• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

ಕವಿತಾ by ಕವಿತಾ
August 1, 2026 - 5:53 pm
in ಕ್ರೀಡೆ
0 0
0
ಅನೈತಿಕ (6)

ಗ್ಲ್ಯಾಸ್ಗೋ (ಆಗಸ್ಟ್ 1): 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಅದ್ಭುತವಾಗಿ ಮುಂದುವರಿಸಿದ್ದು, ಮಹಿಳೆಯರ 54 ಕೆಜಿ ತೂಕ ವಿಭಾಗದ ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ಆರಂಭದಿಂದಲೇ ಮೇಲುಗೈ ಸಾಧಿಸಿದ ಪ್ರೀತಿ ಪನ್ವಾರ್

RelatedPosts

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ADVERTISEMENT
ADVERTISEMENT

ಫೈನಲ್‌ನಲ್ಲಿ ಕೆನಡಾದ ಸ್ಕಾರ್ಲೆಟ್ ಸವನ್ನಾ ಡೆಲ್ಗಾಡೊ ಅವರನ್ನು ಎದುರಿಸಿದ 22 ವರ್ಷದ ಪ್ರೀತಿ ಪನ್ವಾರ್ ಆರಂಭದಿಂದಲೇ ಸಂಪೂರ್ಣ ಮೇಲುಗೈ ಸಾಧಿಸಿದರು. ಏಕಪಕ್ಷೀಯವಾಗಿ ನಡೆದ ಪಂದ್ಯದಲ್ಲಿ ಅವರು 5-0 ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಮ್ಮ ಚೊಚ್ಚಲ ಪದಕವನ್ನೇ ಚಿನ್ನದ ರೂಪದಲ್ಲಿ ಪಡೆದರು.

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಆಗಿರುವ ಪ್ರೀತಿ

ಈಗಾಗಲೇ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಆಗಿರುವ ಪ್ರೀತಿ, ಕಾಮನ್‌ವೆಲ್ತ್ ಚಾಂಪಿಯನ್ ಪಟ್ಟವನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಅವರ ಈ ಸಾಧನೆ ಭಾರತದ ಬಾಕ್ಸಿಂಗ್ ತಂಡಕ್ಕೆ ಮತ್ತೊಂದು ಐತಿಹಾಸಿಕ ಕ್ಷಣವನ್ನು ತಂದಿದೆ.

ಪ್ರೀತಿ ಪನ್ವಾರ್ ಅವರ ಕಾಮನ್‌ವೆಲ್ತ್ ಅಭಿಯಾನ ಅತ್ಯಂತ ಪ್ರಭಾವಶಾಲಿಯಾಗಿತ್ತು. ಮೊದಲ ಸುತ್ತಿನಲ್ಲಿ ಡೆಬೊರಾ ಮಾಟೆಂಜೆ ಅವರನ್ನು ಮಣಿಸಿದ ಅವರು, ಕ್ವಾರ್ಟರ್‌ಫೈನಲ್‌ನಲ್ಲಿ ಉತ್ತರ ಐರ್ಲೆಂಡ್‌ನ ನಿಕೋಲ್ ಕ್ಲೈಡ್ ಅವರನ್ನು ಸೋಲಿಸಿದರು. ಬಳಿಕ ಸೆಮಿಫೈನಲ್‌ನಲ್ಲಿ ಜಾಂಬಿಯಾದ ಕ್ಯಾಥರೀನ್ ಮ್ವಾಪೆ ವಿರುದ್ಧ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದ್ದರು. ಅಂತಿಮವಾಗಿ ಕೆನಡಾದ ಸ್ಕಾರ್ಲೆಟ್ ಡೆಲ್ಗಾಡೊ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟರು.

ಹರಿಯಾಣ ಮೂಲದ ಪ್ರೀತಿ ಪನ್ವಾರ್ ಅವರ ಕ್ರೀಡಾ ಪಯಣವೂ ಸ್ಫೂರ್ತಿದಾಯಕವಾಗಿದೆ. ಅವರ ತಂದೆ ಸೋಮವೀರ್ ಹರಿಯಾಣ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿದ್ದು, ಮಾಜಿ ಕಬಡ್ಡಿ ಆಟಗಾರರೂ ಆಗಿದ್ದಾರೆ. ತಾಯಿ ಶಾಮಿನಿ ದೇವಿ ಸಹ ಮಾಜಿ ಕ್ರೀಡಾಪಟುವಾಗಿದ್ದಾರೆ. ಕುಟುಂಬದ ಕ್ರೀಡಾ ಹಿನ್ನೆಲೆ ಹಾಗೂ ಬಾಲಿವುಡ್‌ನ ‘ದಂಗಲ್’ ಚಿತ್ರದ ಪ್ರೇರಣೆಯಿಂದ ಪ್ರೀತಿ ಕ್ರೀಡಾ ಕ್ಷೇತ್ರಕ್ಕೆ ಕಾಲಿಟ್ಟರು. ಇದೇ ವೇಳೆ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರ ಸಾಧನೆಯೂ ಕುಟುಂಬಕ್ಕೆ ಸ್ಫೂರ್ತಿಯಾಯಿತು.

ಪ್ರೀತಿ ಪನ್ವಾರ್ ಅವರ ಕ್ರೀಡಾ ಪಯಣ

14ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಆರಂಭಿಸಿದ ಪ್ರೀತಿ, 2021ರ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದು ಗಮನ ಸೆಳೆದರು. ನಂತರ 2024ರ ಏಷ್ಯನ್ U-22 ಚಾಂಪಿಯನ್‌ಶಿಪ್, 2025ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್, 2026ರ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ಗಳಲ್ಲಿ ಚಿನ್ನದ ಪದಕಗಳನ್ನು ಜಯಿಸಿದ್ದರು. ಇದೀಗ ಕಾಮನ್‌ವೆಲ್ತ್ ಗೇಮ್ಸ್‌ನಲ್ಲೂ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಭರವಸೆಯ ಬಾಕ್ಸರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)
    ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)
    ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)
    ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು
    September 19, 2026 | 0
  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version