• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2026 - 1:18 pm
in Flash News, ಕ್ರೀಡೆ
0 0
0
Untitled design 2026 03 23T131639.984

ಚೆನ್ನೈ, ಮಾರ್ಚ್ 23: ಐಪಿಎಲ್‌‌ನ ದಂತಕಥೆ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ಕುರಿತಂತೆ ಆಗಾಗ ಊಹಾಪೋಹಗಳು ಹರಿದಾಡುತ್ತಿರುತ್ತವೆ. 2026ರ ಐಪಿಎಲ್ ಆವೃತ್ತಿ ಅವರ ಕೊನೆಯ ಸೀಸನ್ ಆಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಧೋನಿ ತಮ್ಮ ಅಭಿಮಾನಿಗಳಿಗೆ ಅಚ್ಚರಿಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಾವು 60 ವರ್ಷದ ವರೆಗೂ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಧೋನಿ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾನುವಾರ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ “ರೋರ್ 26” ಹೆಸರಿನಲ್ಲಿ ಅಭಿಮಾನಿಗಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ ಹಾಲಿ ಆಟಗಾರರೊಂದಿಗೆ ಸಿಎಸ್‌ಕೆ ತಂಡದ ಮಾಜಿ ಆಟಗಾರರೂ ಭಾಗವಹಿಸಿದ್ದರು.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ಈ ವೇಳೆ ನಟ ಶಿವಕಾರ್ತಿಕೇಯನ್ ಅವರು ಧೋನಿ ಬಳಿ, “ನೀವು ಇನ್ನೂ ಹಲವು ವರ್ಷಗಳ ಕಾಲ ಆಡಬೇಕು, 60 ವರ್ಷದ ತನಕ ಆಡಿದರೆ ಖುಷಿ” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಧೋನಿ, “ನಾನು ಫಿಟ್ ಆಗಿದ್ದರೆ ಖಂಡಿತವಾಗಿಯೂ ಆಡುತ್ತೇನೆ. 60 ವರ್ಷದ ತನಕ ಆಡಲು ಪ್ರಯತ್ನಿಸುತ್ತೇನೆ” ಎಂದು ಹೇಳಿದರು. ಧೋನಿ ಅವರ ಈ ಮಾತು ಕೇಳಿದ ಪ್ರೇಕ್ಷಕರು ಒಂದು ಕ್ಷಣ ಸಂತಸದಲ್ಲಿ ಜೋರಾಗಿ ಕಿರುಚಿದರು.

ಸಿಎಸ್‌ಕೆ ತಂಡದ ಮಾಜಿ ದಿಗ್ಗಜರ ಸಮಾಗಮ

ಈ ಕಾರ್ಯಕ್ರಮದಲ್ಲಿ ಸಿಎಸ್‌ಕೆ ತಂಡದ ಮಾಜಿ ಆಟಗಾರರಾದ ಮ್ಯಾಥ್ಯೂ ಹೇಡನ್, ಮೈಕೆಲ್ ಹಸ್ಸೆ, ಡ್ವೇನ್ ಬ್ರಾವೊ, ಮುತ್ತಯ್ಯ ಮುರಳೀಧರನ್, ಹರ್ಭಜನ್ ಸಿಂಗ್, ಮುರಳಿ ವಿಜಯ್, ಸುರೇಶ್ ರೈನಾ, ಪಾರ್ಥಿವ್ ಪಟೇಲ್ ಮತ್ತು ಎಸ್. ಬದರೀನಾಥ್ ಅವರು ಮತ್ತೆ ಹಳದಿ ಜೆರ್ಸಿಯಲ್ಲಿ ಕಾಣಿಸಿಕೊಂಡರು. ಹಾಲಿ ಆಟಗಾರರೊಂದಿಗೆ ಅವರು ಆಡಿ ಸಂಭ್ರಮಿಸಿದರು. ಸುರೇಶ್ ರೈನಾ ಮತ್ತು ಮ್ಯಾಥ್ಯೂ ಹೇಡನ್ ಅವರನ್ನು ಸಿಎಸ್‌ಕೆ ತಂಡದ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಗೊಳಿಸಲಾಯಿತು.

ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರು ವಿಶೇಷ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟು ಅಭಿಮಾನಿಗಳನ್ನು ರಂಜಿಸಿದರು. ಇದೊಂದು ಅದ್ಧೂರಿ ಸಮಾರಂಭವಾಗಿ ಮಾರ್ಪಟ್ಟಿತು.

ಧೋನಿ ಸಿಎಸ್‌ಕೆ ಪ್ರಯಾಣ

44 ವರ್ಷದ ಧೋನಿ ಈವರೆಗೆ ಐಪಿಎಲ್‌ನಲ್ಲಿ 278 ಪಂದ್ಯಗಳನ್ನು ಆಡಿದ್ದು, 5439 ರನ್‌ಗಳನ್ನು ಗಳಿಸಿದ್ದಾರೆ. ಸಿಎಸ್‌ಕೆ ತಂಡದ ಪ್ರಯಾಣದಲ್ಲಿ ಅವರು ಕೇಂದ್ರಬಿಂದುವಾಗಿದ್ದಾರೆ. 2024ರ ಸೀಸನ್‌ಗೆ ಮುಂಚಿತವಾಗಿ ನಾಯಕತ್ವದಿಂದ ಕೆಳಗಿಳಿಯುವ ಮೊದಲು ಫ್ರಾಂಚೈಸಿಯನ್ನು ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದರು. 2023ರಲ್ಲಿ ಕೊನೆಯ ಪ್ರಶಸ್ತಿ ಗೆದ್ದುಕೊಟ್ಟಿದ್ದರು. 19ನೇ ಐಪಿಎಲ್ ಸೀಸನ್ ಆಡಲಿರುವ ಧೋನಿ, ಲೀಗ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾಗಿ ಉಳಿದಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version