• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹೊಸ ದಾಖಲೆ ಬರೆದ ಧೋನಿ: ಅಂಡರ್ ಆರ್ಮ್ ಥ್ರೋ ಸ್ಟಂಪಿಂಗ್ ವಿಡಿಯೋ ವೈರಲ್

admin by admin
April 15, 2025 - 11:08 am
in ಕ್ರೀಡೆ
0 0
0
Shn (54)

ಇಂಡಿಯನ್ ಪ್ರೀಮಿಯರ್ ಲೀಗ್‌ (IPL 2025)ನಲ್ಲಿ 43 ವರ್ಷದ ಮಹೇಂದ್ರ ಸಿಂಗ್ ಧೋನಿ ಅವರ ವಿಕೆಟ್ ಕೀಪಿಂಗ್ ಮ್ಯಾಜಿಕ್ ಮುಂದುವರೆದಿದೆ. ಕಳೆದ ಕೆಲ ಪಂದ್ಯಗಳಲ್ಲಿ ಅತ್ಯದ್ಭುತ ಸ್ಟಂಪಿಂಗ್‌ನೊಂದಿಗೆ ಗಮನ ಸೆಳೆದಿದ್ದ ಧೋನಿ, ಈ ಬಾರಿಯೂ ಅತ್ಯುತ್ತಮ ರನೌಟ್‌ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

ನೆನ್ನೆ ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಕೊನೆಯ ಓವರ್‌ನಲ್ಲಿ ಅಬ್ದುಲ್ ಸಮದ್ ಬ್ಯಾಟಿಂಗ್ ಮಾಡುತ್ತಿದ್ದರು. ಇತ್ತ ಸಿಎಸ್‌ಕೆ ಪರ ಮತೀಶ ಪತಿರಾಣ ಬೌಲಿಂಗ್ ಮಾಡುತ್ತಿದ್ದರು. 20ನೇ ಓವರ್‌ನ 2ನೇ ಎಸೆತವನ್ನು ಪತಿರಾಣ ವೈಡ್ ಎಸೆದಿದ್ದಾರೆ.

RelatedPosts

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್

IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!

ADVERTISEMENT
ADVERTISEMENT

ಚೆಂಡು ದೂರ ಸಾಗಿ ವಿಕೆಟ್ ಕೀಪರ್ ಕೈ ಸೇರುವಷ್ಟರಲ್ಲಿ ಒಂದು ರನ್ ಕಲೆಹಾಕಲು ನಾನ್ ಸ್ಟ್ರೈಕ್‌ನಿಂದ ರಿಷಭ್ ಪಂತ್ ಓಡಿದ್ದಾರೆ. ಅತ್ತ ಕಡೆಯಿಂದ ಅಬ್ದುಲ್ ಸಮದ್ ನಾನ್ ನಾನ್ ಸ್ಟ್ರೈಕ್‌ನತ್ತ ಓಡಿ ಬರುವಷ್ಟರಲ್ಲಿ ಧೋನಿ ಅಂಡರ್ ಆರ್ಮ್ ಥ್ರೋ ಎಸೆದರು. ಚೆಂಡು ಗಾಳಿಯಲ್ಲಿ ತೇಲುತ್ತಾ ಬಂದು ನೇರವಾಗಿ ವಿಕೆಟ್‌ಗೆ ಬಡಿದಿದೆ.

ಈ ಅದ್ಭುತ ಅಂಡರ್ ಆರ್ಮ್ ಥ್ರೋ ರನೌಟ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಧೋನಿಯ ಕೀಪಿಂಗ್ ಚಮತ್ಕಾರಕ್ಕೆ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ ಕಲೆಹಾಕಿದ್ದು 166 ರನ್‌ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 19.3 ಓವರ್‌ಗಳಲ್ಲಿ 168 ರನ್ ಬಾರಿಸಿ 5 ವಿಕೆಟ್‌ಗಳ ಜಯ ಸಾಧಿಸಿದೆ.

ಹೊಸ ದಾಖಲೆ ಬರೆದ ಧೋನಿ

ಹೌದು ಮಹೇಂದ್ರ ಸಿಂಗ್ ಧೋನಿ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡುವಾಗಲೇ 200 ವಿಕೆಟ್ ಪಡೆದ ವಿಕೆಟ್ ಕೀಪರ್ ಎಂಬ ಹೊಸ ದಾಖಲೆ ಬರೆದಿದ್ದಾರೆ. ಧೋನಿ ವಿಕೆಟ್ ಕೀಪರ್ ಆಗಿ ಈ ಪಂದ್ಯದಲ್ಲಿ ಎರಡು ಕ್ಯಾಚ್ ಹಾಗೂ ಒಂದು ಸ್ಟಂಪಿಂಗ್ ಮಾಡಿ ಗಮನಸೆಳೆದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • IND vs ENG
    IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ
    March 5, 2026 | 0
  • India vs England T20 World Cup 2026 semi final
    ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!
    March 5, 2026 | 0
  • ಇಶಾನ್ ಕಿಶನ್
    IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್
    March 5, 2026 | 0
  • IND vs ENG T20 World Cup 2026 semi final
    IND vs ENG T20 Semi Final 2026: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಸವಾಲು!
    March 5, 2026 | 0
  • RCB ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ಮದುವೆ
    ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version