• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 7, 2025 - 8:27 am
in ಕ್ರೀಡೆ
0 0
0
Web 2025 12 07T082353.280

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಅಧ್ಯಕ್ಷೀಯ ಹಾಗೂ ಇತರ ಪದಾಧಿಕಾರಿಗಳ ಚುನಾವಣೆ ಇಂದು  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮಾಜಿ ಭಾರತೀಯ ವೇಗಿ ಬಿ.ಕೆ. ವೆಂಕಟೇಶ್ ಪ್ರಸಾದ್ ನೇತೃತ್ವದ ಬಣ ಹಾಗೂ ಪ್ರಸ್ತುತ ಅಧ್ಯಕ್ಷ ರೊಗರ್ ಬಿನ್ನಿ ಬೆಂಬಲಿತ ಬ್ರಿಜೇಶ್ ಪಟೇಲ್ ಬಣದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

ಶನಿವಾರ ಸಂಜೆ ಪ್ಯಾಲೇಸ್ ಗ್ರೌಂಡ್‌ನಲ್ಲಿ ವೆಂಕಟೇಶ್ ಪ್ರಸಾದ್ ಬಣ ಆಯೋಜಿಸಿದ್ದ ಸಂವಾದ ಕಾರ್ಯಾಂಪೇನ್‌ನಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತದ ಮಹಾನ್ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರಸಾದ್ ಬಣಕ್ಕೆ ತೆರೆದ ಬೆಂಬಲ ಘೋಷಿಸಿದರು.

RelatedPosts

WPL 2026: RCB ಇನ್ನೆಷ್ಟು ಪಂದ್ಯ ಗೆದ್ದರೆ ಸಾಕು?

U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ಸಾಧಿಸಿದ ಭಾರತ

ಆರ್‌ಸಿಬಿ ಫ್ಯಾನ್ಸ್‌‌ಗೆ ಸರ್ಕಾರದಿಂದ ಗುಡ್ ನ್ಯೂಸ್‌

ಆರ್​ಸಿಬಿ ದಾಳಿಗೆ ತತ್ತರಿಸಿದ ಡೆಲ್ಲಿ: 7 ಎಸೆತಗಳಲ್ಲಿ 4 ವಿಕೆಟ್ ಪತನ

ADVERTISEMENT
ADVERTISEMENT

“ಕರ್ನಾಟಕ ಕ್ರಿಕೆಟ್ ಈಗ 10 ಹೆಜ್ಜೆ ಹಿಂದೆ ಹೋಗಿದೆ. ನಮ್ಮ ಅಧಿಕಾರಾವಧಿಯಲ್ಲಿ ಎರಡು ಹೆಜ್ಜೆ ಮುಂದೆ ಇತ್ತು. ಚಿನ್ನಸ್ವಾಮಿ ಸ್ಟೇಡಿಯಂನ ಮೂಲಸೌಕರ್ಯ ದಯನೀಯ ಸ್ಥಿತಿಯಲ್ಲಿದೆ. ಹಣದ ಕೊರತೆ ಇಲ್ಲ, ಆದರೆ ಇಚ್ಛಾಶಕ್ತಿ ಇಲ್ಲ. ರಾಜ್ಯದ ಯುವ ಪ್ರತಿಭೆಗಳಿಗೆ ಒಳ್ಳೆಯ ವೇದಿಕೆ ಬೇಕು. ಈ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ತಂಡದ ಗೆಲೇ ಕರ್ನಾಟಕ ಕ್ರಿಕೆಟ್‌ನ ಭವಿಷ್ಯ ಇದೆ,” ಎಂದು ಕುಂಬ್ಳೆ ತೀವ್ರವಾಗಿ ಹೇಳಿದರು.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಟೀಂ ಗೇಮ್ ಚೇಂಜರ್ಸ್:
• ಅಧ್ಯಕ್ಷ – ಬಿ.ಕೆ.ವೆಂಕಟೇಶ್ ಪ್ರಸಾದ್
• ಉಪಾಧ್ಯಕ್ಷ – ಸುಜಿತ್ ಸೋಮಸುಂದರ್,
• ಜಂಟಿ ಕಾರ್ಯದರ್ಶಿ – ಎ.ವಿ. ಶಶಿಧರ್
• ಖಜಾಂಚಿ – ಬಿ.ಎನ್.ಮಧುಕರ್

