• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊಲ್ಕತ್ತಾದಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ: ರಣಾಂಗಣವಾದ ಸಾಲ್ಟ್ ಲೇಕ್ ಸ್ಟೇಡಿಯಂ

admin by admin
December 13, 2025 - 1:15 pm
in Flash News, ಕ್ರೀಡೆ
0 0
0
Untitled design (1)

ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ GOAT ಇಂಡಿಯಾ ಟೂರ್ 2025ರ ಮೊದಲ ದಿನವೇ ದೊಡ್ಡ ಟ್ವಿಸ್ಟ್ ತೆಗೆದುಕೊಂಡಿದೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಮೆಸ್ಸಿ ಅವರ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಮುಗಿಬಿದ್ದರು. ಆದರೆ ಕೇವಲ 10 ನಿಮಿಷಗಳ ಕಾಲ ಮಾತ್ರ ಮೆಸ್ಸಿ ಕಾಣಿಸಿಕೊಂಡರು. ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳು ಮೆಸ್ಸಿಯನ್ನು ಸುತ್ತುವರಿದಿದ್ದರಿಂದ ಸಾಮಾನ್ಯ ಅಭಿಮಾನಿಗಳಿಗೆ ಅವರ ಮುಖವೇ ಕಾಣಲಿಲ್ಲ. ಇದರಿಂದ ಕೋಪಗೊಂಡ ಫ್ಯಾನ್ಸ್ ಬಾಟಲ್, ಕುರ್ಚಿಗಳನ್ನು ಎಸೆದು, ಬ್ಯಾನರ್‌ಗಳನ್ನು ಹರಿದು ಪುಂಡಾಟ ನಡೆಸಿದರು. ಪೊಲೀಸರು ಲಾಠಿ ಚಾರ್ಜ್ ಮಾಡಿ ಅಭಿಮಾನಿಗಳನ್ನು ಚದುರಿಸಿದರು.

ಮೆಸ್ಸಿ ಅವರು ಮಿಯಾಮಿಯಿಂದ ದುಬೈ ಮಾರ್ಗವಾಗಿ ರಾತ್ರಿ 1:30ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾವಿರಾರು ಫ್ಯಾನ್ಸ್ ಅರ್ಜೆಂಟೀನಾ ಫ್ಲ್ಯಾಗ್ ಹಿಡಿದು ಸ್ವಾಗತ ಕೋರಿದರು. ಬೆಳಗ್ಗೆ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆರಂಭವಾಯಿತು. ಮೆಸ್ಸಿ ಅವರು ಸ್ಟೇಡಿಯಂಗೆ ಬಂದು ಫ್ಯಾನ್ಸ್‌ಗೆ ವೇವ್ ಮಾಡಿದರು, ಮೊಹನ್ ಬಾಗನ್ ಜೆರ್ಸಿ ಸ್ವೀಕರಿಸಿದರು, 70 ಅಡಿ ತನ್ನ ವಿಗ್ರಹವನ್ನು ವರ್ಚುವಲ್ ಅನಾವರಣ ಮಾಡಿದರು. ಆದರೆ ರಾಜಕಾರಣಿಗಳು, ಸೆಲೆಬ್ರಿಟಿಗಳು ಮೆಸ್ಸಿಯನ್ನು ಸುತ್ತುವರಿದಿದ್ದರಿಂದ ಗ್ಯಾಲರಿಯಲ್ಲಿದ್ದ ಫ್ಯಾನ್ಸ್‌ಗೆ ಏನೂ ಕಾಣಲಿಲ್ಲ.

RelatedPosts

ಮಹಿಳಾ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ಪಾಲು: 7ನೇ ಬಾರಿ ಚಾಂಪಿಯನ್‌ ಕಿರೀಟ

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

ADVERTISEMENT
ADVERTISEMENT

₹12,000 ಟಿಕೆಟ್ ತೆಗೆದುಕೊಂಡು ಬಂದೆವು, ಆದರೆ ಮೆಸ್ಸಿಯ ಮುಖವೇ ಕಾಣಲಿಲ್ಲ. ರಾಜಕಾರಣಿಗಳು ಮತ್ತು ನಟರು ಮಾತ್ರ ಸುತ್ತುವರಿದಿದ್ದರು” ಎಂದು ಒಬ್ಬ ಫ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಪಗೊಂಡ ಫ್ಯಾನ್ಸ್ ಬಾಟಲ್ ಎಸೆದು, ಕುರ್ಚಿಗಳನ್ನು ಒಡೆದು, ಬ್ಯಾರಿಕೇಡ್ ಒಡೆಯಲು ಪ್ರಯತ್ನಿಸಿದರು. ಸೆಕ್ಯುರಿಟಿ ಬ್ರೀಚ್ ಆಗುತ್ತಿದ್ದಂತೆ ಮೆಸ್ಸಿ ಅವರನ್ನು ತ್ವರಿತವಾಗಿ ಸ್ಟೇಡಿಯಂನಿಂದ ಹೊರಗೆ ಕರೆತಂದರು. ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದರು.

 ಕೋಲ್ಕತ್ತಾ ಘಟನೆಯು ಆಯೋಜಕರ ಮ್ಯಾನೇಜ್‌ಮೆಂಟ್ ಕೊರತೆಯನ್ನು ಬಯಲುಮಾಡಿದೆ. ₹4,000 ರಿಂದ ₹12,000 ವರೆಗಿನ ಟಿಕೆಟ್ ಖರೀದಿಸಿದ ಫ್ಯಾನ್ಸ್ ನಿರಾಶೆಯಲ್ಲಿದ್ದಾರೆ. ಆದರೂ ಮೆಸ್ಸಿ ಭಾರತ ಭೇಟಿಯು ಫುಟ್ಬಾಲ್ ಪ್ರಿಯರಿಗೆ ಜೀವಂತ ಕನಸು ನನಸಾಗಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 06T142033.135

‘ಏರೋಸ್ಪೇಸ್-ಡಿಫೆನ್ಸ್’ ಘಟಕದ ನಿರ್ಮಾಣಕ್ಕೆ ಚಾಲನೆ ನೀಡಿದ ಬೆಂಗಳೂರಿನ ‘ಹಿಕಲ್ ಟೆಕ್ನಾಲಜೀಸ್’

by ದಿಶಾ ಕೆ. ಎಸ್.
July 6, 2026 - 2:55 pm
0

Web Photo Editor 2026 07 06T114212.130

SIR ಪ್ರಕ್ರಿಯೆಯಲ್ಲಿ ನಾವು ಕೈ ಹಾಕಿಲ್ಲ, ಆಯೋಗದ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: CM ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 6, 2026 - 2:37 pm
0

Web Photo Editor 2026 07 06T114212.130

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

by ದಿಶಾ ಕೆ. ಎಸ್.
July 6, 2026 - 1:37 pm
0

Web Photo Editor 2026 07 06T114212.130

ಇಂದಿನಿಂದ ಪ್ರಧಾನಿ ಮೋದಿ ಇಂಡೋನೇಷ್ಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ ಪ್ರವಾಸ

by ದಿಶಾ ಕೆ. ಎಸ್.
July 6, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
  • 09
    ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!
    July 5, 2026 | 0
  • 06
    ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮತ್ತೆ ಚುರುಕು: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ
    July 5, 2026 | 0
  • 05
    ಎಲ್‌ಎನ್‌ಜಿ ಪೂರೈಕೆ ಪುನಾರಂಭ: ತುರ್ತು ಗ್ಯಾಸ್ ನಿಯಂತ್ರಣ ಹಿಂಪಡೆದ ಕೇಂದ್ರ ಸರ್ಕಾರ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version