• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಒಲಿಂಪಿಕ್ಸ್‌ಗೆ ಕ್ರಿಕೆಟ್ ಎಂಟ್ರಿ! ICC-IOC ಹೊಸ ಅರ್ಹತಾ ನಿಯಮ ಪ್ರಕಟ

ಕವಿತಾ by ಕವಿತಾ
June 29, 2026 - 6:46 pm
in ಕ್ರೀಡೆ
0 0
0
Untitled design 2026 06 29T184550.811

ನವದೆಹಲಿ (ಜೂನ್ 29): ಸುಮಾರು 128 ವರ್ಷಗಳ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಮತ್ತೆ ಸ್ಥಾನ ಸಿಕ್ಕಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಟಿ20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗುತ್ತಿದ್ದು, ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಹಾಗೂ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC) ಜಂಟಿಯಾಗಿ ಅರ್ಹತಾ ನಿಯಮಾವಳಿಯನ್ನು ಪ್ರಕಟಿಸಿವೆ.

ಹೊಸ ನಿಯಮಗಳ ಪ್ರಕಾರ, ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ ಆರು ತಂಡಗಳು ಮಾತ್ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿವೆ. ಕ್ರಿಕೆಟ್ ಪಂದ್ಯಗಳು 2028ರ ಜುಲೈ 22ರಿಂದ 29ರವರೆಗೆ ನಡೆಯಲಿದ್ದು, ಜುಲೈ 29ರಂದು ಫೈನಲ್ ಪಂದ್ಯ ಆಯೋಜಿಸಲಾಗುತ್ತದೆ ಎಂದು ತಿಳಿದು ಬಂದಿದೆ.

RelatedPosts

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

ADVERTISEMENT
ADVERTISEMENT

ಪುರುಷರ ವಿಭಾಗದಲ್ಲಿ ನಾಲ್ಕು ಖಂಡಗಳಿಂದ ಅಗ್ರ ಶ್ರೇಯಾಂಕದ ತಲಾ ಒಂದು ತಂಡಕ್ಕೆ ನೇರ ಅರ್ಹತೆ ಸಿಗಲಿದೆ. 2026ರ ಡಿಸೆಂಬರ್ 31ರ ಐಸಿಸಿ ಟಿ20 ಶ್ರೇಯಾಂಕ ಆಧಾರವಾಗಿ ಏಷ್ಯಾ, ಯುರೋಪ್, ಆಫ್ರಿಕಾ ಹಾಗೂ ಓಷಿಯಾನಿಯಾದ ಅತ್ಯುತ್ತಮ ತಂಡಗಳು ನೇರವಾಗಿ ಒಲಿಂಪಿಕ್ಸ್‌ಗೆ ಪ್ರವೇಶ ಪಡೆಯಲಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (ಗ್ರೇಟ್ ಬ್ರಿಟನ್ ಹೆಸರಿನಲ್ಲಿ) ಈ ಅವಕಾಶ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆತಿಥೇಯ ರಾಷ್ಟ್ರವಾದ ಅಮೆರಿಕಕ್ಕೂ ಇದರಲ್ಲಿ ವಿಶೇಷ ಅವಕಾಶ ನೀಡಲಾಗಿದೆ. ಆದರೆ ಜೂನ್ 30ರಿಂದ ಡಿಸೆಂಬರ್ 31, 2026ರೊಳಗೆ ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಗ್ರ 15 ತಂಡಗಳೊಳಗೆ ಸ್ಥಾನ ಪಡೆಯುವುದು ಕಡ್ಡಾಯ. ಈ ಷರತ್ತು ಪೂರೈಸದಿದ್ದರೆ ಆತಿಥೇಯ ಕೋಟಾ ಅನ್ವಯಿಸುವುದಿಲ್ಲ ಮತ್ತು ಆ ಸ್ಥಾನವನ್ನು ಮುಂದಿನ ಅರ್ಹ ತಂಡಕ್ಕೆ ನೀಡಲಾಗುತ್ತದೆ.

