• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸ್ಮೃತಿ ಮಂಧನಾ ಪ್ರೀತಿಗೆ ಮೋಸ ಮಾಡಿದ್ರಾ ಪಲಾಶ್? ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 5:08 pm
in ಕ್ರೀಡೆ
0 0
0
Untitled design 2025 11 25T165133.025

ಭಾರತೀಯ ಮಹಿಳಾ ಕ್ರಿಕೆಟ್‌ನ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧನಾ ಮತ್ತು ಫಿಲ್ಮ್‌ಮೇಕರ್-ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ನಡುವಿನ ನಿಶ್ಚಿತಾರ್ಥ ಹಾಗೂ ಮದುವೆ ಕಾರ್ಯಕ್ರಮಗಳು ನವೆಂಬರ್ 23ರಂದು ಜರುಗಬೇಕಿತ್ತು. ಕುಟುಂಬಸ್ಥರು, ಆಪ್ತ ಸ್ನೇಹಿತರು ಮತ್ತು ಕ್ರಿಕೆಟ್-ಸಿನಿಮಾ ಲೋಕದ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಮದುವೆಗೆ ಕೆಲವೇ ಗಂಟೆಗಳ ಮೊದಲು ಅನಿರೀಕ್ಷಿತ ತಿರುವು ಕಂಡುಬಂದಿತ್ತು. ಪಲಾಶ್ ಮುಚ್ಚಲ್ ಅವರ ಸಹೋದರಿ ಪಲಕ್ ಮುಚ್ಚಲ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ “ಮದುವೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ” ಎಂದು ಘೋಷಿಸಿದ್ದರು.

ಮೊದಲಿಗೆ ಮದುವೆ ಮುಂದೂಡಲು ಕಾರಣವೇನು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ದೊಡ್ಡ ಕುತೂಹಲ ಮೂಡಿಸಿತು. ನಂತರ, ಸ್ಮೃತಿ ಮಂಧನಾ ಅವರ ತಂದೆ ಶ್ರೀನಿವಾಸ್ ಮಂಧನಾಗೆ ಹೃದಯಾಘಾತ ಸಂಭವಿಸಿದ್ದು, ಅವರ ಆರೋಗ್ಯದ ದಿಟ್ಟ ಕಾರಣದಿಂದ ಮದುವೆ ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಂದಿತ್ತು. ಮಂಧನಾ ಕುಟುಂಬದ ಆಪ್ತ ವಲಯದವರು, “ತಂದೆ ಆಸ್ಪತ್ರೆಯಲ್ಲಿ ಇದ್ದಾಗ ಸಂಭ್ರಮಾಚರಣೆ ಮಾಡುವುದು ಸೂಕ್ತವಲ್ಲ ಎಂದು ಸ್ಮೃತಿ ನಿರ್ಧರಿಸಿದ್ದಾರೆ” ಎಂದು ತಿಳಿಸಿದರು.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

ADVERTISEMENT
ADVERTISEMENT

ಆದರೆ ಇದರ ಜೊತೆಗೆ ಮತ್ತೊಂದು ಘಟನೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆ ಮುಂದೂಡಿದ ಕೆಲವೇ ಗಂಟೆಗಳಲ್ಲೇ ಕೆಲ ಇನ್‌ಸ್ಟಾಗ್ರಾಂ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳು ವೈರಲ್ ಆಗಿವೆ. ಮೇರಿ ಡಿ’ಕೋಸ್ಟಾ ಎನ್ನುವ ಮಹಿಳೆ, ಪಲಾಶ್ ಮುಚ್ಚಲ್ ಅವರೊಂದಿಗೆ ತಮಗೆ ನಡೆದ ಚಾಟ್‌ಗಳನ್ನು ಸ್ಟೋರಿ ರೂಪದಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸ್ಕ್ರೀನ್‌ಶಾಟ್‌ಗಳು ರೆಡ್ಡಿಟ್ ಹಾಗೂ ಇತರೆ ಪ್ಲಾಟ್‌ಫಾರ್ಮ್‌ಗಳಲ್ಲಿ ವೈರಲ್ ಆಗಿದ್ದು, ಮದುವೆ ಮುಂದೂಡಿಕೆಯ ಹಿಂದೆ ಬೇರೆ ಏನಾದರೂ ಕಾರಣ ಇದೆಯಾ ಎಂಬ ಅನುಮಾನ ವ್ಯಕ್ತವಾಗಿದೆ.

Meet Mary Decosta,

She claimed that Palash Muchhal was flirting with her while being in a relationship with Smriti Mandhana,

She has also cleared that she never met Palash.

if this is actually true, i feel genuinely sad for Smriti Mandhana. pic.twitter.com/49XIaB6YKN

— Jeet (@JeetN25) November 25, 2025

ಮೇರಿ ಡಿ’ಕೋಸ್ಟಾ ಎಂಬ ಮಹಿಳೆಯೊಬ್ಬರು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ ಚಾಟ್‌ನಲ್ಲಿ ಪಲಾಶ್ ಮುಚ್ಚಲ್ ಅವರೇ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದಾರೆ. ಆ ಚಾಟ್‌ನಲ್ಲಿ ಪಲಾಶ್, ಸ್ಮೃತಿ ಜತೆಗಿನ ಲಾಂಗ್ ಡಿಸ್ಟೆನ್ಸ್ ರಿಲೇಷನ್‌ಶಿಪ್ ಹಾಗೂ ಆಕೆಯ ಜತೆ ಟೂರ್ ಹೋಗುವುದರ ಬಗ್ಗೆ ಆಗುವ ಸವಾಲುಗಳ ಬಗ್ಗೆ ಪಲಾಶ್ ಚಾಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ಮೇರಿ ಅವರನ್ನು ಫ್ಲರ್ಟ್ ಮಾಡುತ್ತಾ “ನೀನು ಸ್ವಿಮ್ಮಿಂಗ್ ಮಾಡ್ತೀಯಾ? ನನ್ನ ಜತೆ ಈಜಲು ಬಾ” ಎಂದು ಆಹ್ವಾನಿಸಿದ್ದಾರೆ. ಈ ವಿಚಾರ ಅಭಿಮಾನಿಗಳಲ್ಲಿ ಗೊಂದಲ ಮತ್ತು ಊಹಾಪೋಹಗಳಿಗೆ ಕಾರಣವಾಯಿತು.

ಅಲ್ಲದೇ ಸ್ಮೃತಿ ಮಂಧನಾ, ಆಕೆಯ ಆಪ್ತ ಗೆಳತಿಯಾದ ಜೆಮಿಮಾ ರೋಡ್ರಿಗ್ಸ್ ಸೇರಿದಂತೆ ಹಲವರು ಮದುವೆ ಪೂರ್ವ ಕಾರ್ಯಕ್ರಮಗಳ ಫೋಟೋಗಳು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T184050.285

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 6:41 pm
0

Untitled design 2026 09 20T181955.292

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

by ಶಾಲಿನಿ ಕೆ. ಡಿ
September 20, 2026 - 6:20 pm
0

Untitled design 2026 09 20T175452.311

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

by ಶಾಲಿನಿ ಕೆ. ಡಿ
September 20, 2026 - 5:55 pm
0

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 20 at 7.20.01 AM
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ
    September 20, 2026 | 0
  • ಡೈವರ್ಟ್ (12)
    ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
    September 20, 2026 | 0
  • ಡೈವರ್ಟ್ (7)
    ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ
    September 20, 2026 | 0
  • ಡೈವರ್ಟ್ (3)
    ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ
    September 20, 2026 | 0
  • ಡೈವರ್ಟ್ (2)
    ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version