• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದ ಜೋ ರೂಟ್‌

ಟೆಸ್ಟ್ ಕ್ರಿಕೆಟ್‌ನಲ್ಲಿ 13,000 ರನ್‌ಗಳ ಪೂರೈಕೆ

admin by admin
May 24, 2025 - 12:22 pm
in ಕ್ರೀಡೆ
0 0
0
Befunky collage 2025 05 24t121649.164

ಬೆಂಗಳೂರು: ಇಂಗ್ಲೆಂಡ್‌ನ ಟೆಸ್ಟ್ ಕ್ರಿಕೆಟ್ ತಾರೆ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 13,000 ರನ್‌ಗಳನ್ನು ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರೂಟ್, ಟೆಸ್ಟ್ ಕ್ರಿಕೆಟ್‌ನ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಈ ದಾಖಲೆಯನ್ನು ಈ ಹಿಂದೆ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ 159 ಟೆಸ್ಟ್ ಪಂದ್ಯಗಳಲ್ಲಿ 13,000 ರನ್‌ಗಳನ್ನು ಕಲೆಹಾಕಿದ್ದರು. ಆದರೆ, ಜೋ ರೂಟ್ ಕೇವಲ 153 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ ಮೈದಾನದಲ್ಲಿ ಝಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರೂಟ್ 34 ರನ್‌ಗಳನ್ನು ಗಳಿಸಿದರು. ಈ 34 ರನ್‌ಗಳೊಂದಿಗೆ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 13,000 ರನ್‌ಗಳ ಗಡಿಯನ್ನು ದಾಟಿದರು. ಈವರೆಗೆ 153 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್, 279 ಇನಿಂಗ್ಸ್‌ಗಳಲ್ಲಿ 22,612 ಎಸೆತಗಳನ್ನು ಎದುರಿಸಿ, ಒಟ್ಟು 13,006 ರನ್‌ಗಳನ್ನು ಕಲೆಹಾಕಿದ್ದಾರೆ. ಈ ಸಾಧನೆಯೊಂದಿಗೆ ರೂಟ್, ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಅತೀ ಕಡಿಮೆ ಪಂದ್ಯಗಳಲ್ಲಿ 13,000 ರನ್‌ಗಳ ಗಡಿಯನ್ನು ದಾಟಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI

ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

ADVERTISEMENT
ADVERTISEMENT

2 ಈ ಸಾಧನೆಯು ಜೋ ರೂಟ್‌ನ ಸ್ಥಿರತೆ ಮತ್ತು ತಾಂತ್ರಿಕ ಕೌಶಲ್ಯವನ್ನು ಎತ್ತಿ ತೋರಿಸುತ್ತದೆ. ಇಂಗ್ಲೆಂಡ್‌ನ ಟೆಸ್ಟ್ ಸ್ಪೆಷಲಿಸ್ಟ್ ಆಗಿರುವ ರೂಟ್, ತಮ್ಮ ಬ್ಯಾಟಿಂಗ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈಗಿನ ಫಾರ್ಮ್ ಮುಂದುವರೆದರೆ, ರೂಟ್ ಟೆಸ್ಟ್ ಕ್ರಿಕೆಟ್‌ನ ರನ್ ಸರದಾರರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು. ಸದ್ಯ ಟೆಸ್ಟ್ ರನ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ 15,921 ರನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

Joeroot 1732871843ರೂಟ್‌ಗೆ ಇನ್ನೂ 2,915 ರನ್‌ಗಳ ಅಗತ್ಯವಿದ್ದು, ಮುಂದಿನ ಮೂರು ವರ್ಷಗಳಲ್ಲಿ ಈ ಗುರಿಯನ್ನು ಮುಟ್ಟುವ ಸಾಧ್ಯತೆ ಇದೆ.

Joeroot f746860a1b v jpgರೂಟ್‌ನ ಈ ಸಾಧನೆಯು ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅವರ ಸ್ಥಿರತೆ, ತಾಳ್ಮೆ, ಮತ್ತು ಒತ್ತಡದ ಸಂದರ್ಭಗಳಲ್ಲಿ ರನ್‌ಗಳನ್ನು ಕಲೆಹಾಕುವ ಸಾಮರ್ಥ್ಯವು ಅವರನ್ನು ಆಧುನಿಕ ಕ್ರಿಕೆಟ್‌ನ ದಿಗ್ಗಜರ ಸಾಲಿನಲ್ಲಿ ನಿಲ್ಲಿಸಿದೆ. ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ರೂಟ್‌ನ 34 ರನ್‌ಗಳು ತಂಡಕ್ಕೆ ಮಾತ್ರವಲ್ಲ, ಅವರ ವೈಯಕ್ತಿಕ ಸಾಧನೆಗೂ ಮಹತ್ವದ್ದಾಗಿತ್ತು. ಈ ಸಾಧನೆಯಿಂದ ರೂಟ್, ಜಾಕ್ ಕಾಲಿಸ್‌ನ ದಾಖಲೆಯನ್ನು ಮುರಿದು, ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ತಮ್ಮ ಹೆಸರನ್ನು ಚಿರಸ್ಥಾಯಿಯಾಗಿ ಬರೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T142926.864
    ಟೀಂ ಇಂಡಿಯಾಗೆ ಆಯ್ಕೆಯಾದ ವೈಭವ್‌ ಸೂರ್ಯವಂಶಿಗೆ ಸ್ಪೆಷಲ್ ರಿಯಾಯ್ತಿ ಕೊಟ್ಟ BCCI
    June 7, 2026 | 0
  • Untitled design 2026 06 07T134836.597
    ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ನೂತನ ನಾಯಕ: ಸೂರ್ಯಕುಮಾರ್ ಹೇಳಿದ್ದೇನು?
    June 7, 2026 | 0
  • Untitled design 2026 06 06T144116.005
    ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್
    June 6, 2026 | 0
  • Untitled design 2026 06 06T115929.110
    ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ: ʻನಾರ್ವೆ ಚೆಸ್ ʼ ಪ್ರಶಸ್ತಿ ಗೆದ್ದ ಮೊದಲ ಭಾರತೀಯ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version