• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs NZ: ರಾಜ್‌ಕೋಟ್‌ನಲ್ಲಿ ಕೆ.ಎಲ್‌ ರಾಹುಲ್‌ ಭರ್ಜರಿ ಶತಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 7:20 pm
in Flash News, ಕ್ರೀಡೆ
0 0
0
Untitled design 2026 01 14T191238.995

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಗುಜರಾತ್‌: ನ್ಯೂಜಿಲೆಂಡ್ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ಆಸರೆ ಆದರು. ಆರಂಭದಲ್ಲೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡವನ್ನು ಭದ್ರವಾಗಿ ದಡ ಸೇರಿಸಿದ ರಾಹುಲ್, ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಅವರ ಈ ಅಮೋಘ ಇನಿಂಗ್ಸ್‌ ಭಾರತ ತಂಡಕ್ಕೆ ಗೌರವಯುತ ಮೊತ್ತ ಕಟ್ಟಲು ಸಹಕಾರಿಯಾಗಿದ್ದು, ಪಂದ್ಯಕ್ಕೆ ಹೊಸ ತಿರುವು ನೀಡಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡಕ್ಕೆ ಆರಂಭವೇ ಆಘಾತವಾಗಿತ್ತು. ಆರಂಭಿಕ ಬ್ಯಾಟ್ಸ್‌ಮನ್‌ಗಳು ನ್ಯೂಜಿಲೆಂಡ್ ಬೌಲರ್‌ಗಳ ದಾಳಿಗೆ ತತ್ತರಿಸಿ ಕಡಿಮೆ ಅಂತರದಲ್ಲಿ ಪೆವಿಲಿಯನ್ ಸೇರುತ್ತಿದ್ದರು. ಪವರ್‌ಪ್ಲೇ ಹಂತದಲ್ಲೇ ವಿಕೆಟ್‌ಗಳು ಉರುಳುತ್ತಿದ್ದಂತೆ ಭಾರತ ತಂಡದ ಸ್ಕೋರ್‌ಬೋರ್ಡ್ ಮೇಲೆ ಒತ್ತಡ ಹೆಚ್ಚಾಗಿತ್ತು. ಒಂದು ಹಂತದಲ್ಲಿ ಕೇವಲ 118 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಭಾರತ ಗಂಭೀರ ಸಂಕಷ್ಟದಲ್ಲಿತ್ತು.

ಈ ಸಂಕಷ್ಟದ ಕ್ಷಣದಲ್ಲಿ ಕ್ರೀಸ್‌ಗೆ ಬಂದ ಕನ್ನಡಿಗ ಕೆ.ಎಲ್. ರಾಹುಲ್, ಅಪಾರ ಆತ್ಮವಿಶ್ವಾಸದೊಂದಿಗೆ ಬ್ಯಾಟ್ ಬೀಸಿದರು. ಆರಂಭದಲ್ಲಿ ಪರಿಸ್ಥಿತಿಗೆ ತಕ್ಕಂತೆ ಸಂಯಮದಿಂದ ಆಡಿದ ಅವರು, ನಿಧಾನವಾಗಿ ನ್ಯೂಜಿಲೆಂಡ್ ಬೌಲರ್‌ಗಳ ಆಟದ ಹಿಡಿತ ತಮ್ಮ ಕೈಗೆ ತೆಗೆದುಕೊಂಡರು. ರನ್‌ಗಳ ಹರಿವು ಸ್ಥಿರವಾಗುವಂತೆ ನೋಡಿಕೊಂಡ ರಾಹುಲ್, ತಪ್ಪಿಲ್ಲದ ಶಾಟ್‌ಗಳ ಮೂಲಕ ಸ್ಕೋರ್‌ ಹೆಚ್ಚಿಸುತ್ತಾ ಹೋದರು.

ಒಂದು ಕಡೆ ವಿಕೆಟ್‌ಗಳು ನಿರಂತರವಾಗಿ ಬೀಳುತ್ತಿದ್ದರೂ, ಮತ್ತೊಂದು ಕಡೆ ರಾಹುಲ್ ಕ್ರೀಸ್‌ನಲ್ಲಿ ಅಚಲವಾಗಿ ನಿಂತು ಭಾರತ ತಂಡಕ್ಕೆ ಆಸರೆಯಾದರು. ಕಿವೀಸ್ ಬೌಲರ್‌ಗಳು ಹಲವು ತಂತ್ರಗಳನ್ನು ಪ್ರಯೋಗಿಸಿದರೂ, ರಾಹುಲ್ ಅವರ ತಾಳ್ಮೆ ಹಾಗೂ ತಾಂತ್ರಿಕ ಸಾಮರ್ಥ್ಯಕ್ಕೆ ಮಣಿಯಬೇಕಾಯಿತು. ಕವರ್ ಡ್ರೈವ್‌, ಸ್ಟ್ರೇಟ್ ಶಾಟ್‌, ಪ್ಯಾಡಲ್ ಸ್ವೀಪ್‌ಗಳಂತಹ ಆಕರ್ಷಕ ಹೊಡೆತಗಳಿಂದ ಅವರು ಪ್ರೇಕ್ಷಕರನ್ನು ರಂಜಿಸಿದರು. ಈ ಪಂದ್ಯದಲ್ಲಿ ರಾಹುಲ್ ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದ 8ನೇ ಶತಕವನ್ನು ಪೂರೈಸಿದರು.

ರಾಹುಲ್ ಅವರ ಈ ಜವಾಬ್ದಾರಿಯುತ ಹಾಗೂ ಆಕ್ರಮಣಕಾರಿ ಬ್ಯಾಟಿಂಗ್‌ ಫಲವಾಗಿ ಭಾರತ ತಂಡ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 284 ರನ್‌ಗಳನ್ನು ಕಲೆಹಾಕಿತು. ಆರಂಭದಲ್ಲಿ ಅಸಾಧ್ಯವೆನಿಸಿದ್ದ ಈ ಮೊತ್ತ, ರಾಹುಲ್ ಶತಕದ ಕಾರಣ ಸಾಧ್ಯವಾಯಿತು. ಈ ಮೂಲಕ ಭಾರತ ನ್ಯೂಜಿಲೆಂಡ್ ಎದುರು 285 ರನ್‌ಗಳ ಗುರಿ ನೀಡುವಲ್ಲಿ ಯಶಸ್ವಿಯಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version