ಉಳಿದ ಒಂದು ಸ್ಥಾನಕ್ಕಾಗಿ 2027ರಲ್ಲಿ ಜಾಗತಿಕ ಅರ್ಹತಾ ಟೂರ್ನಿ ಆಯೋಜಿಸಲಾಗುತ್ತದೆ. ಈಗಾಗಲೇ ಅರ್ಹತೆ ಪಡೆದ ನಾಲ್ಕು ತಂಡಗಳನ್ನು ಹೊರತುಪಡಿಸಿ ಉಳಿದ ತಂಡಗಳು ಈ ಟೂರ್ನಿಯಲ್ಲಿ ಸ್ಪರ್ಧಿಸಲಿದ್ದು, ವಿಜೇತ ತಂಡ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲಿದೆ.

ವೆಸ್ಟ್ ಇಂಡೀಸ್ ತಂಡಕ್ಕೆ ಮಾತ್ರ ವಿಶೇಷ ನಿಯಮ ರೂಪಿಸಲಾಗಿದೆ. ವೆಸ್ಟ್ ಇಂಡೀಸ್ ಒಂದೇ ದೇಶವಲ್ಲದೇ ಹಲವು ಕೆರಿಬಿಯನ್ ರಾಷ್ಟ್ರಗಳ ಒಕ್ಕೂಟವಾಗಿರುವುದರಿಂದ, ಒಲಿಂಪಿಕ್ಸ್‌ನಲ್ಲಿ ವೆಸ್ಟ್ ಇಂಡೀಸ್ ಹೆಸರಿನಲ್ಲಿ ಆಡಲು ಅವಕಾಶವಿಲ್ಲ. ಒಂದು ವೇಳೆ ವೆಸ್ಟ್ ಇಂಡೀಸ್ ಅರ್ಹ ಸ್ಥಾನದಲ್ಲಿದ್ದರೆ, ಅದರ ಸದಸ್ಯ ರಾಷ್ಟ್ರಗಳ ನಡುವೆ ಪ್ರತ್ಯೇಕ ಅರ್ಹತಾ ಟೂರ್ನಿ ನಡೆಸಿ, ವಿಜೇತ ರಾಷ್ಟ್ರವನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

ಮಹಿಳಾ ವಿಭಾಗದಲ್ಲಿಯೂ ನಾಲ್ಕು ಖಂಡಗಳಿಂದ ಅತ್ಯುತ್ತಮ ತಂಡಗಳು ನೇರ ಪ್ರವೇಶ ಪಡೆಯಲಿವೆ. 2026ರ ಮಹಿಳಾ ಟಿ20 ವಿಶ್ವಕಪ್ ಫಲಿತಾಂಶ ಆಧಾರವಾಗಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಹಾಗೂ ಗ್ರೇಟ್ ಬ್ರಿಟನ್ ತಂಡಗಳು ನೇರ ಅರ್ಹತೆ ಪಡೆಯುವ ನಿರೀಕ್ಷೆಯಿದೆ. ಉಳಿದ ಸ್ಥಾನಗಳನ್ನು ಅರ್ಹತಾ ಟೂರ್ನಿಗಳ ಮೂಲಕ ಭರ್ತಿ ಮಾಡಲಾಗುತ್ತದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 29T215837.953

ಜರ್ಮನಿಯಲ್ಲಿ ಗುಂಡಿನ ದಾಳಿ: 6 ಮಂದಿ ಸಾ*ವು, ಇಬ್ಬರ ಬಂಧನ

by ಕವಿತಾ
June 29, 2026 - 10:02 pm
0

Untitled design 2026 06 29T213205.814

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

by ಕವಿತಾ
June 29, 2026 - 9:35 pm
0

Untitled design 2026 06 29T211005.357

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

by ಕವಿತಾ
June 29, 2026 - 9:20 pm
0

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Web Photo Editor (70)
    ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?
    June 28, 2026 | 0
  • Web Photo Editor (55)
    ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್
    June 26, 2026 | 0
  • Web Photo Editor (47)
    FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version