• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಕೋಲ್ಕತಾಗೆ ಭಾರೀ ಸೋಲು, SRHಗೆ ಮೊದಲ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 11:29 pm
in Flash News, ಕ್ರೀಡೆ
0 0
0
Untitled design 2026 04 02T232249.748

ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಕೋಲ್ಕತಾ ನೈಟ್ ರೈಡರ್ಸ್ (KKR) ವಿರುದ್ಧ 65 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ನಿತೀಶ್ ಕುಮಾರ್ ರೆಡ್ಡಿ ಅವರ ಅದ್ಭುತ ಆಲ್‌ರೌಂಡ್ ಪ್ರದರ್ಶನದ ನೆರವಿನಿಂದ ತನ್ನ ಎರಡನೇ ಪಂದ್ಯದಲ್ಲೇ ಮೊದಲ ಜಯವನ್ನು ಇಶಾನ್ ಕಿಶನ್ ಪಡೆ ತನ್ನದಾಗಿಸಿಕೊಂಡಿತು. ಇನ್ನು ಅಜಿಂಕ್ಯ ರಹಾನೆ ನೇತೃತ್ವದ KKR ಸತತ ಎರಡನೇ ಸೋಲನ್ನು ಅನುಭವಿಸಿತು.

SRH ಗೆ ಭರ್ಜರಿ ಆರಂಭ

ಗುರುವಾರ ಈಡನ್ ಗಾರ್ಡನ್‌‌ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ SRH ಗೆ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅಬ್ಬರದ ಆರಂಭ ತಂದುಕೊಟ್ಟರು. ಇವರಿಬ್ಬರೂ 5.4 ಓವರ್‌ಗಳಲ್ಲಿ 82 ರನ್ಗಳ ಜೊತೆಯಾಟವಾಡಿದರು. ಹೆಡ್ 21 ಎಸೆತಗಳಲ್ಲಿ 46 ರನ್ (6 ಬೌಂಡರಿ, 3 ಸಿಕ್ಸರ್) ಸಿಡಿಸಿದರೆ, ಅಭಿಷೇಕ್ 21 ಎಸೆತಗಳಲ್ಲಿ 48 ರನ್ (4 ಬೌಂಡರಿ, 4 ಸಿಕ್ಸರ್) ಬಾರಿಸಿ ಅರ್ಧಶತಕದಂಚಿನಲ್ಲಿ ವಿಕೆಟ್ ಒಪ್ಪಿಸಿದರು.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಕ್ ಕ್ಲಾಸೆನ್ (35 ಎಸೆತಗಳಲ್ಲಿ 52 ರನ್) ಮತ್ತು ನಿತೀಶ್ ಕುಮಾರ್ ರೆಡ್ಡಿ (24 ಎಸೆತಗಳಲ್ಲಿ 39 ರನ್) ಅವರು 82 ರನ್ಗಳ ಜೊತೆಯಾಟವಾಡಿ ತಂಡದ ಮೊತ್ತವನ್ನು 200 ದಾಟಿಸಿದರು. ಅಂತಿಮವಾಗಿ SRH 20 ಓವರ್‌ಗಳಿಗೆ 8 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. KKR ಗೆ 227 ರನ್‌ಗಳ ಗುರಿ ನೀಡಲಾಯಿತು. KKR ಪರ ಬ್ಲೆಸಿಂಗ್ ಮುಜರಾಬಾನಿ 4 ವಿಕೆಟ್ ಪಡೆದರೆ, ವೈಭವ್ ಅರೋರಾ 2 ವಿಕೆಟ್ ಕಬಳಿಸಿದರು.

KKR ಆಕ್ರಮಣಕಾರಿ ಆರಂಭ, ಕೊನೆಯಲ್ಲಿ ಕುಸಿತ

227 ರನ್‌ಗಳ ಸವಾಲಿನ ಗುರಿ ಹಿಂಬಾಲಿಸಿದ KKR ಗೆ ಆರಂಭಿಕ ಫಿನ್ ಆಲೆನ್ ಕೇವಲ 7 ಎಸೆತಗಳಲ್ಲಿ 28 ರನ್ ಚಚ್ಚಿ ಉತ್ತಮ ಆರಂಭ ನೀಡಿದರು. ನಂತರ ಅಂಗ್ಕೃಷ್ ರಘುವಂಶಿ (29 ಎಸೆತಗಳಲ್ಲಿ 52 ರನ್, 6 ಬೌಂಡರಿ, 2 ಸಿಕ್ಸರ್) ತಮ್ಮ ಸತತ ಎರಡನೇ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ಹಾದಿಯಲ್ಲಿರಿಸಿದ್ದರು. ಆದರೆ ನಿರ್ಣಾಯಕ ಸಂದರ್ಭದಲ್ಲಿ ಕ್ಯಾಮೆರಾನ್ ಗ್ರೀನ್ ಮತ್ತು ರಘುವಂಶಿ ರನ್ಔಟ್ ಆದ ಪರಿಣಾಮ KKR ನಡುಗಿತು. ರಿಂಕು ಸಿಂಗ್ 25 ಎಸೆತಗಳಲ್ಲಿ 35 ರನ್ ಗಳಿಸಿದರೂ, ತಂಡ 16 ಓವರ್‌ಗಳಲ್ಲೇ 161 ರನ್ಗಳಿಗೆ ಆಲ್ಔಟ್ ಆಯಿತು. 65 ರನ್‌ಗಳ ಸೋಲು ಅನುಭವಿಸಿತು.

SRH ಪರ ಜಯದೇವ್ ಉನಾದ್ಕಟ್ 3 ವಿಕೆಟ್, ನಿತೀಶ್ ಕುಮಾರ್ ರೆಡ್ಡಿ ಮತ್ತು ಎಹ್ಸಾನ್ ಮಾಲಿಂಗ ತಲಾ 2 ವಿಕೆಟ್ ಪಡೆದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version