• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆರ್‌ಸಿಬಿ ಗೆಲುವಿನ ಬಗ್ಗೆ ಕೊನೆಗೂ ಮೌನ ಮುರಿದ ಎಂ.ಎಸ್. ಧೋನಿ

admin by admin
January 22, 2026 - 1:19 pm
in Flash News, ಕ್ರೀಡೆ
0 0
0
Untitled design 2026 01 22T131812.988

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ 18 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದ ಆರ್‌ಸಿಬಿ, ಕಳೆದ ವರ್ಷ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ, ಮೈದಾನದಲ್ಲಿ ಆರ್‌ಸಿಬಿಯ ವೈರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್‌ನ (CSK) ಧೋನಿ, ಬೆಂಗಳೂರು ತಂಡದ ಈ ಸಾಧನೆಯ ಬಗ್ಗೆ ಏನು ಹೇಳಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ.

ಸಿಎಸ್‌ಕೆ ಬಿಟ್ಟು ಬೇರೆ ತಂಡ ಗೆಲ್ಲುವುದು ಇಷ್ಟವಿಲ್ಲ

ಇತ್ತೀಚೆಗೆ ನಡೆದ ಇಂಡಿಗೋ ಅಭಿಮಾನಿಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಧೋನಿ, ಅತ್ಯಂತ ಪ್ರಾಮಾಣಿಕವಾಗಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ನಾನು ಸಿಎಸ್‌ಕೆ ತಂಡದ ಅವಿಭಾಜ್ಯ ಅಂಗ. ಒಬ್ಬ ಆಟಗಾರನಾಗಿ ಮತ್ತು ಅಭಿಮಾನಿಯಾಗಿ ನನ್ನ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡ ಐಪಿಎಲ್ ಟ್ರೋಫಿ ಗೆಲ್ಲುವುದನ್ನು ಊಹಿಸಿಕೊಳ್ಳುವುದು ನನಗೆ ಕಷ್ಟ. ಮೈದಾನಕ್ಕಿಳಿದಾಗ ನಮ್ಮ ತಂಡವೇ ಗೆಲ್ಲಬೇಕು ಎಂಬ ಹಠವಿರುತ್ತದೆ ಎಂದು ಧೋನಿ ನೇರವಾಗಿ ಹೇಳಿದ್ದಾರೆ.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT

MS Dhoni candid response to a fan asking how he felt after RCB winning 2025 IPL . #MSDhoni pic.twitter.com/BkP71runjz

— Yash MSdian ™️ 🦁 (@itzyash07) January 21, 2026

ಆದರೆ, ಇದೇ ವೇಳೆ ಆರ್‌ಸಿಬಿಯ ಗೆಲುವನ್ನು ಮುಕ್ತವಾಗಿ ಶ್ಲಾಘಿಸಿದ ಅವರು, ಬೆಂಗಳೂರು ತಂಡದ ಗೆಲುವು ಬಹುನಿರೀಕ್ಷಿತವಾಗಿತ್ತು. ಅವರು ಅದ್ಭುತವಾಗಿ ಕ್ರಿಕೆಟ್ ಆಡಿದರು. ಪಂದ್ಯಾವಳಿಯಲ್ಲಿ ನಾವು ಸೋತಾಗ, ಎದುರಾಳಿ ತಂಡದಿಂದ ಕಲಿಯುವುದು ಬಹಳಷ್ಟಿರುತ್ತದೆ. ಆರ್‌ಸಿಬಿ ತೋರಿದ ಪ್ರದರ್ಶನಕ್ಕೆ ನನ್ನ ದೊಡ್ಡ ಅಭಿನಂದನೆಗಳು ಎಂದು ಧೋನಿ ಅಭಿನಂದಿಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳಿಗೆ ಸಲಾಂ

ಕೇವಲ ತಂಡ ಮಾತ್ರವಲ್ಲದೆ, ಆರ್‌ಸಿಬಿಯ ಅಭಿಮಾನಿ ಬಳಗದ ಬಗ್ಗೆ ಧೋನಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದು, ಆರ್‌ಸಿಬಿ ಅಭಿಮಾನಿಗಳು ನಿಜಕ್ಕೂ ಅದ್ಭುತ. ತಂಡ ಗೆದ್ದಾಗ ಎಲ್ಲರೂ ಬೆಂಬಲಿಸುತ್ತಾರೆ, ಆದರೆ ಆರ್‌ಸಿಬಿ ಅಭಿಮಾನಿಗಳು ತಂಡ ಸತತವಾಗಿ ಸೋಲುತ್ತಿದ್ದಾಗಲೂ, ಕೆಟ್ಟ ಪರಿಸ್ಥಿತಿಯಲ್ಲೂ ಹಿಂದೆ ಸರಿಯದೆ ಬೆಂಬಲಕ್ಕೆ ನಿಂತರು. ಅವರ ನಿಷ್ಠೆ ಮೆಚ್ಚುವಂತದ್ದು ಎಂದು ಧೋನಿ ಹೇಳಿದ್ದಾರೆ. ಧೋನಿಯ ಈ ಮಾತು ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆರ್‌ಸಿಬಿ ಅಭಿಮಾನಿಗಳ ಮನಗೆದ್ದಿದೆ.

ಮತ್ತೊಂದೆಡೆ, ಮುಂಬರುವ ಐಪಿಎಲ್ ಸೀಸನ್‌ನ ವೇಳಾಪಟ್ಟಿಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ, ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಿಸಿದ ನಂತರವಷ್ಟೇ ಬಿಸಿಸಿಐ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಭದ್ರತಾ ದೃಷ್ಟಿಯಿಂದ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version