• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!

admin by admin
August 7, 2025 - 1:29 pm
in ಕ್ರೀಡೆ
0 0
0
Untitled design (13)

ಹಾಕಿ ಏಷ್ಯಾಕಪ್‌ನಲ್ಲಿ ವಿಜೇತರಾದ ತಂಡಕ್ಕೆ ಮುಂದಿನ ವರ್ಷದ ಹಾಕಿ ವಿಶ್ವಕಪ್‌ಗೆ ನೇರ ಪ್ರವೇಶ ಲಭಿಸಲಿದೆ. ಆತಿಥೇಯ ತಂಡಗಳಾದ ಭಾರತ, ಜಪಾನ್, ದಕ್ಷಿಣ ಕೊರಿಯಾ, ಚೀನಾ, ಮಲೇಷ್ಯಾ, ಓಮನ್ ಮತ್ತು ಚೈನೀಸ್ ತೈಪೆ ತಂಡಗಳು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿವೆ.

ಆಗಸ್ಟ್ 29 ರಿಂದ ಸೆಪ್ಟೆಂಬರ್ 7 ರವರೆಗೆ ಬಿಹಾರದ ರಾಜ್‌ಗಿರ್‌ನಲ್ಲಿ ನಡೆಯಲಿರುವ ಹಾಕಿ ಏಷ್ಯಾಕಪ್ 2025 ರಲ್ಲಿ ಪಾಕಿಸ್ತಾನದ ಪುರುಷರ ತಂಡ ಭಾಗವಹಿಸುವುದಿಲ್ಲ ಎಂದು ಹಾಕಿ ಇಂಡಿಯಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಭಾರತ ಸರ್ಕಾರ ವೀಸಾ ನೀಡಲು ಸಿದ್ಧವಿದ್ದರೂ, ಪಾಕಿಸ್ತಾನ ಹಾಕಿ ಫೆಡರೇಶನ್ (ಪಿಎಚ್ಎಫ್) ತಂಡವು, ಭದ್ರತಾ ಅಪಾಯ ಕಾರಣ ನೀಡಿ ಟೂರ್ನಮೆಂಟ್‌ನಿಂದ ಹಿಂದೆ ಸರಿದಿದೆ.

RelatedPosts

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

ಎಫ್‌ಐಎಚ್ ಮಹಿಳಾ ಹಾಕಿ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ

ಫಿಫಾ ವಿಶ್ವಕಪ್ 2026: ಗೋಲ್ಡನ್ ಬೂಟ್ ಯಾರಿಗೆ?

ADVERTISEMENT
ADVERTISEMENT

ಪಿಎಚ್ಎಫ್ ಮುಖ್ಯಸ್ಥ ರಾರಿಕ್ ಬುಗ್ತಿ, ಎರಡೂ ದೇಶಗಳ ನಡುವಿನ ಪ್ರಸ್ತುತ ಸನ್ನಿವೇಶದ ಕಾರಣ ಆಟಗಾರರು ಭಾರತಕ್ಕೆ ಬರಲು ಸಿದ್ಧರಿಲ್ಲ. ಹಾಗಾಗಿ ಈ ಸ್ಪರ್ಧೆಯನ್ನು ಬೇರೆ ಸ್ಥಳದಲ್ಲಿ ನಡೆಸುವಂತೆ ಕೋರಿದ್ದೆವು, ಆದರೆ ಹಾಕಿ ಇಂಡಿಯಾ ಇದಕ್ಕೆ ಒಪ್ಪಲಿಲ್ಲ. ಹಾಗಾಗಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ವೀಸಾ ನೀಡಲು ಸಿದ್ಧರಿದ್ದರೂ ಭದ್ರತೆಯ ಕಾರಣ ನೀಡಿ ಪಾಕಿಸ್ತಾನ ಬರಲು ಹಿಂದೇಟು ಹಾಕಿದೆ. ಈಗ ಬಾಂಗ್ಲಾದೇಶವನ್ನು ಆಹ್ವಾನಿಸಿದ್ದೇವೆ ಎಂದು ಭಾರತೀಯ ಹಾಕಿ ಫೆಡರೇಶನ್ ತಿಳಿಸಿದೆ.

ಈ ನವೆಂಬರ್-ಡಿಸೆಂಬರ್‌ನಲ್ಲಿ ಚೆನ್ನೈ ಮತ್ತು ಮಧುರೈನಲ್ಲಿ ನಡೆಯಲಿರುವ ಜೂನಿಯರ್ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆ ಕೂಡಾ ಇನ್ನೂ ಗ್ಯಾರಂಟಿ ಆಗಿಲ್ಲ. ಕಳೆದ ವರ್ಷ ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಐದನೇ ಸ್ಥಾನ ಪಡೆದಿತ್ತು. ಹಾಕಿ ಏಷ್ಯಾಕಪ್ ವಿಜೇತ ತಂಡ ಮುಂದಿನ ವರ್ಷದ ಹಾಕಿ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯುತ್ತದೆ. ಈ ಟೂರ್ನಾಮೆಂಟ್‌ನಲ್ಲಿ ಆತಿಥೇಯ ರಾಷ್ಟ್ರ ಭಾರತದ ಜೊತೆಗೆ ಜಪಾನ್, ದಕ್ಷಿಣ ಕೊರಿಯಾ, ಚೀನಾ, ಮಲೇಷ್ಯಾ, ಓಮನ್ ಮತ್ತು ಚೈನೀಸ್ ತೈಪೆ ತಂಡಗಳು ಭಾಗವಹಿಸಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T223800.543
    ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?
    July 18, 2026 | 0
  • Untitled design 2026 07 18T184447.416
    ಎಫ್‌ಐಎಚ್ ಮಹಿಳಾ ಹಾಕಿ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ
    July 18, 2026 | 0
  • Untitled design 2026 07 18T161834.532
    FIFA ವಿಶ್ವಕಪ್ 2026: ಅರ್ಜೆಂಟೀನಾ-ಸ್ಪೇನ್ ನಡುವೆ ಫೈನಲ್ ಹಣಾಹಣಿ
    July 18, 2026 | 0
  • Untitled design 2026 07 18T133732.492
    ಫಿಫಾ ವಿಶ್ವಕಪ್ 2026: ಗೋಲ್ಡನ್ ಬೂಟ್ ಯಾರಿಗೆ?
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (5)
    ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ನಿವೃತ್ತಿ ವದಂತಿ ತಳ್ಳಿಹಾಕಿದ BCCI
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version