• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯಾಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮೋದಿ, ಮುರ್ಮು ಅಭಿನಂದನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 15, 2026 - 1:15 pm
in ಕ್ರೀಡೆ
0 0
0
ಹ್ಮೋ (8)

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯಾಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ, ದಾಖಲೆಯ 8ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಭರ್ಜರಿ ಗೆಲುವಿಗೆ ದೇಶದಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಭಾರತದ ಈ ಐತಿಹಾಸಿಕ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಭಾರತ ಮಹಿಳಾ ತಂಡದ ಸಾಧನೆಯನ್ನು ಶ್ಲಾಘಿಸಿರುವ ಪ್ರಧಾನಿ ಮೋದಿ, ಏಷ್ಯಾಕಪ್ ಗೆಲುವು ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT

ತಂಡದ ಆತ್ಮವಿಶ್ವಾಸ, ಸ್ಥಿರತೆ ಹಾಗೂ ಉತ್ತಮ ಮನೋಭಾವ ಇಡೀ ಪಂದ್ಯಾವಳಿಯಲ್ಲಿ ಗಮನ ಸೆಳೆಯಿತು ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಗೆಲುವು ದೇಶದ ಲಕ್ಷಾಂತರ ಯುವಕರನ್ನು ಕ್ರಿಕೆಟ್ ಆಡಲು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮಿಂಚಲು ಪ್ರೇರೇಪಿಸಲಿದೆ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಭಾರತ ಮಹಿಳಾ ತಂಡದ ಗೆಲುವಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಟೂರ್ನಿಯುದ್ದಕ್ಕೂ ತಂಡವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ, ಆಡಿದ ಎಲ್ಲಾ ಪಂದ್ಯಗಳಲ್ಲೂ ಜಯ ಸಾಧಿಸಿರುವುದು ವಿಶೇಷ ಎಂದು ಅವರು ಶ್ಲಾಘಿಸಿದ್ದಾರೆ.

ಏಷ್ಯಾಕಪ್ ಟ್ರೋಫಿ ಗೆಲ್ಲುವ ಮೂಲಕ ಭಾರತೀಯ ಮಹಿಳಾ ತಂಡ ದೇಶಕ್ಕೆ ಹೆಮ್ಮೆ ತಂದಿದೆ. ಅದರಲ್ಲೂ ಯುವಜನರಿಗೆ ಹಾಗೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಈ ಸಾಧನೆ ದೊಡ್ಡ ಸ್ಫೂರ್ತಿಯಾಗಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಭವಿಷ್ಯದಲ್ಲಿಯೂ ಭಾರತ ಮಹಿಳಾ ಕ್ರಿಕೆಟ್ ತಂಡ ಇನ್ನಷ್ಟು ಯಶಸ್ಸಿನ ಅಧ್ಯಾಯಗಳನ್ನು ಬರೆಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಫೈನಲ್ ಪಂದ್ಯದಲ್ಲಿ ಭಾರತದ ಭರ್ಜರಿ ಪ್ರದರ್ಶನ

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಮೊತ್ತ ಕಲೆಹಾಕಿತು. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು.

ಭಾರತ ನೀಡಿದ 184 ರನ್‌ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಭಾರತೀಯ ಬೌಲರ್‌ಗಳು ಯಾವುದೇ ಅವಕಾಶ ನೀಡಲಿಲ್ಲ. 20 ಓವರ್‌ಗಳಲ್ಲಿ ಶ್ರೀಲಂಕಾ 111 ರನ್‌ಗಳಿಗೆ ಸೀಮಿತವಾಯಿತು. ಭಾರತದ ಪರ ಶ್ರೀ ಚರಣಿ 4 ವಿಕೆಟ್ ಕಬಳಿಸಿದರೆ, ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಮಿಂಚಿದರು.

ಈ ಗೆಲುವಿನೊಂದಿಗೆ ಭಾರತ ಮಹಿಳಾ ತಂಡ ಏಷ್ಯಾಕಪ್ ಇತಿಹಾಸದಲ್ಲಿ 8ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಅಲ್ಲದೆ, 2024ರ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಅನುಭವಿಸಿದ್ದ ಸೋಲಿಗೂ ಭಾರತ ತಕ್ಕ ಉತ್ತರ ನೀಡಿದೆ. ಫೈನಲ್‌ನಲ್ಲಿ ಪ್ರತಿ ಬಾರಿಯೂ ಕಾಣಿಸಿಕೊಂಡಿರುವ ಭಾರತ, ಈ ಬಾರಿ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸುವ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version