೌಧರಿ, ಅನೀಶ್ ಭಾನ್ವಾಲಾ ಮತ್ತು ಚಿಂಕಿ ಯಾದವ್ ಸೇರಿದಂತೆ ಹಲವಾರು ಯುವ ಶೂಟರ್‌ಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿದ್ದಾರೆ. 2020ರಲ್ಲಿ ಅವರ ಶೂಟಿಂಗ್ ಕ್ಷೇತ್ರದ ಕೊಡುಗೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 2025ರ ಫೆಬ್ರವರಿಯಲ್ಲಿ ಅವರನ್ನು ಭಾರತೀಯ ಪಿಸ್ತೂಲ್ ಶೂಟಿಂಗ್ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ನೇಮಿಸಲಾಗಿತ್ತು.

ಕ್ರೀಡಾ ಸಾಧನೆಯ ಶಿಖರದಲ್ಲಿ ಜಸ್ಪಾಲ್ ರಾಣಾ

ಉತ್ತರಾಖಂಡದಲ್ಲಿ 1976ರ ಜೂನ್ 28ರಂದು ಜನಿಸಿದ ಜಸ್ಪಾಲ್ ರಾಣಾ, ತಮ್ಮ ಆಟದ ದಿನಗಳಲ್ಲಿ ಭಾರತದ ಅತ್ಯುತ್ತಮ ಪಿಸ್ತೂಲ್ ಶೂಟರ್‌ಗಳಲ್ಲಿ ಒಬ್ಬರಾಗಿದ್ದರು. 1994ರ ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜೂನಿಯರ್ ವಿಭಾಗದಲ್ಲಿ ವಿಶ್ವ ದಾಖಲೆ ಸಹಿತ ಚಿನ್ನದ ಪದಕ ಗೆದ್ದು ಅವರು ಅಂತರರಾಷ್ಟ್ರೀಯ ಗಮನ ಸೆಳೆದಿದ್ದರು.

ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಅವರು ಭಾರತದ ಪರವಾಗಿ ಒಟ್ಟು 15 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಅದರಲ್ಲಿ 9 ಚಿನ್ನದ ಪದಕಗಳೂ ಸೇರಿವೆ. 2006ರ ದೋಹಾ ಏಷ್ಯನ್ ಗೇಮ್ಸ್‌ನಲ್ಲಿ ಅವರು 3 ಚಿನ್ನದ ಪದಕಗಳನ್ನು ಗೆದ್ದು ಭಾರತದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದರು.

ಕೇವಲ 18ನೇ ವಯಸ್ಸಿನಲ್ಲಿ ಅವರಿಗೆ ಅರ್ಜುನ ಪ್ರಶಸ್ತಿ ಹಾಗೂ 21ನೇ ವಯಸ್ಸಿನಲ್ಲಿ ಪದ್ಮಶ್ರೀ ಪ್ರಶಸ್ತಿ ದೊರೆತಿತ್ತು. ಅವರ ಸಾಧನೆಗಳು ಭಾರತೀಯ ಶೂಟಿಂಗ್ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿವೆ.

ಜಸ್ಪಾಲ್ ರಾಣಾ ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು, ಕ್ರೀಡಾಪಟುಗಳು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ವ್ಯಕ್ತಪಡಿಸಿ, ಜಸ್ಪಾಲ್ ರಾಣಾ ಅವರು ಶ್ರೇಷ್ಠ ಕ್ರೀಡಾಪಟು ಮಾತ್ರವಲ್ಲ, ಅತ್ಯಂತ ಸರಳ ಮತ್ತು ದಯಾಳು ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (20)

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

by ದಿಶಾ ಕೆ. ಎಸ್.
July 21, 2026 - 1:12 pm
0

ಸ್ವ (19)

ದೆಹಲಿ ಸಂಸತ್‌ ಅಧಿವೇಶನದಲ್ಲಿ ‘ಎಫ್‌ಸಿಆರ್‌ಎ’ ಕದನ: ಒಳಗೆ ಸದನ, ಹೊರಗೆ ಪ್ರತಿಭಟನೆ!

by Hemanth Kumar S
July 21, 2026 - 12:52 pm
0

ಸ್ವ (18)

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

by ದಿಶಾ ಕೆ. ಎಸ್.
July 21, 2026 - 12:38 pm
0

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version