• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL, 2025: ಶತಕ ಸಿಡಿಸಿ ಹೊಸ ದಾಖಲೆ ಬರೆದ ಮಿಚೆಲ್ ಮಾರ್ಷ್

ಗುಜರಾತ್ ಟೈಟಾನ್ಸ್‌ ವಿರುದ್ಧ ಲಖನೌ ಸೂಪರ್ ಜೈಂಟ್ಸ್‌ಗೆ 33 ರನ್‌ಗಳ ಗೆಲುವು

admin by admin
May 23, 2025 - 1:33 pm
in ಕ್ರೀಡೆ
0 0
0
Befunky collage 2025 05 23t133300.666

ಅಹಮದಾಬಾದ್‌: ನಿನ್ನೆ ನಡೆದ ರೋಚಕ ಐಪಿಎಲ್‌ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್‌, ಗುಜರಾತ್‌ ಟೈಟಾನ್ಸ್‌ ವಿರುದ್ಧ ಮಿಚೆಲ್ ಮಾರ್ಷ್ ಗುಜರಾತ್ ಟೈಟಾನ್ಸ್ ವಿರುದ್ಧ ಶತಕ ಸಿಡಿಸಿದರು. ಇದು ಈ ಐಪಿಎಲ್‌ನ ಏಳನೇ ಶತಕವಾಗಿದ್ದು, ವಿದೇಶಿ ಆಟಗಾರನಿಂದ ಬಂದ ಮೊದಲ ಶತಕವಾಗಿದೆ. ಮಾರ್ಷ್ ಅವರ ಶತಕದ ನೆರವಿನಿಂದ ಲಖನೌ 33 ರನ್‌ಗಳ ಜಯ ಸಾಧಿಸಿತು.. ಈಗಾಗಲೇ ಪ್ಲೇ-ಆಫ್‌ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಗುಜರಾತ್‌ ಟೈಟಾನ್ಸ್‌ ಈ ಸೋಲಿನ ಹೊರತಾಗಿಯೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ತಂಡ 13 ಪಂದ್ಯಗಳಿಂದ 9 ಗೆಲುವು, 4 ಸೋಲುಗಳೊಂದಿಗೆ 18 ಅಂಕಗಳನ್ನು ಗಳಿಸಿದೆ.

ಇನ್ನೊಂದೆಡೆ, ಸತತ 4 ಸೋಲುಗಳ ಬಳಿಕ ಲಖನೌ ಸೂಪರ್ ಜೈಂಟ್ಸ್‌ ಗೆಲುವಿನ ಸಿಹಿಯನ್ನು ಸವಿದಿದೆ. ತಂಡಕ್ಕೆ ಇದು 13 ಪಂದ್ಯಗಳಲ್ಲಿ 5ನೇ ಗೆಲುವು. ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿರುವ ರಿಷಭ್‌ ಪಂತ್‌ರ ತಂಡ, ಈಗ ಪ್ರತಿಷ್ಠೆಗಾಗಿ ಹೋರಾಡುತ್ತಿದೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT
ಲಖನೌ ಸೂಪರ್ ಜೈಂಟ್ಸ್‌ನ ಸ್ಫೋಟಕ ಬ್ಯಾಟಿಂಗ್‌

ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಲಖನೌ ಸೂಪರ್ ಜೈಂಟ್ಸ್‌ ಆಕರ್ಷಕ ಆಟವಾಡಿತು. ಮಿಚೆಲ್‌ ಮಾರ್ಷ್‌ರ ಶತಕದ ನೆರವಿನಿಂದ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 235 ರನ್‌ ಕಲೆಹಾಕಿತು. ಮಾರ್ಕ್‌ರಮ್‌ 24 ಎಸೆತಗಳಲ್ಲಿ 36 ರನ್‌ ಗಳಿಸಿ ಔಟಾದ ಬಳಿಕ, ಮಿಚೆಲ್‌ ಮಾರ್ಷ್‌ ಮತ್ತು ನಿಕೋಲಸ್‌ ಪೂರನ್‌ 52 ಎಸೆತಗಳಲ್ಲಿ 121 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ಮಿಚೆಲ್‌ ಮಾರ್ಷ್‌ 64 ಎಸೆತಗಳಲ್ಲಿ 117 ರನ್‌ ಸಿಡಿಸಿದರೆ, ಪೂರನ್‌ 27 ಎಸೆತಗಳಲ್ಲಿ ಔಟಾಗದೆ 56 ರನ್‌ ಗಳಿಸಿದರು. ರಿಷಭ್‌ ಪಂತ್‌ 6 ಎಸೆತಗಳಲ್ಲಿ ಎರಡು ಸಿಕ್ಸರ್‌ ಸಹಿತ ಔಟಾಗದೆ 16 ರನ್‌ ಕೊಡುಗೆ ನೀಡಿದರು.

