• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್

admin by admin
February 9, 2026 - 10:11 pm
in Flash News, ಕ್ರೀಡೆ
0 0
0
Untitled design 2026 02 09T220216.577

ಬೆಂಗಳೂರು: ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ನಾಯಕತ್ವದ ‘ಕರ್ನಾಟಕ ಬುಲ್ಲೋಜರ್ಸ್’ ತಂಡ ಸಿಸಿಎಲ್ 2026 (CCL 2026) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಐತಿಹಾಸಿಕ ಸಾಧನೆ ಮಾಡಿತ್ತು. ಈ ಸಂಭ್ರಮದ ನಡುವೆ ಸುದೀಪ್ ಅವರ ಮಾಲೀಕತ್ವದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ (Kichcha’s Kings Bengaluru) ತಂಡ ಈಗ ಮತ್ತೊಂದು ರೋಚಕ ಕಣಕ್ಕೆ ಇಳಿಯುತ್ತಿದೆ. ಫೆಬ್ರವರಿ 14 ಮತ್ತು 15ರಂದು ಗೋವಾದಲ್ಲಿ ನಡೆಯಲಿರುವ ಪ್ರತಿಷ್ಠಿತ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF 2026) ನಲ್ಲಿ ಸುದೀಪ್ ತಂಡ ಪಾಲ್ಗೊಳ್ಳುತ್ತಿದೆ.

ಗೋವಾದ ರಸ್ತೆಗಳಲ್ಲಿ ಹೈ-ಸ್ಪೀಡ್ ಪೈಪೋಟಿ

ಗೋವಾದ ಸುಂದರ ರಸ್ತೆಗಳನ್ನು ಈ ರೇಸ್‌ಗಾಗಿ ಹೈ-ಇಂಟೆನ್ಸಿಟಿ ಸ್ಟ್ರೀಟ್ ಸರ್ಕ್ಯೂಟ್‌ಗಳಾಗಿ ಪರಿವರ್ತಿಸಲಾಗಿದೆ. ಈ ರೇಸ್ ಕೇವಲ ವೇಗಕ್ಕೆ ಸೀಮಿತವಾಗಿರದೆ, ಚಾಲಕರ ಧೈರ್ಯ, ಸಂಯಮ ಮತ್ತು ತಾಂತ್ರಿಕ ಕೌಶಲ್ಯದ ಪರೀಕ್ಷೆಯಾಗಲಿದೆ. ಈ ಬಗ್ಗೆ ಉತ್ಸಾಹ ಹಂಚಿಕೊಂಡ ಕಿಚ್ಚ ಸುದೀಪ್, ಸ್ಟ್ರೀಟ್ ರೇಸಿಂಗ್ ಎನ್ನುವುದು ಕೇವಲ ವೇಗದ ಪೈಪೋಟಿ ಅಲ್ಲ, ಇದು ಮನೋಭಾವ ಮತ್ತು ಸ್ಥಿತಿಸ್ಥಾಪಕತ್ವದ ಪರೀಕ್ಷೆ. ಇಲ್ಲಿ ಸಣ್ಣ ತಪ್ಪಿಗೂ ಅವಕಾಶವಿಲ್ಲ. ಸುತ್ತಲೂ ನಗರದ ಜನಜಂಗುಳಿ ಮತ್ತು ಕಟ್ಟಡಗಳ ನಡುವೆ ರೇಸ್ ಮಾಡುವಾಗ ಅದಕ್ಕೆ ತಕ್ಕ ಶಿಸ್ತು ಮತ್ತು ಧೈರ್ಯ ಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಕಿಚ್ಚಾಸ್ ಕಿಂಗ್ಸ್ ತಂಡದಲ್ಲಿ ವಿಶ್ವದರ್ಜೆಯ ರೇಸರ್‌ಗಳಿದ್ದಾರೆ. ತಂಡದ ಮುಂಚೂಣಿಯಲ್ಲಿ ಫ್ರೆಂಚ್ ರೇಸರ್ ಹಾಗೂ 2025ರ ಎಫ್4 ಇಂಡಿಯಾ ವೈಸ್ ಚಾಂಪಿಯನ್ ಸಚೆಲ್ ರೊಟೈ ಇದ್ದಾರೆ. ಇವರಿಗೆ ಸಾಥ್ ನೀಡಲು ಭಾರತದ ಭರವಸೆಯ ಯುವ ಪ್ರತಿಭೆ ರುಹಾನ್ ಆಳ್ವಾ ಸಜ್ಜಾಗಿದ್ದಾರೆ. ರುಹಾನ್ ಅವರು ಇಂಡಿಯನ್ ರೇಸಿಂಗ್ ಲೀಗ್‌ನ ಅತಿ ಕಿರಿಯ ರೇಸ್ ವಿಜೇತ ಎಂಬ ಖ್ಯಾತಿ ಹೊಂದಿದ್ದಾರೆ. ಇವರ ಜೊತೆಗೆ ಅಂತರಾಷ್ಟ್ರೀಯ ಅನುಭವ ಹೊಂದಿರುವ ಕೈಲ್ ಕುಮಾರನ್ ಮತ್ತು ಬ್ರಿಟಿಷ್ ಮಹಿಳಾ ರೇಸರ್ ಜೆಮ್ ಹೆಸ್ವರ್ತ್ ತಂಡದ ಶಕ್ತಿಯನ್ನು ಹೆಚ್ಚಿಸಿದ್ದಾರೆ.

ಗೋವಾ ಸ್ಟ್ರೀಟ್ ಸರ್ಕ್ಯೂಟ್ ಹೊಸದಾಗಿರುವುದರಿಂದ ಇಲ್ಲಿ ಯಾವುದೇ ಹಳೆಯ ಡೇಟಾ ಲಭ್ಯವಿಲ್ಲ. ನಮಗೆ ನಿಖರತೆ ಮತ್ತು ನಿಯಂತ್ರಣ ಬಹಳ ಮುಖ್ಯ. ಅತಿಯಾದ ವೇಗಕ್ಕಿಂತ ಚಾಲಕರ ಶಿಸ್ತಿನ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಬೆಂಗಳೂರು ನಗರದ ಮಹತ್ವಾಕಾಂಕ್ಷೆಯನ್ನೇ ನಾವು ಟ್ರ್ಯಾಕ್ ಮೇಲೆ ತರುತ್ತಿದ್ದೇವೆ ಎಂದು ಸುದೀಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವ್ಯಾಲೆಂಟೈನ್ಸ್ ಡೇ ವಾರಾಂತ್ಯದಲ್ಲಿ ಗೋವಾದಲ್ಲಿ ನಡೆಯಲಿರುವ ಈ ರೇಸ್, ಕಿಚ್ಚನ ಅಭಿಮಾನಿಗಳಿಗೆ ಹಬ್ಬದೂಟವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version