• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಷ್ಯಾ ಸೀರೀಸ್‌ ರೇಸಿಂಗ್‌ನಲ್ಲಿ ಕಿಯಾನ್‌ ಶಾ ಪೋಡಿಯಂ ಫಿನಿಶ್‌

ಅಂ.ರಾ ರೇಸಿಂಗ್‌ನ ಹಿರಿಯರ ವಿಭಾಗದಲ್ಲಿ ಚೊಚ್ಚಲ ರೇಸ್‌ನಲ್ಲೇ ಮಿಂಚಿದ ರಾಯೊ ರೇಸಿಂಗ್‌ ತಂಡದ ಚಾಲಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 8:05 pm
in Flash News, ಕ್ರೀಡೆ
0 0
0
Untitled design 2026 04 01T200145.180

ಮುಂಬೈ, ಏಪ್ರಿಲ್‌ 1: ಭಾರತದ ಉದಯೋನ್ಮುಖ ರೇಸರ್‌, ರಾಯೊ ರೇಸಿಂಗ್‌ನ ಕಿಯಾನ್‌ ಶಾ, ಅಂತಾರಾಷ್ಟ್ರೀಯ ರೇಸಿಂಗ್‌ನ ಹಿರಿಯರ ವಿಭಾಗಕ್ಕೆ ಭರ್ಜರಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಐಎಎಂಇ ಏಷ್ಯಾ ಸೀರೀಸ್‌ ಹಾಗೂ ಐಎಎಂಇ ಥಾಯ್ಲೆಂಡ್‌ ಸೀರೀಸ್‌ನ ರೇಸ್‌ನಲ್ಲಿ 3ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಭಾನುವಾರ ರಾತ್ರಿ ನಡೆದ ರೇಸ್‌ನಲ್ಲಿ ಮುಂಬೈನ 15 ವರ್ಷದ ಕಿಯಾನ್‌, ಪೋಡಿಯಂ ಫಿನಿಶ್‌ ಮಾಡಿದರು. ಕಳೆದ ಡಿಸೆಂಬರ್‌ನಲ್ಲಿ ಸ್ನೋಬೋರ್ಡಿಂಗ್‌ ವೇಳೆ ಮೊಣಕೈ ಮುರಿದುಕೊಂಡಿದ್ದ ಕಿಯಾನ್‌ಗೆ ಈ ರೇಸ್‌ ವೇಳೆಗೆ ಸಂಪೂರ್ಣವಾಗಿ ಚೇತರಿಕೆ ಕಾಣುವುದು ಸವಾಲಾಗಿ ಪರಿಣಮಿಸಿತ್ತು. 2 ತಿಂಗಳ ಕಾಲ ರೇಸಿಂಗ್‌ನಿಂದ ದೂರ ಉಳಿದಿದ್ದ ಕಿಯಾನ್‌, ಛಲ ಬಿಡದೆ ಸಮಯಕ್ಕೆ ಸರಿಯಾಗಿ ಫಿಟ್‌ ಆಗಿ ರೇಸ್‌ಗೆ ಕಾಲಿಟ್ಟರು.

RelatedPosts

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ

ADVERTISEMENT
ADVERTISEMENT

ಕಿರಿಯರ ವಿಭಾಗದಿಂದ ಬಡ್ತಿ ಪಡೆದ ಕಿಯಾನ್‌, ಭಾರೀ ಪೈಪೋಟಿಯಿಂದ ಕೂಡಿದ್ದ ಕಣಕ್ಕೆ ಧುಮುಕಿದರು. ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್‌, ಏಷ್ಯನ್‌ ಹಾಗೂ ಯುರೋಪಿಯನ್‌ ಚಾಂಪಿಯನ್‌ಗಳಿದ್ದರು. ಇವರೆಲ್ಲರ ಜೊತೆ ಸ್ಪರ್ಧಿಸಿ ಕಿಯಾನ್‌ ಪೋಡಿಯಂ ಫಿನಿಶ್‌ ಮಾಡಿದರು.

ಹೀಟ್ಸ್‌ನಲ್ಲಿ ಗಮನ ಸೆಳೆದ ಕಿಯಾನ್‌, ಫೈನಲ್‌ ರೇಸ್‌ನ ಗ್ರಿಡ್‌ನಲ್ಲಿ 14ನೇ ಸ್ಥಾನ ಪಡೆದರು. ರೇಸ್‌ನಲ್ಲಿ ತಮ್ಮ ಕೌಶಲ್ಯಗಳ ಪ್ರದರ್ಶನ ಮಾಡಿದ ಕಿಯಾನ್‌, 5ನೇ ಸ್ಥಾನ ಗಳಿಸಿದರು. ಹಾಲಿ ಏಷ್ಯನ್‌ ಚಾಂಪಿಯನ್‌ ಹಾಂಕಾಂಗ್‌ನ ಯು ಕಾ ಪೋಗಿಂತ ಕೇವಲ 1.6 ಸೆಕೆಂಡ್‌ ಹಿಂದೆ ಉಳಿದರು. ಈ ಸ್ಪರ್ಧೆಯಲ್ಲಿ ಅಗ್ರ 5 ಸ್ಥಾನ ಪಡೆಯುವ ಚಾಲಕರನ್ನು ಪೋಡಿಯಂ ಫಿನಿಶರ್ಸ್‌ ಎಂದು ಪರಿಗಣಿಸಲಾಗುತ್ತದೆ.

