• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್ : ಬೆಂಗಳೂರಿನ ರಿಷಿಕ್ ರೆಡ್ಡಿಗೆ 2ನೇ ಸ್ಥಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2025 - 7:37 pm
in ಕ್ರೀಡೆ
0 0
0
Whatsapp image 2025 09 01 at 7.08.40 pm

ಚೆನ್ನೈ : ಮುಂಬೈನ 14 ವರ್ಷದ ಕಿಯಾನ್ ಶಾ ಅವರು ಮೆಕೊ FMSCI ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್ನ ಮೂರನೇ ಸುತ್ತಿನಲ್ಲಿ ಜಯಗಳಿಸಿದ್ದಾರೆ. ಇದು ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಅವರ ಮೊದಲ ಗೆಲುವು. ಮದ್ರಾಸ್ ಇಂಟರ್ ನ್ಯಾಷನಲ್ ಕಾರ್ಟಿಂಗ್ ಅರೆನಾ (MIKA)ದಲ್ಲಿ ನಡೆದ ಸ್ಪರ್ಧೆಯಲ್ಲಿ ಟೀಮ್ ರಾಯೊ ರೇಸಿಂಗ್ನ ಪರ ಸ್ಪರ್ಧಿಸಿದ ಕಿಯಾನ್ ಅವರು ರೇಸ್ನುದ್ದಕ್ಕೂ ಪ್ರಾಬಲ್ಯ ಮೆರೆದು ಜೂನಿಯರ್ ರೊಟಾಕ್ಸ್ ವಿಭಾಗದ ಫೈನಲ್ನಲ್ಲಿ ಗೆಲುವು ಸಾಧಿಸಿದರು.
ಕಿಯಾನ್ ರೇಸ್ ವಾರವನ್ನು ಉತ್ತಮವಾಗಿ ಆರಂಭಿಸಿದರು. ಅವರು ಎರಡೂ ಅಧಿಕೃತ ಅಭ್ಯಾಸ ಅವಧಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಲ್ಲೇ, ಅತಿವೇಗದ ರೇಸರ್ ಆಗಿ ಹೊರಹೊಮ್ಮಿ ಪೋಲ್ ಪೊಸಿಷನ್ ಸಹ ಗಳಿಸಿದರು. ಅರ್ಹತಾ ಲ್ಯಾಪ್ ಅನ್ನು 50.530 ಸೆಕೆಂಡ್ಗಳಲ್ಲಿ ಮುಕ್ತಾಯಗೊಳಿಸಿದರು. 18 ರೇಸರ್ಗಳ ಪೈಕಿ 8 ಮಂದಿಯನ್ನು ಕಿಯಾನ್ ಕೇವಲ ಅರ್ಧ ಸೆಕೆಂಡ್ ಕಡಿಮೆ ಸಮಯದಲ್ಲಿ ಹಿಂದಿಕ್ಕಿದರು.
ಕಿಯಾನ್ಗೆ ಭಾರೀ ಪೈಪೋಟಿ ನೀಡಿದ ಚೆನ್ನೈನ ಶಿವಾನ್ ಕಾರ್ತಿಕ್ (50.672 ಸೆಕೆಂಡ್) ಹಾಗೂ ಇಶಾಂತ್ ವೆಂಕಟೇಶನ್ (50.731 ಸೆಕೆಂಡ್) ಕ್ರಮವಾಗಿ 2 ಹಾಗೂ 3ನೇ ಸ್ಥಾನ ಪಡೆದರು.
ಇಲ್ಲಿನ 1.2 ಕಿ.ಮೀ. ಉದ್ದದ ಎಫ್ಐಎ ಗ್ರೇಡ್ 1 ಅಂತಾರಾಷ್ಟ್ರೀಯ ಕಾರ್ಟಿಂಗ್ ಸರ್ಕ್ಯೂಟ್ನಲ್ಲಿ ನಡೆಯಿತು.
`ನಾನು ಈ ರೇಸ್ಗೆ ಸಾಕಷ್ಟು ಸಿದ್ಧತೆ ನಡೆಸಿದ್ದೆ. ನನ್ನ ಸಂಪೂರ್ಣ ಗಮನ ಗೆಲ್ಲುವುದರ ಮೇಲೆಯೇ ಇತ್ತು. ನನಗೆ ಅತ್ಯುತ್ತಮ ಗುಣಮಟ್ಟದ ಕಾರ್ಟ್ ಸಿದ್ಧಪಡಿಸಿ ಕೊಟ್ಟ ನನ್ನ ತಂಡಕ್ಕೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ` ಎಂದಿರುವ ಕಿಯಾನ್, ಗೆಲುವನ್ನು ತಮ್ಮ ತಂದೆ ತಾಯಿಗೆ ಅರ್ಪಿಸಿದ್ದಾರೆ.
8 ಬಾರಿ ರಾಷ್ಟ್ರೀಯ ಚಾಂಪಿಯನ್ ಹಾಗೂ ರಾಯೋ ರೇಸಿಂಗ್ನ ಸ್ಥಾಪನ ರಾಯೋ ‘ನಾನು ನೋಡಿದ ಕೆಲವು ಉತ್ತಮ ರೇಸ್ಕ್ರಾಫ್ಟ್ ಕಿಯಾನ್ನಲ್ಲಿದೆ. ಈ ಗೆಲುವು ಹಲವು ದಿನಗಳಿಂದ ಬಾಕಿ ಇತ್ತು. ಆತನಲ್ಲಿ ವೇಗವಿದೆ ಮತ್ತು ಸಾಕಷ್ಟು ಪರಿಶ್ರಮ ವಹಿಸುತ್ತಿದ್ದಾನೆ. ಇದು ಕೇವಲ ಪ್ರಾರಂಭವಷ್ಟೇ ಎಂದು ಅಭಿನಂದಿಸಿದ್ದಾರೆ.
ಹೀಟ್ 1 ಕಿಯಾನ್ ಪೋಲ್ನಿಂದ ಉತ್ತಮ ಆರಂಭದೊಂದಿಗೆ ಶುರುವಾಗಿದ್ದಷ್ಟೇ ಅಲ್ಲ, ಬಹಳ ಬೇಗ ಎಲ್ಲರನ್ನೂ ಹಿಂದಿಕ್ಕಿದರು. ಅವರ ಹಿಂದೆ, ಪುಣೆಯ ಕ್ರೆಸ್ಟ್ ಮೋಟಾರ್ ಸ್ಪೋರ್ಟ್ಸ್ನ ಆರಫಾತ್ ಶೇಖ್ ಮತ್ತು ಸ್ವರ್ಣವ್ ದಾಸ್ ಇಬ್ಬರೂ, ಚೆನ್ನೈನ ರೇಸ್ಗಳನ್ನು ಹಿಂದಕ್ಕೆ ಹಾಕಿ ಕಿಯಾನ್ ಜೊತೆ ನೇರಾನೇರ ಸ್ಪರ್ಧೆ ನಡೆಸಿದರು. ಆದರೆ, ಕಿಯಾನ್ 2.5 ಸೆಕೆಂಡ್ ಅಂತರ ಕಾಯ್ದುಕೊಂಡು ಆರಾಮದಾಯಕ ಗೆಲುವು ಸಾಧಿಸಿದರು.

