• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 28, 2025 - 2:30 pm
in Flash News, ಕ್ರೀಡೆ
0 0
0
Untitled design 2025 09 28t142251.381

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್‌ ಅವರನ್ನು ನೇಮಿಸಲಾಗಿದೆ. ಭಾನುವಾರ ಮುಂಬೈನಲ್ಲಿ ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮುಕ್ತಾಯದ ನಂತರ ಈ ಘೋಷಣೆ ಮಾಡಲಾಗಿದೆ. ರೋಜರ್ ಬಿನ್ನಿ ಅವರ ಸ್ಥಾನವನ್ನು ಮಿಥುನ್ ಮನ್ಹಾಸ್‌ ವಹಿಸಿಕೊಳ್ಳಲಿದ್ದಾರೆ.

ನೂತನ ಆಡಳಿತ ಮಂಡಳಿ

ಮಿಥುನ್ ಮನ್ಹಾಸ್ ಅವರ ನೇತೃತ್ವದ ಜೊತೆಗೆ, ಬಿಸಿಸಿಐನ ಆಡಳಿತ ಮಂಡಳಿಯ ಇತರ ಪ್ರಮುಖ ಹುದ್ದೆಗಳಿಗೂ ನೇಮಕಗಳಾಗಿವೆ. ಮಾಜಿ ಕ್ರಿಕೆಟಿಗ ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರಾಗಿ, ದೇವಜಿತ್ ಸೈಕಿಯಾ ಅವರನ್ನು ಕಾರ್ಯದರ್ಶಿಯಾಗಿ, ಪ್ರಭತೇಜ್ ಸಿಂಗ್ ಭಾಟಿಯಾ ಅವರನ್ನು ಜಂಟಿ ಕಾರ್ಯದರ್ಶಿಯಾಗಿ ಮತ್ತು ಎ. ರಘುರಾಮ್ ಭಟ್ ಅವರನ್ನು ಖಜಾಂಚಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ, ಜಯದೇವ್ ನಿರಂಜನ್ ಶಾ ಅವರು ಸುಪ್ರೀಂ ಕೌನ್ಸಿಲ್‌ನ ಏಕೈಕ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅರುಣ್ ಸಿಂಗ್ ಧುಮಾಲ್ ಮತ್ತು ಎಂ. ಖೈರುಲ್ ಜಮಾಲ್ ಮಜುಂದಾರ್ ಅವರನ್ನು ಆಡಳಿತ ಮಂಡಳಿಗೆ ಸೇರಿಸಲಾಗಿದೆ.

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ಮಿಥುನ್ ಮನ್ಹಾಸ್ ಅವರ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ನಂತರ, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು ಅಭಿನಂದಿಸಿದ್ದಾರೆ.

ಮಿಥುನ್ ಮನ್ಹಾಸ್ ಯಾರು?

45 ವರ್ಷದ ಮಿಥುನ್ ಮನ್ಮಾಸ್ ದೆಹಲಿಯ ಮಾಜಿ ಆಲ್‌ರೌಂಡರ್ ಆಗಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು 157 ಪ್ರಥಮ ದರ್ಜೆ ಪಂದ್ಯಗಳು, 130 ಲಿಸ್ಟ್ ಎ ಪಂದ್ಯಗಳು ಮತ್ತು 91 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version