• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

JSW ಸ್ಪೋರ್ಟ್ಸ್ ತೊರೆದು ಸ್ವಂತ ಸಂಸ್ಥೆ ಆರಂಭಿಸಿದ ನೀರಜ್ ಚೋಪ್ರಾ..!

admin by admin
January 5, 2026 - 6:26 pm
in Flash News, ಕ್ರೀಡೆ
0 0
0
Untitled design 2026 01 05T182546.007

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಬೆಂಗಳೂರು: ಭಾರತದ ಒಲಿಂಪಿಕ್ ಹೀರೋ, ಸ್ಟಾರ್ ಜಾವೆಲಿನ್ ಪಟು ನೀರಜ್ ಚೋಪ್ರಾ (Neeraj Chopra) ಅವರು ತಮ್ಮ ವೃತ್ತಿಜೀವನದ ಮತ್ತೊಂದು ಪ್ರಮುಖ ಮೈಲಿಗಲ್ಲನ್ನು ಘೋಷಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ತಮ್ಮನ್ನು ಬೆಂಬಲಿಸುತ್ತಾ ಬಂದಿದ್ದ ಜೆಎಸ್‌ಡಬ್ಲ್ಯು (JSW Sports) ಸ್ಪೋರ್ಟ್ಸ್ ಸಂಸ್ಥೆಯೊಂದಿಗಿನ ಅಧಿಕೃತ ಪಾಲುದಾರಿಕೆಯನ್ನು ಅಂತ್ಯಗೊಳಿಸುವುದಾಗಿ ಸೋಮವಾರ ಪ್ರಕಟಿಸಿದ್ದಾರೆ. ಆದರೆ ಇದು ಕೇವಲ ಅಂತ್ಯವಲ್ಲ, ಬದಲಿಗೆ ನೀರಜ್ ಅವರು ತಮ್ಮದೇ ಆದ ಕ್ರೀಡಾಪಟು ನಿರ್ವಹಣಾ ಸಂಸ್ಥೆ ‘ವೆಲ್ ಸ್ಪೋರ್ಟ್ಸ್’ (Well Sports) ಅನ್ನು ಪ್ರಾರಂಭಿಸುವುದರ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ನೀರಜ್ ಚೋಪ್ರಾ ಮತ್ತು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್ ನಡುವಿನ ಸಂಬಂಧ 2016ರಲ್ಲಿ ಆರಂಭವಾಗಿತ್ತು. ಆಗಿನ್ನೂ ಉದಯೋನ್ಮುಖ ತಾರೆಯಾಗಿದ್ದ ನೀರಜ್ ಅವರ ಪ್ರತಿಭೆಯನ್ನು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್ ಎಕ್ಸಲೆನ್ಸ್ ಪ್ರೋಗ್ರಾಂ (SEP) ಅಡಿಯಲ್ಲಿ ಗುರುತಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ನೀರಜ್ ಗಳಿಸಿದ ಪ್ರತಿಯೊಂದು ಯಶಸ್ಸಿನಲ್ಲೂ ಈ ಸಂಸ್ಥೆ ಅವರನ್ನು ಬೆಂಬಲಿಸುತ್ತಾ ಬಂದಿದೆ.

ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್‌ನ ಸಿಇಒ ದಿವ್ಯಾಂಶು ಸಿಂಗ್ ಈ ಬಗ್ಗೆ ಮಾತನಾಡಿ, ನೀರಜ್ ಅವರಂತಹ ಸಾಧಕನೊಂದಿಗೆ ಕೆಲಸ ಮಾಡುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ವಿಷಯ. ಅವರು ಕೇವಲ ಅಥ್ಲೀಟ್ ಮಾತ್ರವಲ್ಲ, ಕೋಟ್ಯಂತರ ಭಾರತೀಯರಿಗೆ ಸ್ಫೂರ್ತಿ. ಅವರ ಮುಂದಿನ ಉದ್ಯಮಶೀಲ ಪ್ರಯತ್ನಗಳಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಹಾರ್ದಿಕ ಶುಭಾಶಯಗಳಿವೆ ಎಂದು ತಿಳಿಸಿದರು.

