• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮೆಸ್ಸಿ ಗೋಟ್‌ ಇಂಡಿಯಾ ಪ್ರವಾಸದ ಸಂಘಟಕ ಶತಾದ್ರು ದತ್ತಾಗೆ ಜಾಮೀನು ನಿರಾಕರಣೆ : 14 ದಿನ ಪೊಲೀಸ್‌ ಕಸ್ಟಡಿಗೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 14, 2025 - 5:04 pm
in ಕ್ರೀಡೆ
0 0
0
Untitled design 2025 12 14T170250.322

RelatedPosts

ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್

ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ

ADVERTISEMENT
ADVERTISEMENT

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಶನಿವಾರ (ಡಿಸೆಂಬರ್ 13) ನಡೆದ ಲಿಯೋನೆಲ್ ಮೆಸ್ಸಿ ಗೋಟ್ ಇಂಡಿಯಾ ಹಠಾತ್ ಕಾರ್ಯಕ್ರಮ ರದ್ದಾದರಿಂದ ನಿರಾಶೆಗೊಂಡ ಮೆಸ್ಸಿ ಅಭಿಮಾನಿಗಳು ದಾಂದಲೆ ಎಬ್ಬಿಸಿದ್ದರು.ಈ ಘಟನೆಯ ನಂತರ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದರು. ಭಾನುವಾರ (ಡಿ.14) ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿ 14 ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿದೆ.

ಅರ್ಜೆಂಟೀನಾದ ಪುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಗೋಟ್ ಇಂಡಿಯಾ ಪ್ರವಾಸದ ಭಾಗವಾಗಿ ಕೋಲ್ಕತ್ತಾದಲ್ಲಿ ಕಾರ್ಯಕ್ರಮ ನಿಗದಿತವಾಗಿತ್ತು. ಆದರೆ, ಶನಿವಾರ ಸಂಜೆ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಹಠಾತ್ ರದ್ದಾಯಿತು. ಇದರಿಂದ ಕೋಪಗೊಂಡ ಸಾವಿರಾರು ಅಭಿಮಾನಿಗಳು ದಾಂದಲೆ ನಡೆಸಲು ಆರಂಭಿಸಿದರರು. ತಡೆಗೋಡೆಗಳನ್ನ ಉರುಳಿಸಿ ಕ್ರೀಡಾಂಗಣದೊಳಗೆ ನುಗ್ಗಿ, ಪಿಚ್ಗೆ ಹಾನಿ ಮಾಡಿದರು. ಬ್ಯಾನರ್ಗಳು ಮತ್ತು ಟೆಂಟ್‌ಗಳನ್ನ ಕಿತ್ತು ಹಾಕಿದರು. ಕ್ರೀಡಾಂಗಣ ಪ್ರದೇಶದಲ್ಲಿನ ಸಾಮಗ್ರಿಗಳನ್ನು ಹಾನಿಮಾಡಿದರು.

ಘಟನೆ ತೀವ್ರ ಸ್ವರೂಪ ಪಡೆದ ನಂತರ ಪೊಲೀಸರು ಹಸ್ತಕ್ಷೇಪ ಮಾಡಿ ಅಭಿಮಾನಿಗಳನ್ನ ಸಮಾಧಾನಗೊಳಿಸಲು ಯತ್ನಿಸಿದರು. ಆದರೆ ಅಷ್ಟೊತ್ತಿಗಾಗಲೇ ಅಭಿಮಾನಿಗಳ ದಾಳಿಯಿಂದ ಕ್ರೀಡಾಂಗಣಕ್ಕೆ ಗಣನೀಯ ಹಾನಿಯಾಗಿತ್ತು. ಈ ದಾಂದಲೆ ಮತ್ತು ತೀವ್ರ ಹಾನಿಗೆ ಆಯೋಜಕರು ಸರಿಯಾಗಿ ಕಾರ್ಯಕ್ರಮ ನಿಗದಿ ಮಾಡಿಲ್ಲ, ಸಮರ್ಪಕ ಯೋಜನೆಯಿಲ್ಲದ ನಿರ್ವಹಣೆ ಕಾರಣ ಎಂದು ಪರಿಗಣಿಸಲಾಗಿದೆ.

