• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2026 - 2:09 pm
in Flash News, ಕ್ರೀಡೆ
0 0
0
Untitled design 2026 04 12T140752.260

ಮುಂಬೈ, ಏಪ್ರಿಲ್ 12: ಐಪಿಎಲ್ 2026ರ ಭಾನುವಾರದ ಹೈ-ವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆ ಹೊಂದಿದ್ದಾರೆ. ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಎದುರು ಬದುರು ಕಣಕ್ಕಿಳಿಯಲಿದ್ದಾರೆ. ಟೂರ್ನಿಯಲ್ಲಿ ಇಬ್ಬರೂ ಅಮೋಘ ಲಯದಲ್ಲಿದ್ದು, ಅಭಿಮಾನಿಗಳ ಕಾತರ ಮುಗಿಲು ಮುಟ್ಟಿದೆ.

ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತು. ಅದಕ್ಕೂ ಮೊದಲು ತವರು ಚಿನ್ನಸ್ವಾಮಿಯಲ್ಲಿ ಮೊದಲೆರಡು ಪಂದ್ಯಗಳನ್ನು ಭರ್ಜರಿಯಾಗಿ ಗೆದ್ದಿತ್ತು. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ 13 ವರ್ಷಗಳಲ್ಲಿ ಮೊದಲ ಬಾರಿಗೆ ಋತುವಿನ ಮೊದಲ ಪಂದ್ಯವನ್ನು ಗೆದ್ದು ದಾಖಲೆ ಬರೆದಿತ್ತು. ಆದರೆ ನಂತರದ ಎರಡು ಪಂದ್ಯಗಳಲ್ಲಿ ಭಾರೀ ಸೋಲು ಅನುಭವಿಸಿದೆ. ಇದೀಗ ಮುಂಬೈ ತನ್ನ ತವರಿನ ವಾಂಖೆಡೆಗೆ ಮರಳಿದೆ.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ADVERTISEMENT
ADVERTISEMENT

ಈವರೆಗೆ ಎರಡೂ ತಂಡಗಳು 34 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ 19 ಪಂದ್ಯಗಳನ್ನು ಮುಂಬೈ ಗೆದ್ದರೆ, 15 ಪಂದ್ಯಗಳಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಆದರೆ ಕಳೆದ 8 ಪಂದ್ಯಗಳ ಅಂಕಿಅಂಶವನ್ನು ನೋಡಿದರೆ, ಆರ್‌ಸಿಬಿ 5ರಲ್ಲಿ ಗೆದ್ದಿದೆ. ಅಂದರೆ ಇತ್ತೀಚಿನ ಪ್ರದರ್ಶನದಲ್ಲಿ RCB ಸ್ವಲ್ಪ ಮೇಲುಗೈ ಸಾಧಿಸಿದೆ.

ಪಂದ್ಯದ ವೇಳೆ ಮುಂಬೈನಲ್ಲಿ ತಾಪಮಾನ 28°C ನಿಂದ 33°C ಇರಲಿದೆ. ಯಾವುದೇ ಮಳೆ ಭೀತಿ ಇಲ್ಲ. ಮಳೆಯ ಸಾಧ್ಯತೆ ಶೇಕಡಾ 5ಕ್ಕಿಂತ ಕಡಿಮೆ. ಆದರೆ ಎರಡನೇ ಇನ್ನಿಂಗ್ಸ್‌‌ನ 12ನೇ ಓವರ್ ಬಳಿಕ ಹೆಚ್ಚಿನ ಇಬ್ಬನಿ ಬೀಳುವ ನಿರೀಕ್ಷೆಯಿದೆ. ಇದು ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಸವಾಲಾಗಬಹುದು. ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಸಂಭಾವ್ಯ ಪ್ಲೇಯಿಂಗ್ XI

ಮುಂಬೈ ಇಂಡಿಯನ್ಸ್ (MI): ರೋಹಿತ್ ಶರ್ಮಾ, ರಯಾನ್ ರಿಕೆಲ್ಟನ್ (ವಿ.ಕೀ.), ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಎ. ಎಮ್ ಗಜನ್ಫರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೋಶ್ ಹ್ಯಾಜಲ್‌ವುಡ್.

 ಪ್ರಸಾರ ವಿವರಗಳು
  • ಪಂದ್ಯದ ಸಮಯ: ಸಂಜೆ 7:30 ಗಂಟೆ (IST)

  • ಸ್ಥಳ: ವಾಂಖೆಡೆ ಕ್ರೀಡಾಂಗಣ, ಮುಂಬೈ

  • ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ಸ್ಪೋರ್ಟ್ಸ್ ವಾಹಿನಿಗಳು

  • ಲೈವ್ ಸ್ಟ್ರೀಮಿಂಗ್: ಜಿಯೊ ಹಾಟ್ಸ್ಟಾರ್ ಆ್ಯಪ್ ಮತ್ತು ವೆಬ್ಸೈಟ್

ಒಟ್ಟಾರೆಯಾಗಿ, ವಾಂಖೆಡೆಯಲ್ಲಿ MI ಮತ್ತು RCB ನಡುವಿನ ಈ ಪಂದ್ಯ ರೋಮಾಂಚಕಾರಿಯಾಗುವ ನಿರೀಕ್ಷೆಯಿದೆ. ಸೋಲಿನ ಸರಪಳಿ ಕಡಿದು ಅಂಕಪಟ್ಟಿಯಲ್ಲಿ ಮೇಲೇರಲು ಎರಡೂ ತಂಡಗಳು ಪಣತೊಟ್ಟಿವೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version