ಇದೇ ರೇಸ್‌ ಥಾಯ್ಲೆಂಡ್‌ ಸೀರೀಸ್‌ ಆಗಿಯೂ ಕರೆಯಲ್ಪಿಟ್ಟಿತು. ಅಗ್ರ-5ರಲ್ಲಿ ಇಬ್ಬರು ರೇಸರ್‌ಗಳು ಸೀರೀಸ್‌ಗೆ ಪ್ರವೇಶಿಸದ ಕಾರಣ, ಕಿಯಾನ್‌ಗೆ 3ನೇ ಸ್ಥಾನ ದೊರೆಯಿತು.

ಸಿಂಗಾಪುರದ ರಾಷ್ಟ್ರೀಯ ಚಾಂಪಿಯನ್‌ ದಿಲ್ಲಾನ್‌ ಟಾನ್ ಹಾಗೂ 8 ಬಾರಿ ಥಾಯ್‌ ಚಾಂಪಿಯನ್‌ ಟೋಬಿ ಗೇಲ್‌ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಗಳಿಸಿದರು.

ತಮ್ಮ ಸಾಧನೆ ಬಗ್ಗೆ ಪ್ರತಿಕ್ರಿಯಿಸಿರುವ ಕಿಯಾನ್‌, ‘ಕಳೆದ 3 ತಿಂಗಳು ಬಹಳ ಕಷ್ಟಕರವಾಗಿದ್ದವು. ನನಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ನನ್ನ ಟ್ರೈನರ್‌ ರೋಹನ್‌ರ ಪರಿಶ್ರಮದಿಂದಾಗಿ ನಾನು ಹಿರಿಯರ ವಿಭಾಗದಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಯಿತು’ ಎಂದಿದ್ದಾರೆ.

ಕಿಯಾನ್‌ರ ಕೋಚ್‌ ಹಾಗೂ ಮಾರ್ಗದರ್ಶಕ ರಾಯೊಮಂಡ್‌ ಬನಾಜಿ ಮಾತನಾಡಿ, ‘ಹಿರಿಯರ ವಿಭಾಗದಲ್ಲಿ ಸ್ಪರ್ಧಿಸಿದ ಚೊಚ್ಚಲ ರೇಸ್‌ನಲ್ಲೇ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದ್ದಾರೆ. ಅಂಥ ಅತ್ಯುತ್ತಮ ರೇಸರ್‌ಗಳ ಜೊತೆ ಸ್ಪರ್ಧಿಸಿ, ಪೋಡಿಯಂ ಫಿನಿಶ್‌ ಮಾಡಿದ್ದು ಬಹಳ ಖುಷಿ ತಂದಿದೆ’ ಎಂದಿದ್ದಾರೆ.

ಗಾಯದ ಕಾರಣ ಏಷ್ಯಾ ಸೀರೀಸ್‌ನ ಮೊದಲ ಸುತ್ತನ್ನು ತಪ್ಪಿಸಿಕೊಂಡಿದ್ದ ಕಿಯಾನ್‌, ಆ ನಂತರದ ಸುತ್ತುಗಳಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡರು.

ಕಿಯಾನ್‌ ಮುಂಬರುವ ವಾರಗಳಲ್ಲಿ ಥಾಯ್ಲೆಂಡ್‌ನಲ್ಲೇ ನಡೆಯಲಿರುವ ಏಷ್ಯನ್‌ ರೋಟಾಕ್ಸ್‌ ಹಾಗೂ ಐಎಎಂಇ ಸೀರೀಸ್‌ನ ಮುಂದಿನ ಎರಡು ಸುತ್ತುಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 01T230318.093

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

by ಶಾಲಿನಿ ಕೆ. ಡಿ
April 1, 2026 - 11:11 pm
0

Untitled design 2026 04 01T224226.970

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

by ಶಾಲಿನಿ ಕೆ. ಡಿ
April 1, 2026 - 10:51 pm
0

Untitled design 2026 04 01T223550.202

‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರ್ ಸಂಗೀತದಲ್ಲಿ ‘ಕಟ್ಟಾಲನ್’: ರಿಲೀಸ್‌ಗ ಸಿದ್ಧವಾದ ಬಿಗ್ ಬಜೆಟ್ ಸಿನಿಮಾ

by ಶಾಲಿನಿ ಕೆ. ಡಿ
April 1, 2026 - 10:36 pm
0

Untitled design 2026 04 01T221507.231

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 1, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T230318.093
    ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ
    April 1, 2026 | 0
  • Untitled design 2026 04 01T224226.970
    ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ
    April 1, 2026 | 0
  • Untitled design 2026 04 01T221507.231
    ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ
    April 1, 2026 | 0
  • Untitled design 2026 04 01T220513.185
    ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ
    April 1, 2026 | 0
  • Untitled design 2026 04 01T205909.214
    ನಟ ಜಯಸೂರ್ಯ-ಅನುಷ್ಕಾ ಶೆಟ್ಟಿ ನಟನೆಯ ಕಥನಾರ್ ಸಿನಿಮಾ ಟ್ರೇಲರ್ ರಿಲೀಸ್
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version