ಹೀಟ್ 2 ನಲ್ಲೂ ಕಿಯಾನ್ ಆರಂಭಿಕ ಮುನ್ನಡೆ ಪಡದರು. ಆದರೆ ಶೇಖ್ ಅತ್ಯುತ್ತಮ ಚಾಲನೆಯೊಂದಿಗೆ ರೇಸ್ ಗೆದ್ದರು. ವೆಂಕಟೇಶನ್ ಮೂರನೇ ಸ್ಥಾನ ಪಡೆದರು.
ಪ್ರಮುಖ ಪ್ರಿ-ಫೈನಲ್ನಲ್ಲಿ ಕಿಯಾನ್ ಮತ್ತೊಮ್ಮೆ ಪೋಲ್ ಪೊಸಿಷನ್ನಿಂದ ಆರಂಭಿಸಿದರು. ಅದ್ಭುತವಾದ ಆರಂಭ ಸಿಕ್ಕರೂ, ಲ್ಯಾಪ್ 2 ರಲ್ಲಿ ಪ್ರಮಾದವಾಯ್ತು. ಹೀಗಾಗಿ ರೇಸ್ ಅನ್ನು ಪುನರಾರಂಭಿಸಲಾಯಿತು ಮತ್ತು ಮತ್ತೊಮ್ಮೆ ಕಿಯಾನ್ ಅತ್ಯುತ್ತಮ ಆರಂಭವನ್ನು ಮಾಡಿದರು. ಪ್ರತಿ ಲ್ಯಾಪ್ನಲ್ಲೂ ಅಂತರ ಹೆಚ್ಚಿಸಿಕೊಳ್ಳುತ್ತಾ ಸಾಗಿದ ಕಿಯಾನ್ 14 ಲ್ಯಾಪ್ಗಳ ಪ್ರಿ ಫೈನಲ್ ಅನ್ನು ಗೆದ್ದರು.
ಫೈನಲ್ನಲ್ಲಿ ಮತ್ತೊಮ್ಮೆ ಪೋಲ್ ಪೊಸಿಷನ್ನಿಂದ ರೇಸ್ ಆರಂಭಿಸಿದ ಕಿಯಾನ್, ಆಕರ್ಷಕ ರೇಸ್ ಮೂಲಕ ಗೆಲುವು ಸಾಧಿಸಿದರು. ಬೆಂಗಳೂರಿನ ರಿಷಿಕ್ ರೆಡ್ಡಿ 2ನೇ ಹಾಗೂ ಚೆನ್ನೈನ ಎಶಾಂತ್ ವೆಂಕಟೇಶನ್ 3ನೇ ಸ್ಥಾನ ಪಡೆದರು.
ಕಿಯಾನ್ ಎರಡು ವರ್ಷಗಳ ಹಿಂದೆ ರಾಯೊ ರೇಸಿಂಗ್ನೊಂದಿಗೆ 2-ಸ್ಟ್ರೋಕ್ ಕಾರ್ಟಿಂಗ್ ಪ್ರಾರಂಭಿಸಿದರು. ಈ ವರ್ಷ ಅವರು ಏಷ್ಯನ್ ರೊಟಾಕ್ಸ್ ಚಾಂಪಿಯನ್ಶಿಪ್ನಲ್ಲೂ ಪಾಲ್ಗೊಂಡಿರುವ ಅವರು, ಸದ್ಯ ಎರಡು ಪೋಡಿಯಂ ಫಿನಿಶ್ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.
ಮಹೇಶ್ ಕುಮಾರ್ ಕೆ ಎಲ್, ಕರೆಂಟ್ ಅಫೇರ್ಸ್ ಕಂಟೆಂಟ್ ಎಡಿಟರ್

RelatedPosts

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (86)
    ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್
    August 8, 2026 | 0
  • ಕೈಗೊಳ್ಳಲಿರುವ (73)
    ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್
    August 8, 2026 | 0
  • ಕೈಗೊಳ್ಳಲಿರುವ (70)
    ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ
    August 7, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version