• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರ್-ಜಾರ್ಖಂಡ್‌ನಲ್ಲಿ ಅತಿಹೆಚ್ಚು ಆದಾಯ ತೆರಿಗೆ ಪಾವತಿಸಿದ M.S ಧೋನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 6:24 pm
in Flash News, ಕ್ರೀಡೆ
0 0
0
Untitled design 2026 05 08T182308.593

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ರಾಂಚಿ, ಮೇ 8: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೇವಲ ಕ್ರಿಕೆಟ್ ಮೈದಾನದಲ್ಲೇ ಅಲ್ಲ, ಉದ್ಯಮ ಮತ್ತು ಆರ್ಥಿಕ ಕ್ಷೇತ್ರದಲ್ಲೂ ತಮ್ಮ ಪ್ರಭಾವವನ್ನು ಮುಂದುವರಿಸಿದ್ದಾರೆ. ಹಲವು ಬ್ಯುಸಿನೆಸ್‌ಗಳಲ್ಲಿ ಹೂಡಿಕೆ ಮಾಡಿಕೊಂಡಿರುವ ಧೋನಿ ಇದೀಗ ಬಿಹಾರ್ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಅತಿಹೆಚ್ಚು ವೈಯಕ್ತಿಕ ಆದಾಯ ತೆರಿಗೆ ಪಾವತಿದಾರರಾಗಿ ಹೊರಹೊಮ್ಮಿದ್ದಾರೆ.

2025-26ನೇ ಹಣಕಾಸು ವರ್ಷದಲ್ಲಿ ಬಿಹಾರ್ ಹಾಗೂ ಜಾರ್ಖಂಡ್ ರಾಜ್ಯಗಳಿಂದ ಒಟ್ಟು 20 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆ ಸಂಗ್ರಹವಾಗಿದ್ದು, ಈ ಪೈಕಿ ವೈಯಕ್ತಿಕ ತೆರಿಗೆ ಪಾವತಿದಾರರ ವಿಭಾಗದಲ್ಲಿ ಎಂಎಸ್ ಧೋನಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. ಈ ಮಾಹಿತಿ ಹೊರಬಂದ ಬಳಿಕ ಧೋನಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಧೋನಿ, ಕ್ರಿಕೆಟ್ ನಿವೃತ್ತಿಯ ಬಳಿಕವೂ ಅನೇಕ ವ್ಯಾಪಾರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕ್ರೀಡಾ ಸಂಸ್ಥೆಗಳು, ಫಿಟ್ನೆಸ್ ಬ್ರ್ಯಾಂಡ್‌ಗಳು, ಕೃಷಿ, ರಿಯಲ್ ಎಸ್ಟೇಟ್ ಹಾಗೂ ವಿವಿಧ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅವರು ದೊಡ್ಡ ಮಟ್ಟದ ಆದಾಯ ಸಂಪಾದಿಸುತ್ತಿದ್ದಾರೆ. ಇದರ ಪರಿಣಾಮ ಅವರು ನಿರಂತರವಾಗಿ ಅತಿಹೆಚ್ಚು ತೆರಿಗೆ ಪಾವತಿಸುವ ಗಣ್ಯರ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿಹಾರ್ ಮತ್ತು ಜಾರ್ಖಂಡ್ ರಾಜ್ಯಗಳನ್ನು ದೇಶದ ಹಿಂದುಳಿದ ರಾಜ್ಯಗಳೆಂದು ಪರಿಗಣಿಸಲಾಗುತ್ತದೆ. ಆದರೂ 2025-26ರಲ್ಲಿ ಈ ಎರಡು ರಾಜ್ಯಗಳಿಂದ ಒಟ್ಟು 20 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ ಜಾರ್ಖಂಡ್ ರಾಜ್ಯದಿಂದ ಸುಮಾರು 12 ಸಾವಿರ ಕೋಟಿ ರೂಪಾಯಿ ಹಾಗೂ ಬಿಹಾರದಿಂದ 8 ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ.

ಆದಾಯ ತೆರಿಗೆ ಇಲಾಖೆಯ ಮಾಹಿತಿ ಪ್ರಕಾರ, ಈ ಎರಡು ರಾಜ್ಯಗಳಲ್ಲಿ ಒಟ್ಟು 5.5 ಕೋಟಿ ಪ್ಯಾನ್ ಕಾರ್ಡ್‌ಗಳಿದ್ದರೂ, ಕೇವಲ 40 ಲಕ್ಷ ಜನರು ಮಾತ್ರ ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸಿದ್ದಾರೆ. ಈ ಪೈಕಿ ಅತಿಹೆಚ್ಚು ವೈಯಕ್ತಿಕ ತೆರಿಗೆ ಪಾವತಿದಾರನಾಗಿ ಎಂಎಸ್ ಧೋನಿ ಗುರುತಿಸಿಕೊಂಡಿದ್ದಾರೆ. ಆದರೆ ಅವರು ನಿಖರವಾಗಿ ಎಷ್ಟು ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಇನ್ನೊಂದೆಡೆ, ಕಾರ್ಪೊರೇಟ್ ತೆರಿಗೆ ಪಾವತಿಯಲ್ಲಿ ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್, ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಮತ್ತು ಸಿಎಂಪಿಡಿಐ ಸಂಸ್ಥೆಗಳು ಮುಂಚೂಣಿಯಲ್ಲಿವೆ. ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಹಾಗೂ ಖನಿಜ ಆಧಾರಿತ ಕೈಗಾರಿಕೆಗಳು ಹೆಚ್ಚಿರುವುದರಿಂದ ಕಾರ್ಪೊರೇಟ್ ತೆರಿಗೆ ಸಂಗ್ರಹಣೆಯಲ್ಲೂ ಈ ರಾಜ್ಯ ಪ್ರಮುಖ ಸ್ಥಾನದಲ್ಲಿದೆ.

ದೇಶದ ಮಟ್ಟದಲ್ಲಿ ನೋಡಿದರೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳು ಆದಾಯ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿವೆ. ಕರ್ನಾಟಕದಲ್ಲಿ ಮಾತ್ರವೇ 2025-26ನೇ ಹಣಕಾಸು ವರ್ಷದಲ್ಲಿ ಸುಮಾರು 2 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗುವ ನಿರೀಕ್ಷೆ ಇದೆ.

ವೈಯಕ್ತಿಕ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ ಉದ್ಯಮಿ ಮುಕೇಶ್ ಅಂಬಾನಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ಹಣಕಾಸು ವರ್ಷದಲ್ಲಿ ಅವರು ಸುಮಾರು 3,500 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರಂತೆ. ಅವರ ಬಳಿಕ ಗೌತಮ್ ಅದಾನಿ, ನಂದನ್ ನಿಲೇಕಣಿ, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version