• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್‌ಕೋಟ್‌ನಲ್ಲಿ ಡೆರಿಲ್ ಮಿಚೆಲ್ ಅಬ್ಬರ: ಕೆ.ಎಲ್. ರಾಹುಲ್ ಶತಕದ ಹೋರಾಟ ವ್ಯರ್ಥ, ಕಿವೀಸ್‌ಗೆ ಭರ್ಜರಿ ಜಯ

admin by admin
January 14, 2026 - 10:45 pm
in Flash News, ಕ್ರೀಡೆ
0 0
0
Untitled design 2026 01 14T224346.194

ರಾಜ್‌ಕೋಟ್:  ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲನ್ನಪ್ಪಿದೆ. ಡೆರಿಲ್ ಮಿಚೆಲ್ ಅವರ ಸ್ಫೋಟಕ ಶತಕದ ನೆರವಿನಿಂದ ಕಿವೀಸ್ ಪಡೆ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳು 1-1 ರಿಂದ ಸಮಬಲ ಸಾಧಿಸಿವೆ. ಸರಣಿಯ ನಿರ್ಣಾಯಕ ಪಂದ್ಯ ಜನವರಿ 18ರಂದು ಇಂದೋರ್‌ನಲ್ಲಿ ನಡೆಯಲಿದೆ.

ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ:

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭದಲ್ಲೇ ಅನುಭವಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಲ್ಪ ಮೊತ್ತಕ್ಕೆ ಔಟಾಗಿದರು. ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ, ಒಂದು ಹಂತದಲ್ಲಿ 100 ರನ್‌ಗಳ ಒಳಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್, ಬ್ಯಾಟಿಂಗ್ ಆಡಿ 92 ಎಸೆತಗಳಲ್ಲಿ ಅಜೇಯ 112 ರನ್ ಸಿಡಿಸಿ ಮಿಂಚಿದರು. ಇದರಿಂದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 284 ರನ್‌ಗಳ ಮೊತ್ತ ಕಲೆಹಾಕಿತು.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

285 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಟಗಾರರು ಅಲ್ಪ ಮೊತ್ತಕ್ಕೆ ಔಟಾದಾಗ ಸೋಲಿನ ಭೀತಿ ಎದುರಾಗಿತ್ತು. ಆದರೆ, ಮೂರನೇ ವಿಕೆಟ್‌ಗೆ ಜೊತೆಯಾದ ಡೆರಿಲ್ ಮಿಚೆಲ್ ಮತ್ತು ವಿಲ್ ಯಂಗ್ ಭಾರತದ ಬೌಲರ್‌ಗಳನ್ನು ಸೋಲಿಸಿದರು. ಇವರಿಬ್ಬರು ಸೇರಿ 162 ರನ್‌ಗಳ ಬೃಹತ್ ಜೊತೆಯಾಟವಾಡುವ ಮೂಲಕ ಗೆಲುವಿನ ಹಾದಿಯನ್ನು ಮುಂದುವರೆಸಿದರು.

ಡೆರಿಲ್ ಮಿಚೆಲ್ ಕೇವಲ 117 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 131 ರನ್ ಸಿಡಿಸಿ ಪಂದ್ಯದ ಹೀರೊ ಎನಿಸಿಕೊಂಡರು. ಇವರಿಗೆ ಉತ್ತಮ ಸಾಥ್ ನೀಡಿದ ವಿಲ್ ಯಂಗ್ 87 ರನ್ ಗಳಿಸಿ ಔಟಾದರು. ಅಂತಿಮವಾಗಿ ನ್ಯೂಜಿಲೆಂಡ್ 47.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 285 ರನ್ ಗಳಿಸಿ ಗುರಿ ತಲುಪಿತು. ಭಾರತದ ಪರ ಪ್ರಸಿದ್ಧ ಕೃಷ್ಣ, ಹರ್ಷೀತ್ ರಾಣಾ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರಾದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.

ವಡೋದರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ ಜಯಗಳಿಸಿತ್ತು. ಈಗ ನ್ಯೂಜಿಲೆಂಡ್ ತಿರುಗೇಟು ನೀಡಿರುವುದರಿಂದ ಇಂದೋರ್‌ನಲ್ಲಿ ನಡೆಯಲಿರುವ ಮೂರನೇ ಪಂದ್ಯ ಫೈನಲ್ ರೂಪ ಪಡೆದುಕೊಂಡಿದೆ. ಕೆ.ಎಲ್. ರಾಹುಲ್ ಅವರ ಅದ್ಭುತ ಶತಕ ವ್ಯರ್ಥವಾದದ್ದು ಭಾರತೀಯ ಅಭಿಮಾನಿಗಳಿಗೆ ಬೇಸರ ತರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version