ಇತಿಹಾಸ ಸೃಷ್ಟಿಸಿದ ‘ಗೋಲ್ಡನ್ ಬಾಯ್’

ನೀರಜ್ ಚೋಪ್ರಾ ಭಾರತೀಯ ಕ್ರೀಡಾ ಇತಿಹಾಸದ ಪುಟಗಳಲ್ಲಿ ಅಜರಾಮರ ಸ್ಥಾನ ಪಡೆದಿದ್ದಾರೆ. ಅವರು ಸಾಧಿಸಿದ ಕೆಲವು ಮೈಲಿಗಲ್ಲುಗಳನ್ನ ನೋಡುವುದಾದರೆ,

  • ಟೋಕಿಯೋ 2020 ಒಲಿಂಪಿಕ್ಸ್‌: ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ.

  • 2023 ವಿಶ್ವ ಚಾಂಪಿಯನ್‌ಶಿಪ್: ಜಾವೆಲಿನ್ ಎಸೆತದಲ್ಲಿ ಐತಿಹಾಸಿಕ ಚಿನ್ನದ ಪದಕ.

  • 2024 ಪ್ಯಾರಿಸ್ ಒಲಿಂಪಿಕ್ಸ್: ಸತತ ಎರಡನೇ ಬಾರಿಗೆ ಒಲಿಂಪಿಕ್ ವೇದಿಕೆಯಲ್ಲಿ ಬೆಳ್ಳಿ ಪದಕದ ಸಾಧನೆ.

ಏನಿದು ‘ವೆಲ್ ಸ್ಪೋರ್ಟ್ಸ್’ ?

ನೀರಜ್ ಇದೀಗ ಅಥ್ಲೀಟ್ ಆಗಿ ಮಾತ್ರವಲ್ಲದೆ ಉದ್ಯಮಿಯಾಗಿಯೂ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ತಮ್ಮದೇ ಆದ ‘ವೆಲ್ ಸ್ಪೋರ್ಟ್ಸ್’ ಸಂಸ್ಥೆಯ ಮೂಲಕ ಮುಂದಿನ ಪೀಳಿಗೆಯ ಕ್ರೀಡಾಪಟುಗಳನ್ನು ನಿರ್ವಹಣೆ ಮಾಡುವ ಮತ್ತು ಅವರಿಗೆ ಮಾರ್ಗದರ್ಶನ ನೀಡುವ ಉದ್ದೇಶವನ್ನು ಹೊಂದಿದ್ದಾರೆ. ವಿಶೇಷವೆಂದರೆ, ಈ ಹೊಸ ಸಂಸ್ಥೆಯನ್ನು ರೂಪಿಸುವಲ್ಲಿ ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್ ಕೂಡ ನೀರಜ್ ಅವರಿಗೆ ನೆರವು ನೀಡಿದೆ.

ಈ ಕುರಿತು ನೀರಜ್ ಕೃತಜ್ಞತೆ ಸಲ್ಲಿಸುತ್ತಾ, ನನ್ನ ವೃತ್ತಿಜೀವನ ಶೂನ್ಯದಿಂದ ಆರಂಭವಾದಾಗ ಜೆಎಸ್‌ಡಬ್ಲ್ಯು ನನ್ನ ಬೆನ್ನಿಗೆ ನಿಂತಿತು. ನನ್ನ ದೃಷ್ಟಿಕೋನಕ್ಕೆ ರೆಕ್ಕೆ ನೀಡಿದ ಅವರಿಗೆ ನಾನು ಸದಾ ಋಣಿ. ಈಗ ಸ್ವಂತ ಸಂಸ್ಥೆಯ ಮೂಲಕ ಹೊಸ ಹಾದಿಯಲ್ಲಿ ಸಾಗಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version