• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಪಿಎಲ್‌ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್ ರೆಹಮಾನ್‌ಗೆ ಸಿಕ್ತು ಬಿಗ್‌ ಆಫರ್..!

admin by admin
January 7, 2026 - 10:34 am
in Flash News, ಕ್ರೀಡೆ
0 0
0
Untitled design 2026 01 07T102355.984

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆರಂಭಕ್ಕೂ ಮುನ್ನವೇ ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರಿಗೆ ದೊಡ್ಡ ಆಫರ್‌ ಬಂದಿದೆ. ಕೋಟಿ ಕೋಟಿ ಹಣಕ್ಕೆ ಕೆಕೆಆರ್ ತಂಡಕ್ಕೆ ಸೇರ್ಪಡೆಯಾಗಿದ್ದ ಅವರು, ಅನಿರೀಕ್ಷಿತವಾಗಿ ತಂಡದಿಂದ ಹೊರಬಿದ್ದಿದ್ದಾರೆ. ಆದರೆ, ಇದೀಗ ಅವರಿಗೆ ಪಾಕಿಸ್ತಾನ್ ಸೂಪರ್ ಲೀಗ್ (PSL) ಕಡೆಯಿಂದ ಬೃಹತ್ ಆಫರ್ ಬಂದಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕೆಕೆಆರ್‌ನಿಂದ ಬಿಡುಗಡೆ: ಕಾರಣವೇನು?

ಇತ್ತೀಚೆಗೆ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಬಂದಿದ್ದ ಮುಸ್ತಫಿಝುರ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿಯು ಭಾರಿ ಪೈಪೋಟಿಯ ನಡುವೆ 9.2 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಒಪ್ಪಂದ ನಡೆದ ಕೆಲವೇ ದಿನಗಳಲ್ಲಿ ಬಿಸಿಸಿಐ (BCCI) ಮಧ್ಯಪ್ರವೇಶಿಸಿ ಅವರನ್ನು ತಂಡದಿಂದ ಕೈಬಿಡುವಂತೆ ಕೆಕೆಆರ್‌ಗೆ ಸೂಚನೆ ನೀಡಿತು.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಇದಕ್ಕೆ ಪ್ರಮುಖ ಕಾರಣ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಮತ್ತು ಹತ್ಯೆಗಳು. ಈ ಘಟನೆಗಳನ್ನು ಖಂಡಿಸಿ ಭಾರತದಲ್ಲಿ ಬಾಂಗ್ಲಾ ಆಟಗಾರರ ವಿರುದ್ಧ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಪ್ರತಿಭಟನಾಕಾರರು ಮುಸ್ತಫಿಝುರ್ ಅವರನ್ನು ಮೈದಾನಕ್ಕಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಿಸಿಸಿಐ, ಭದ್ರತೆ ಮತ್ತು ಸಾರ್ವಜನಿಕ ಭಾವನೆಗಳ ದೃಷ್ಟಿಯಿಂದ ಅವರನ್ನು ಐಪಿಎಲ್‌ನಿಂದ ಹೊರಗಿಡುವ ನಿರ್ಧಾರ ತೆಗೆದುಕೊಂಡಿತು.

ಪಿಎಸ್‌ಎಲ್‌ನಿಂದ ಬಂದ ಬಿಗ್ ಆಫರ್:

ಭಾರತದಲ್ಲಿ ಐಪಿಎಲ್‌ನಿಂದ ಹೊರಬಂದ ಬೆನ್ನಲೆ ಬೆನ್ನಲ್ಲೇ ಮುಸ್ತಫಿಝುರ್ ಅವರಿಗೆ ಪಾಕಿಸ್ತಾನದ ಕಡೆಯಿಂದ ಆಹ್ವಾನ ಬಂದಿದೆ. ಪಾಕಿಸ್ತಾನ್ ಸೂಪರ್ ಲೀಗ್‌ನ (PSL) ಹಲವು ಫ್ರಾಂಚೈಸಿಗಳು ಈ ವೇಗಿಯನ್ನು ಸೆಳೆಯಲು ಮುಂದಾಗಿವೆ. ವರದಿಗಳ ಪ್ರಕಾರ, ಪಿಎಸ್‌ಎಲ್‌ನ ಕೆಲವು ಪ್ರಮುಖ ತಂಡಗಳು ಮುಸ್ತಫಿಝುರ್ ಅವರನ್ನು ಸಂಪರ್ಕಿಸಿ ತಮ್ಮ ಲೀಗ್‌ನಲ್ಲಿ ಆಡುವಂತೆ ಆಫರ್ ನೀಡಿವೆ.

ಮುಸ್ತಫಿಝುರ್ ಕೂಡ ಈ ಆಫರ್‌ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈಗಾಗಲೇ ಪಿಎಸ್‌ಎಲ್ ಹರಾಜಿಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಜನವರಿ 8 ರಂದು ಪಾಕಿಸ್ತಾನ್ ಸೂಪರ್ ಲೀಗ್‌ನ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಲ್ಲಿ ಅವರು ಭಾರಿ ಮೊತ್ತಕ್ಕೆ ಮಾರಾಟವಾಗುವ ಸಾಧ್ಯತೆ ಇದೆ.

ಐಪಿಎಲ್‌ನಿಂದ ಹೊರಬಿದ್ದ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಭಾರತದ ನಡುವೆ ಕ್ರಿಕೆಟ್ ಸಂಬಂಧ ಹದಗೆಡುತ್ತಿದೆ. ಈ ನಡುವೆ ಮುಸ್ತಫಿಝುರ್ ಪಾಕಿಸ್ತಾನದ ಲೀಗ್ ಆರಿಸಿಕೊಂಡಿರುವುದು ಭಾರಿ ಚರ್ಚೆಗೆ ಕಾರನವಾಗಬಹುದು. ಒಟ್ಟಾರೆಯಾಗಿ, ಐಪಿಎಲ್‌ನ 9.2 ಕೋಟಿ ರೂ. ನಷ್ಟವನ್ನು ಪಿಎಸ್‌ಎಲ್ ಮೂಲಕ ತುಂಬಿಕೊಳ್ಳಲು ಬಾಂಗ್ಲಾ ವೇಗಿ ಸಜ್ಜಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version