ಘಟನೆಯ ತನಿಖೆಗಾಗಿ ಮುಖ್ಯ ಆಯೋಜಕ ಶತಾದ್ರು ದತ್ತ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನನ ಬಂಧಿಸಲಾಗಿದೆ. ಭಾನುವಾರ ನ್ಯಾಯಾಲಯದಲ್ಲಿ ಮಂಡಿಸಿದಾಗ, ಶತಾದ್ರು ದತ್ತ ಅವರ ಜಾಮೀನು ಮನವಿಯನ್ನು ನಿರಾಕರಿಸಲಾಯಿತು. ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಿಕ ಕಸ್ಟಡಿಗೆ ಕಳುಹಿಸುವ ತೀರ್ಪು ನೀಡಿತು. ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಅವರು ಟಿಕೆಟ್ ಹಣವನ್ನು ಮರಳಿ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದ್ದಾರೆ. ಹೀಗೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ದಾಂದಲೆ ಕೇವಲ ಒಂದು ಕಾರ್ಯಕ್ರಮ ರದ್ದಾದ್ದರಿಂದ ಮಾತ್ರ ಉಂಟಾಗಿಲ್ಲ. ಬದಲಿಗೆ, ಮೆಸ್ಸಿ ಹಠಾತ್ ನಿರ್ಗಮನದ ಕುರಿತು ಸ್ಪಷ್ಟ ಕಾರಣ ತಿಳಿಸಿಲ್ಲ ಜೊತೆಗೆ ಪಾರದರ್ಶಕತೆಯ ಕೊರತೆ ಅಭಿಮಾನಿಗಳ ಕೋಪವನ್ನು ಹೆಚ್ಚಿಸಿತು. ದೊಡ್ಡ ಪ್ರಮಾಣದ ಟಿಕೆಟ್ ಹಣ ಪಾವತಿ ಮಾಡಿ, ದೂರದಿಂದೆಲ್ಲ ಅಭಿಮಾನಿಗಳು ಬಂದಿದ್ದರು. ತಕ್ಷಣ ಕಾರ್ಯಕ್ರಮ ರದ್ದಾದ  ಕಾರಣ ಅಭಿಮಾನಿಗಳು ತಾಳ್ಮೆ ಕಳೆದುಕೊಂಡಿದ್ದರಿಂದ ಪರಿಸ್ಥಿತಿ ಹದಗೆಟ್ಟಿತು. ಪ್ರಸ್ಥುತ ಕಾರ್ಯಕ್ರಮ ಆಯೋಜಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದು ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದುನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

Untitled design (19)

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಧನಲಾಭ..!

by ಯಶಸ್ವಿನಿ ಎಂ
March 3, 2026 - 6:38 am
0

Untitled design 2026 03 02T232440.991

ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌

by ಶಾಲಿನಿ ಕೆ. ಡಿ
March 2, 2026 - 11:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T211157.869
    ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್
    March 2, 2026 | 0
  • ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    ಪಾಕಿಸ್ತಾನದ ಪ್ರತಿ ಆಟಗಾರನ ಜೇಬಿಗೆ ಬಿತ್ತು 50 ಲಕ್ಷ ದಂಡ!
    March 2, 2026 | 0
  • Untitled design (4)
    ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್
    March 2, 2026 | 0
  • Untitled design 2026 03 01T225545.370
    ಟಿ20 ವಿಶ್ವಕಪ್‌: ವಿಂಡೀಸ್ ಔಟ್‌, ಸೆಮಿಫೈನಲ್ ಪ್ರವೇಶಿಸಿದ ಟೀಮ್‌ ಇಂಡಿಯಾ
    March 1, 2026 | 0
  • Untitled design 2026 03 01T195837.204
    ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version