235 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನತ್ತಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 202 ರನ್‌ ಗಳಿಸಿ ಸೋಲನ್ನೊಪ್ಪಿಕೊಂಡಿತು. ಸಾಯಿ ಸುದರ್ಶನ್‌ (21), ನಾಯಕ ಶುಭ್‌ಮನ್‌ ಗಿಲ್‌ (35), ಮತ್ತು ಜೋಸ್‌ ಬಟ್ಲರ್‌ (33) ದೊಡ್ಡ ಮೊತ್ತ ಗಳಿಸಲು ವಿಫಲರಾದರು. ಸೋಲಿನತ್ತ ಸಾಗುತ್ತಿದ್ದ ತಂಡವನ್ನು ಶಾರುಖ್‌ ಖಾನ್‌ (29 ಎಸೆತಗಳಲ್ಲಿ 57) ಮತ್ತು ರುಥರ್‌ಫೋರ್ಡ್‌ (38) ಗೆಲುವಿನ ಆಸೆಯನ್ನು ಚಿಗುರಿಸಿದರೂ, ಕೊನೆಯ ಓವರ್‌ಗಳಲ್ಲಿ ತಂಡ ಎಡವಿತು. ಲಖನೌದ ಆವೇಶ್‌ ಖಾನ್‌ ಡೆತ್‌ ಓವರ್‌ಗಳಲ್ಲಿ ಅದ್ಭುತ ಬೌಲಿಂಗ್‌ ಮೂಲಕ ಪಂದ್ಯವನ್ನು ಲಖನೌ ಪರ ವಾಲಿಸಿದರು.

ಮಿಚೆಲ್‌ ಮಾರ್ಷ್‌ರ ಐತಿಹಾಸಿಕ ಶತಕ

ಲಖನೌ ಸೂಪರ್ ಜೈಂಟ್ಸ್‌ನ ಆರಂಭಿಕ ಬ್ಯಾಟರ್‌ ಮಿಚೆಲ್‌ ಮಾರ್ಷ್‌ ಈ ಪಂದ್ಯದಲ್ಲಿ ಐಪಿಎಲ್‌ನ 18ನೇ ಆವೃತ್ತಿಯ ಮೊದಲ ವಿದೇಶಿ ಶತಕವನ್ನು ದಾಖಲಿಸಿದರು. 64 ಎಸೆತಗಳಲ್ಲಿ 10 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 117 ರನ್‌ ಗಳಿಸಿದ ಅವರು, ಈ ಟೂರ್ನಿಯ ಏಳನೇ ಶತಕವನ್ನು ಬಾರಿಸಿದರು. ಇದರೊಂದಿಗೆ, ಮಿಚೆಲ್‌ ಮಾರ್ಷ್‌ ಮತ್ತು ಶಾನ್‌ ಮಾರ್ಷ್‌ ಐಪಿಎಲ್‌ನಲ್ಲಿ ಶತಕ ಬಾರಿಸಿದ ಮೊದಲ ಸಹೋದರರಾದರು. 2008ರಲ್ಲಿ ಶಾನ್‌ ಮಾರ್ಷ್‌ ಕಿಂಗ್ಸ್‌ ಇಲೆವನ್‌ ಪಂಜಾಬ್‌ಗಾಗಿ ಶತಕ ಸಿಡಿಸಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

Your paragraph text 2026 09 18T165213.680

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

by ಶಾಲಿನಿ ಕೆ. ಡಿ
September 18, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version