ಟೀಂ ಬ್ರಿಜೇಶ್ ಪಟೇಲ್:
• ಅಧ್ಯಕ್ಷ – ಕೆ.ಎನ್.ಶಾಂತಕುಮಾರ್
• ಉಪಾಧ್ಯಕ್ಷ – ಡಿ.ವಿನೋದ್ ಶಿವಪ್ಪ
• ಕಾರ್ಯದರ್ಶಿ – ಜೈರಾಮ್ ಇ.ಎಸ್
• ಖಜಾಂಚಿ – ಎಂ.ಎಸ್.ವಿನಯ್

ಮತದಾನ ವಿವರ

  • ಒಟ್ಟು ಮತದಾರರು: 1,911
  • ಆಜೀವ ಸದಸ್ಯರು: 1,563
  • ಸಾಂಸ್ಥಿಕ (ಕ್ಲಬ್) ಮತಗಳು: 348
  • ಮತದಾನ ಸಮಯ: ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ
  • ಫಲಿತಾಂಶ: ಇಂದು ರಾತ್ರಿಯೇ ಹೊರಬೀಳುವ ಸಾಧ್ಯತೆ

ಕೆಎಸ್‌ಸಿಎ ಚುನಾವಣೆ ಈ ಬಾರಿ ಕೇವಲ ಆಡಳಿತ ಬದಲಾವಣೆಯಲ್ಲ, ರಾಜ್ಯ ಕ್ರಿಕೆಟ್‌ನ ಭವಿಷ್ಯದ ಕುರಿತಾದ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದೆ. ಮೈದಾನದ ಆಟಗಾರರಿಗೆ ಉತ್ತಮ ತರಬೇತಿ, ಆಧುನಿಕ ಮೂಲಸೌಕರ್ಯ, ಪಾರದರ್ಶಕ ಆಯ್ಕೆ ಪ್ರಕ್ರಿಯೆ ಇವೆಲ್ಲವೂ ಚುನಾವಣಾ ಪ್ರಣಾಳಿಕೆಯ ಮುಖ್ಯ ಅಂಶಗಳಾಗಿವೆ.

ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಜವಗಲ್ ಶ್ರೀನಾಥ್ ನಂತಹ ಮಾಜಿ ದಿಗ್ಗಜರು ಈ ಬಾರಿ ಪ್ರಸಾದ್ ಬಣಕ್ಕೆ ತೆರೆದ ಬೆಂಬಲ ನೀಡಿದ್ದಾರೆ. ಇತ್ತ ಬ್ರಿಜೇಶ್ ಪಟೇಲ್ ಬಣ ಸಹ ತನ್ನದೇ ಆದ ಬಲಿಷ್ಠ ತಂಡವನ್ನು ಹೊಂದಿದ್ದು, ಈ ಚುನಾವಣೆ ಯಾರ ಪಾಲಾಗುತ್ತದೆ ಎಂಬುದು ಇಂದು ರಾತ್ರಿಗೆ ಗೊತ್ತಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T164143.948

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

by ಶಾಲಿನಿ ಕೆ. ಡಿ
January 18, 2026 - 4:43 pm
0

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T094531.137
    WPL 2026: RCB ಇನ್ನೆಷ್ಟು ಪಂದ್ಯ ಗೆದ್ದರೆ ಸಾಕು?
    January 18, 2026 | 0
  • BeFunky collage 2026 01 17T230452.528
    U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ಸಾಧಿಸಿದ ಭಾರತ
    January 17, 2026 | 0
  • BeFunky collage 2026 01 17T222234.801
    ಆರ್‌ಸಿಬಿ ಫ್ಯಾನ್ಸ್‌‌ಗೆ ಸರ್ಕಾರದಿಂದ ಗುಡ್ ನ್ಯೂಸ್‌
    January 17, 2026 | 0
  • BeFunky collage 2026 01 17T212002.752
    ಆರ್​ಸಿಬಿ ದಾಳಿಗೆ ತತ್ತರಿಸಿದ ಡೆಲ್ಲಿ: 7 ಎಸೆತಗಳಲ್ಲಿ 4 ವಿಕೆಟ್ ಪತನ
    January 17, 2026 | 0
  • BeFunky collage 2026 01 17T194633.846
    WPL 2026: ಡಿಸಿ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version